ರಾಜ್ಯದ ಕೆಲವು ಜಿಲ್ಲೆಗಳಲ್ಲಿ 5 ದಿನ ವ್ಯಾಪಕ ಮಳೆಯಾಗುವ ಮುನ್ಸೂಚನೆ
ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಕೆಲವೆಡೆ ಉತ್ತಮವಾಗಿ ಮಳೆಯಾಗುತ್ತಿದೆ. ಹೀಗಾಗಿ ಕೃಷಿ ಚಟುವಟಿಕೆಗಳು ಗರಿಗೆದರುತ್ತಿವೆ. ಜೂನ್ 6ರಿಂದ 10ರವರೆಗೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ...
Read moreDetails

