ಲಂಚ ಸ್ವೀಕರಿಸುತ್ತಿದ್ದ ವೇಳೆ ಸಾರಿಗೆ ಅಧಿಕಾರಿ ಲೋಕಾಯುಕ್ತ ಬಲೆಗೆ!
ಚಿಕ್ಕಮಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಕೆಎಸ್ಆರ್ಟಿಸಿ ವಿಭಾಗ ನಿಯಂತ್ರಕ ಬಸವರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕಮಗಳೂರು ಕಚೇರಿಯಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು, ...
Read moreDetails

