ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ; ಇಬ್ಬರು ಯೋಧರು ಹುತಾತ್ಮ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ನಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಯೋಧರು ಹುತಾತ್ಮರಾಗಿರುವ ಕುರಿತು ಹಿರಿಯ ಸೇನಾಧಿಕಾರಿಯೊಬ್ಬರು ಮಾಹಿತಿ ...
Read moreDetails
