ಗಣರಾಜ್ಯೋತ್ಸವದಲ್ಲಿ ಅನಾವರಣಗೊಳ್ಳಲಿದೆ ವಿಜಯನಗರ ಸಾಮ್ರಾಜ್ಯದ ವೈಭವದ ಸ್ತಬ್ದಚಿತ್ರ..!
ಬೆಂಗಳೂರು: ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಕರ್ನಾಟಕದಿಂದ ಈ ಬಾರಿ ವಿಜಯನಗರ ಸಾಮ್ರಾಜ್ಯದ ಕಲೆ, ಶ್ರೀಮಂತಿಕೆ ಬಿಂಬಿಸುವ ಸ್ತಬ್ದಚಿತ್ರದ ಪ್ರದರ್ಶನ ನಡೆಯಲಿದೆ. ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ...
Read more