ವಿಧಾನಸೌಧ ಸಿಬ್ಬಂದಿ ಕೊರೊನಾಗೆ ಬಲಿ..|ಕಿಲ್ಲರ್ ಕೊರೊನಾ
ಮೈಸೂರು: ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ. 36 ವರ್ಷದ ಸಿಬ್ಬಂದಿ ಶೀತ-ಕೆಮ್ಮು ಸೇರಿದಂತೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆ ನಡೆಸಿದಾಗ ...
Read moreDetails

