ಬೆಂಗಳೂರಿನಲ್ಲಿ ಬೆಂಬಿಡದೆ ಸುರಿಯುತ್ತಿರುವ ಮಳೆ; ಜನ ಹೈರಾಣ
ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಜನರು ಪರಿತಪಿಸುವಂತಾಗಿದೆ. ಅಲ್ಲದೇ, ಮಲೆನಾಡು, ಕಾರವಳಿ ಪ್ರದೇಶದಲ್ಲಿಯೂ ಮಳೆಯಾಗುತ್ತಿದೆ. ಮಳೆಯಿಂದಾಗಿ ಬೆಂಗಳೂರಿನ ಕೆಂಗೇರಿಯಲ್ಲಿ ದಾಖಲೆಯ 141, ...
Read moreDetails

