TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ
ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು ...
Read moreDetails



