CWC 2023: ಅಫ್ಘಾನ್ ವಿರುದ್ಧದ ಪಂದ್ಯಕ್ಕೂ ಗಿಲ್ ಅಲಭ್ಯ: ಬದಲಿ ಆಟಗಾರನ ಆಯ್ಕೆ ಸಾಧ್ಯತೆ?
ಟೀಂ ಇಂಡಿಯಾದ ಆರಂಭಿಕ ಬ್ಯಾಟರ್ ಶುಭ್ಮನ್ ಗಿಲ್ ಜ್ವರದಿಂದ ಬಳಲುತ್ತಿದ್ದು, ಸಂಪೂರ್ಣ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಅ.11ಕ್ಕೆ ನಡೆಯುವ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಹೆಚ್ಚಾಗಿದೆ. ...
Read moreDetails










