ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಮಿಶ್ರಣ ವಿಚಾರ; ಸಚಿವ ಎಂ.ಬಿ. ಪಾಟೀಲ್ ಹೇಳಿದ್ದೇನು?
ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಮಿಶ್ರಣ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಸಚಿವ ಎಂ.ಬಿ. ಪಾಟೀಲ್ ತನಿಖೆಗೆ ಆಗ್ರಹಿಸಿದ್ದಾರೆ. ಭಕ್ತರ, ಜನರ ಭಾವನೆಗಳ ಜೊತೆ ಆಟ ಆಡುವುದು ...
Read more