ADVERTISEMENT

Tag: Wenlock hospital

ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ – ತಾಯಿ ಮಗು ಆರೋಗ್ಯ

ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ - ತಾಯಿ ಮಗು ಆರೋಗ್ಯ ಮಂಗಳೂರು, ಜೂನ್ 12: ಮಂಗಳೂರು ಜಿಲ್ಲಾ ಕೊರೊನಾ ವೆನ್ಲಾಕ್ ಆಸ್ಪತ್ರೆಯಲ್ಲಿ, ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆಯಾಗಿದ್ದು, ...

Read more

ದಕ್ಷಿಣ ಕನ್ನಡದಲ್ಲಿ ಕೊರೋನಾ ಸೋಂಕಿಗೆ ಐದನೇ ಬಲಿ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿ ಸೋಂಕಿಗೆ ಇಂದು ಇನ್ನೊಂದು ಬಲಿಯಾಗಿದೆ. ವೃದ್ಧೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಸರಕಾರಿ ವೆನ್‍ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಗರದ ಫಸ್ಟ್ ನ್ಯೂರೋ ಸಂಪರ್ಕದಿಂದ ...

Read more

“ವೆನ್ಲಾಕ್ ಆಸ್ಪತ್ರೆ ಇನ್ಮುಂದೆ ಕೊರೊನಾ ಚಿಕಿತ್ಸಾ ಆಸ್ಪತ್ರೆ”

ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೊನಾ ಚಿಕಿತ್ಸಾ ಆಸ್ಪತ್ರೆಯನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ...

Read more

ಕೊರೋನಾ ಶಂಕಿತನ ಹೈಡ್ರಾಮ – ಮಂಗಳೂರು ಆಸ್ಪತ್ರೆಯಿಂದ ಪರಾರಿಯಾಗಿ ವಿಟ್ಲದಲ್ಲಿ ಪತ್ತೆ

ಮಂಗಳೂರು ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾಗಿ ಆತಂಕ ಸೃಷ್ಟಿಸಿದ್ದ ಕೊರೋನಾ ಶಂಕಿತ ಕೊನೆಗೂ ಪತ್ತೆಯಾಗಿದ್ದಾನೆ.ಇಂದು ಬೆಳಗಿನ ಜಾವ ನಗರದ ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೋನಾ ಶಂಕಿತ ಬಂಟ್ವಾಳ ತಾಲೂಕಿನ ...

Read more

ಮಂಗಳೂರು ವೆನ್ಲಾಕ್ ಆಸ್ಪತ್ರೆಯಿಂದ ಕೊರೋನಾ ಶಂಕಿತ ಪರಾರಿ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಕೊರೋನಾ ವ್ಯಕ್ತಿಯೊಬ್ಬ ಪತ್ತೆಯಾಗಿದ್ದು, ಆತನನ್ನು ಕೊರೋನಾ ಶಂಕೆಯ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಆಸ್ಪತ್ರೆಯಿಂದ ಪರಾರಿಯಾಗಿದ್ದು, ಕರಾವಳಿ ...

Read more

FOLLOW US