ಯುಪಿಎಸ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟ: ರಾಜ್ಯದ ಟಾಪರ್ ಯಶಸ್ವಿನಿ..!
2019ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಪರೀಕ್ಷೆಯಲ್ಲಿ ರಾಜ್ಯದ 37ಕ್ಕೂ ಹೆಚ್ಚು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಯುಪಿಎಸ್ಸಿ ನಡೆಸಿದ ದೇಶದ ಅತ್ಯುನ್ನತ ನಾಗರಿಕ ಸೇವೆಗಳಿಗಾಗಿನ ನೇಮಕಾತಿ ...
Read moreDetails

