IND v NZ: ದೇವರ ಮನೆಯಲ್ಲೇ “ಕ್ರಿಕೆಟ್ ದೇವರ” ದಾಖಲೆ ಮುರಿದು ವಿಶ್ವದಾಖಲೆ ಬರೆದ ಕೊಹ್ಲಿ
ಟೀಂ ಇಂಡಿಯಾದ "ರನ್ ಮಷಿನ್" ವಿರಾಟ್ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ 50ನೇ ಶತಕ ದಾಖಲಿಸುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ. ಆ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ 50 ಏಕದಿನ ...
Read moreDetailsಟೀಂ ಇಂಡಿಯಾದ "ರನ್ ಮಷಿನ್" ವಿರಾಟ್ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ 50ನೇ ಶತಕ ದಾಖಲಿಸುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ. ಆ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ 50 ಏಕದಿನ ...
Read moreDetailsಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಏಕದಿನ ವಿಶ್ವಕಪ್ ಟೂರ್ನಿಯ ಒಂದು ಆವೃತ್ತಿಯಲ್ಲಿ ಹೆಚ್ಚು ರನ್‌ಗಳಿಸುವ ಮೂಲಕ ಭಾರತದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಅವರ ...
Read moreDetailsತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಟೀಂ ಇಂಡಿಯಾ, ಸೆಮಿಫೈನಲ್ ಪ್ರವೇಶ ಪಡೆಯುವ ಮೂಲಕ ತನ್ನ ಪ್ರಾಬಲ್ಯ ...
Read moreDetailsಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ(88) ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ, ವಿಶ್ವಕಪ್‌ನಲ್ಲಿ ಹೆಚ್ಚು ಅರ್ಧಶತಕಗಳನ್ನ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಎಲೈಟ್ ಲಿಸ್ಟ್‌ನಲ್ಲಿ ...
Read moreDetailsಏಕದಿನ ಕ್ರಿಕೆಟ್‌ನಲ್ಲಿ 49ನೇ ಶತಕ ಬಾರಿಸಿ ಇತಿಹಾಸ ನಿರ್ಮಿಸುವ ತವಕದಲ್ಲಿರುವ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ(88) ಮತ್ತೊಮ್ಮೆ ಶತಕ ವಂಚಿತರಾಗಿ ನಿರಾಸೆ ಮೂಡಿಸಿದ್ದಾರೆ. ಮುಂಬೈನ ...
Read moreDetailsಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ "ಕ್ರಿಕೆಟ್ ದೇವರು" ಸಚಿನ್ ತೆಂಡುಲ್ಕರ್ ಅವರ ಏಕದಿನ ಕ್ರಿಕೆಟ್‌ನ ಸರ್ವಕಾಲಿಕ ದಾಖಲೆ ಮುರಿದಿದ್ದಾರೆ. ಪ್ರಸಕ್ತ ವರ್ಷದಲ್ಲಿ ಭರ್ಜರಿ ಬ್ಯಾಟಿಂಗ್ ...
Read moreDetailsಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ತಮ್ಮ ಕ್ರಿಕೆಟ್ ವೃತ್ತಿ ಬದುಕಿನ ಮತ್ತೊಂದು ಮೈಲುಗಲ್ಲಿನತ್ತ ಕಣ್ಣಿಟ್ಟಿದ್ದಾರೆ. ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಫಾರ್ಮ್‌ನಲ್ಲಿರುವ ...
Read moreDetailsಪ್ರಸಕ್ತ ವಿಶ್ವಕಪ್‌ನಲ್ಲಿ ಅದ್ಭುತ ಬ್ಯಾಟಿಂಗ್ ಫಾರ್ಮ್ ಹೊಂದಿರುವ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಇಂಗ್ಲೆಂಡ್ ವಿರುದ್ಧದ ಮತ್ತೊಂದು ಬಿಗ್ ಮ್ಯಾಚ್‌ಗಾಗಿ ಸಜ್ಜಾಗಿದ್ದಾರೆ. ಕ್ರಿಕೆಟ್ ಜನಕರ ...
Read moreDetailsಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ(95) ನ್ಯೂಜಿ಼ಲೆಂಡ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಮೂಲಕ ತಂಡದ ಗೆಲುವಿನ ಹೀರೋ ಆಗಿ ಮಿಂಚಿದರು. ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ...
Read moreDetailsತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಜಯದ ಅಲೆಯಲ್ಲಿ ತೇಲುತ್ತಿರುವ ಟೀಂ ಇಂಡಿಯಾ, ಅ.22ರಂದು ನಡೆಯುವ ಮತ್ತೊಂದು ಹೈವೋಲ್ಟೇಜ್ ಕದನದಲ್ಲಿ ನ್ಯೂಜಿ಼ಲೆಂಡ್‌ನ ತಂಡದ ಚಾಲೆಂಜ್ ಎದುರಿಸಲು ಸಜ್ಜಾಗಿದೆ. ಉಭಯ ...
Read moreDetails© 2026 SaakshaTV - All Rights Reserved | Powered by Kalahamsa Infotech Pvt. ltd.