ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ – ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್ ಬಜೆಟ್ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ, ಕನ್ನಡ - ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ನೆಕ್ಟ್ಸ್ ಲೆವೆಲ್’ (Next Level) ಅಧಿಕೃತವಾಗಿ ಆರಂಭವಾಗಿದೆ. ...
Read moreDetails

