ಅಫ್ಘಾನ್ ಮಹಿಳೆಯರು ಸ್ಪೋರ್ಟ್ಸ್ ನಲ್ಲಿ ಭಾಗವಹಿಸುವಂತಿಲ್ಲ

1 min read

ಅಫ್ಘಾನ್ ಮಹಿಳೆಯರು ಸ್ಪೋರ್ಟ್ಸ್ ನಲ್ಲಿ ಭಾಗವಹಿಸುವಂತಿಲ್ಲ Taliban saaksha tv

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಮಧ್ಯಂತರ ಸರ್ಕಾರ ರಚಿಸಿರುವ ತಾಲಿಬಾನ್, ಇದೀಗ ಷರಿಯಾ ಕಾನೂನು ಜಾರಿಗೊಳಿಸಿ ಮಹಿಳೆಯರಿಗೆ ಕ್ರೀಡೆಯನ್ನು ನಿಷೇಧಿಸಿದ್ದಾರೆ.

ಈ ಬಗ್ಗೆ ತಾಲಿಬಾನ್ ಸಾಂಸ್ಕøತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್ ಮಾಹಿತಿ ನೀಡಿದ್ದಾರೆ.

ಕ್ರಿಕೆಟ್ ಸೇರಿದಂತೆ ಇತರೆ ಕ್ರೀಡೆಗಳಲ್ಲಿ ಮಹಿಳೆಯರು ತಮ್ಮ ಮುಖ ಮತ್ತು ದೇಹವನ್ನು ಮುಚ್ಚಿಕೊಳ್ಳದಂತಹ ಪರಿಸ್ಥಿತಿಯನ್ನು ಎದುರಿಸಬಹುದು.

Taliban saaksha tv

ಮಹಿಳೆಯರನ್ನು ಈ ರೀತಿ ನೋಡಲು ಇಸ್ಲಾಂ ಅನುಮತಿಸುವುದಿಲ್ಲ ಎಂದು ಹೇಳಿದ್ದಾರೆ.

ಇತ್ತ ಮಹಿಳೆಯರಿಗೆ ಕ್ರಿಕೆಟ್ ನಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದಿದ್ದರೆ ಆಸ್ಟ್ರೇಲಿಯಾ ಮತ್ತು ಆಫ್ಘಾನಿಸ್ತಾನ ತಂಡಗಳ ನಡುವಿನ ಐತಿಹಾಸಿಕ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಎಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd