ಪ್ರವಾಸ ಪ್ರಿಯರಿಗೆ ಗುಡ್ ನ್ಯೂಸ್ : ಚಿಕ್ಕಮಗಳೂರು ಪ್ರವಾಸಿ ತಾಣಗಳಿಗಿದ್ದ ನಿರ್ಬಂಧ ತೆರವು
ಚಿಕ್ಕಮಗಳೂರು: ಕೊರೊನಾ ಆತಂಕದ ಹಿನ್ನೆಲೆ ರಾಜ್ಯದ ಬಹುತೇಕ ಪ್ರವಾಸಿ ತಾಣಗಳನ್ನೂ ಲಾಕ್ ಡೌನ್ ಬಳಿಕವೂ ಬಂದ್ ಮಾಡಲಾಗಿತ್ತು. ಆದರೆ ಇದೀಗ ಒಂದೊಂದಾಗೇಪ್ರವಾಸಿ ತಾಣಗಳ ನಿರ್ಬಂಧ ತೆರವುಗೊಳಿಸಲಾಗುತ್ತಿದೆ. ಅದರಲ್ಲೂ ...
Read more