ಸಿದ್ದರಾಮಯ್ಯರನ್ನು ಮುಟ್ಟೋದು ನಿಮ್ಮ ಹಣೆಬರಹದಲ್ಲಿ ಬರೆದಿಲ್ಲ; ಡಿಕೆಶಿ ವಾಗ್ದಾಳಿ
ಮಂಡ್ಯ: ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ದೋಸ್ತಿ ಪಾದಯಾತ್ರೆ (BJP JDS Padayatra) ನಡೆಸುತ್ತಿದೆ. ಇದಕ್ಕೆ ಕೌಂಟರ್ ನೀಡುವುದಕ್ಕಾಗಿ ಕಾಂಗ್ರೆಸ್ ಸೋಮವಾರದಿಂದ ಎರಡು ದಿನಗಳ ಕಾಲ ...
Read moreDetails

