ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಂದ್ರ ಸಚಿವ
ಸಂಸತ್ ಸದಸ್ಯರಾಗಿ ಕೇಂದ್ರ ಸಚಿವರಾಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕುಮಾರಸ್ವಾಮಿ ಅವರು ಚನ್ನಪಟ್ಟಣ (Channapatna) ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಈಗ ...
Read moreDetails

