ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತಾಲಿಬಾನ್ ಉಗ್ರಗಾಮಿಗಳು ಕ್ರಿಕೆಟ್ ಆಟವನ್ನು ಪ್ರೀತಿಸ್ತಾರಂತೆ..!

admin by admin
August 17, 2021
in Newsbeat, Sports, ಕ್ರೀಡೆ
afaghan cricket taliban saakshatv
Share on FacebookShare on TwitterShare on WhatsappShare on Telegram

Related posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

June 1, 2026
ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

June 1, 2026

ತಾಲಿಬಾನ್ ಉಗ್ರಗಾಮಿಗಳು ಕ್ರಿಕೆಟ್ ಆಟವನ್ನು ಪ್ರೀತಿಸ್ತಾರಂತೆ..!

afaghan cricket taliban saakshatvಫಘಾನಿಸ್ತಾನ ಈಗ ತಾಲಿಬಾನ್ ಉಗ್ರಗಾಮಿಗಳ ಕೈವಶದಲ್ಲಿದೆ. ಹೀಗಾಗಿ ಅಫಘಾನಿಸ್ತಾನದ ಜನತೆ ಭಯದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಮುಂದೇನು ಅನ್ನೋ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಜೀವ ಉಳಿದ್ರೆ ಸಾಕು ಅನ್ನೋ ಮನಸ್ಥಿತಿಯಲ್ಲಿದ್ದಾರೆ ಅಲ್ಲಿನ ಜನ.
ಇಷ್ಟು ದಿನ ತಾಲಿಬಾನ್ ಉಗ್ರರ ಆತಂಕವಿದ್ರೂ ಜನ ನಿರ್ಭಿತವಾಗಿ ಬದುಕುತ್ತಿದ್ದರು. ಆದ್ರೆ ಸದ್ಯದ ಪರಿಸ್ಥಿತಿ ಹಾಗಿಲ್ಲ. ಜನ ಮನೆಯಿಂದ ಹೊರಗಡೆ ಬರಲು ಹೆದರುತ್ತಿದ್ದಾರೆ. ತಾಲಿಬಾನ್ ಆಡಳಿತ ಯಾವ ಮಟ್ಟದಲ್ಲಿರುತ್ತೆ ಅನ್ನೋದು ಅಲ್ಲಿನ ಜನರಿಗೆ ಗೊತ್ತಿಲ್ಲದ ವಿಷ್ಯವೇನಲ್ಲ. ತಾಲಿಬಾನ್ ಉಗ್ರಗಾಮಿಗಳ ಅಟ್ಟಹಾಸದಿಂದ ಬೆಂದು ಹೋಗಿದ್ದ ಅಫಘಾನಿಸ್ತಾನ ಸ್ವಲ್ಪ ಮಟ್ಟಿಗೆ ನೀರಾಳವಾಗಿತ್ತು. ಆದ್ರೆ ಈಗ ಮತ್ತೆ ಅದೇ ಪರಿಸ್ಥಿತಿ ಬಂದಿದೆ. ಅಫಘಾನ್ ಸರ್ಕಾರ ತಾಲಿಬಾನ್ ಉಗ್ರರಿಗೆ ಶರಣಾಗಿದೆ. ಆಡಳಿತ ಸಂಪೂರ್ಣ ಈಗ ತಾಲಿಬಾನ್ ಗಳ ಕೈಯಲ್ಲಿದೆ.
ಈ ನಡುವೆ, ಅಫಘಾನಿಸ್ತಾನದ ಕ್ರಿಕೆಟ್ ಆಟಗಾರರು ಕೂಡ ಭಯದಲ್ಲಿದ್ದಾರೆ. ತಾಲಿಬಾನ್ ಉಪಟಳದ ನಡುವೆಯೂ ಅಫಘಾನ್ ಕ್ರಿಕೆಟ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವಂತಹ ಪ್ರದರ್ಶನ ನೀಡಿತ್ತು. ಅಫಘನ್ ತಂಡದಲ್ಲಿ ರಶೀದ್ ಖಾನ್, ಮಹಮ್ಮದ್ ನಬಿಯಂತಹ ಪ್ರತಿಭಾನ್ವಿತ ಆಟಗಾರರು ಇದ್ದಾರೆ. ಈಗ ಅಫಘನ್ ಕ್ರಿಕೆಟ್ ತಂಡಕ್ಕೆ ಆತಂಕ ಶುರುವಾಗಿದೆ. ತಾಲಿಬಾನ್ ಆಡಳಿತದಲ್ಲಿ ಕ್ರಿಕೆಟ್ ಗೆ ಪ್ರೋತ್ಸಾಹ ಸಿಗುತ್ತಾ ? ಕೈಯಲ್ಲಿ ಸಿಡಿಮದ್ದುಗಳನ್ನು ಹಿಡಿದುಕೊಂಡು ಆಡಳಿತ ನಡೆಸುವ ತಾಲಿಬಾನ್ ಗಳು ಕ್ರಿಕೆಟ್ ಆಟಗಾರರಿಗೆ ಬ್ಯಾಟ್ -ಚೆಂಡು ಹಿಡಿಯಲು ಬಿಡುತ್ತಾರೋ ಅನ್ನೋ ಆತಂಕ ಎದುರಾಗಿದೆ.
ಆದ್ರೆ ಅಫಘನ್ ಕ್ರಿಕೆಟ್ ಸಂಸ್ಥೆಗೆ ನಂಬಿಕೆ ಇದೆ. ತಾಲಿಬಾನ್ ಆಡಳಿತದಲ್ಲೂ ಕ್ರಿಕೆಟ್ ಆಟಕ್ಕೆ ಬೆಂಬಲ ನೀಡುತ್ತಾರೆ ಅನ್ನೋ ವಿಶ್ವಾಸವಿದೆ. ಇದಕ್ಕೆ ಪೂರಕವಾಗಿ ಅಫಘಾನಿಸ್ತಾನ ಕ್ರಿಕೆಟ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಿಕ್ಮತ್ ಹಸನ್ ಆಶಾವಾದ ವ್ಯಕ್ತಪಡಿಸಿದ್ದಾರೆ.
afaghan cricket taliban saakshatvತಾಲಿಬಾನ್ ಗಳು ಕ್ರಿಕೆಟ್ ಆಟವನ್ನು ಪ್ರೀತಿಸ್ತಾರೆ. ಕ್ರಿಕೆಟ್ ಆಟಕ್ಕೆ ಬೆಂಬಲ, ಪ್ರೋತ್ಸಾಹವನ್ನು ನೀಡುತ್ತಾರೆ. ಅವರು ಮೊದಲಿನಿಂದಲೂ ಬೆಂಬಲವನ್ನು ನೀಡುತ್ತಿದ್ದರು. ಅವರಿಂದ ನಮ್ಮ ಕ್ರಿಕೆಟ್ ಚಟುವಟಿಕೆಗಳಿಗೆ ಏನು ತೊಂದರೆ ಆಗುವುದಿಲ್ಲ. ಕ್ರಿಕೆಟ್ ವಿಚಾರದಲ್ಲಿ ಅವರು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹಕ್ಮಿತ್ ಹಸನ್ ಹೇಳಿದ್ದಾರೆ.
ಇನ್ನು ಮುಂಬರುವ ಟಿ-ಟ್ವೆಂಟಿ ವಿಶ್ವಕಪ್ ನಲ್ಲಿ ಅಫಘಾನಿಸ್ತಾನ ತಂಡ ಆಡುತ್ತದೆ. ಅದರಲ್ಲಿ ಯಾವುದೇ ಅನುಮಾನ ಬೇಡ. ತಂಡದ ಪೂರ್ವ ಸಿದ್ಧತೆಗಾಗಿ ನಾವು ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಅಲ್ಲದೆ ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್ ಮತ್ತು ಅಫಘಾನಿಸ್ತಾನ ನಡುವಿನ ತ್ರಿಕೋನ ಸರಣಿಯೂ ನಡೆಯಲಿದೆ. ಶ್ರೀಲಂಕಾ ಅಥವಾ ಮಲೇಶಿಯಾದಲ್ಲಿ ಈ ತ್ರಿಕೋನ ಸರಣಿಯನ್ನು ಆಯೋಜನೆ ಮಾಡಲು ಪ್ಲಾನ್ ಮಾಡುತ್ತಿದ್ದೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಅಫಘಾನ್ ತಂಡದ ಸ್ಟಾರ್ ಆಟಗಾರರಾದ ರಶೀದ್ ಖಾನ್ ಮತ್ತು ಮಹಮ್ಮದ್ ನಬಿ ಮತ್ತು ಮುಜೀಬ್ ಝದ್ರಾನ್ ಅವರು ಇಂಗ್ಲೆಂಡ್ ನಲ್ಲಿದ್ದಾರೆ. ಅಲ್ಲಿ ಹಂಡ್ರೆಡ್ ಟೂರ್ನಿಯನ್ನು ಆಡುತ್ತಿದ್ದಾರೆ. ಜೊತೆಗೆ ಕ್ರಿಕೆಟ್ ಆಟಗಾರರ ಮತ್ತು ಅವರ ಕುಟುಂಬದ ಸುರಕ್ಷತೆಯ ಬಗ್ಗೆಯೂ ನಾವು ಗಮನ ಹರಿಸಿದ್ದೇವೆ. ಕಾಬೂಲ್ ನಲ್ಲಿ ಈಗ ಭಯದ ವಾತಾವರಣವಿಲ್ಲ. ಕಚೇರಿಗಳು ಇನ್ನು ಎರಡು ಮೂರು ದಿನಗಳಲ್ಲಿ ಮತ್ತೆ ಆರಂಭವಾಗುತ್ತವೆ. ಪರಿಸ್ಥಿತಿ ಮತ್ತೆ ಸಹಜ ಸ್ಥಿತಿಗೆ ಬರುತ್ತದೆ ಎಂದು ಹಕ್ಮಿತ್ ಹಸನ್ ಭರವಸೆ ವ್ಯಕ್ತಪಡಿಸಿದ್ದಾರೆ.
ಹಾಗೇ ನೋಡಿದ್ರೆ ಅಫಘಾನ್ ನಲ್ಲಿ ಕ್ರಿಕೆಟ್ ಆಟ ಪ್ರವರ್ಧಮಾನಕ್ಕೆ ಬಂದಿರುವುದು ತಾಲಿಬಾನ್ ಆಡಳಿತದ ಅವಧಿಯಲ್ಲೇ ಎಂದ ಅವರು, 1996ರಿಂದ 2001ರಿಂದ ಅಫಘನ್ ನಿರಾಶ್ರಿತರು ನೆರಯ ಪಾಕಿಸ್ತಾನದಲ್ಲಿ ಕ್ರಿಕೆಟ್ ಆಟವನ್ನು ಅಭ್ಯಾಸವನ್ನು ನಡೆಸುತ್ತಿದ್ದರು. ತಾಲಿಬಾನ್‍ಗಳಿಂದ ಕ್ರಿಕೆಟ್ ಆಟಕ್ಕೆ ಏನು ತೊಂದರೆ ಆಗುವುದಿಲ್ಲ ಎಂದು ಹಕ್ಮಿತ್ ಹೇಳಿದ್ದಾರೆ.
ಒಟ್ಟಿನಲ್ಲಿ ಅಫಘಾನಿಸ್ತಾನದಲ್ಲಿ ನಡೆಯುತ್ತಿರುವ ಸದ್ಯದ ಪರಿಸ್ಥಿತಿಯಲ್ಲಿ ಅಲ್ಲಿ ಕ್ರಿಕೆಟ್ ಆಡಲು ಸಾಧ್ಯವಿಲ್ಲ. ಕ್ರಿಕೆಟ್ ಆಡೋದು ಬಿಡಿ ಭಯವಿಲ್ಲದೆ ಓಡಾಡಲು ಕೂಡ ಸಾಧ್ಯವಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಹಕ್ಮಿತ್ ಹಸನ್ ಯಾವ ಧೈರ್ಯದ ಮೇಲೆ ಈ ರೀತಿ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ.

Tags: #Mohammad Nabi'#saakshatvAfghanistanAfghanistan cricket boardbcciCricketHikmat HassanRashid KhanSportst-20 world cupTaliban
ShareTweetSendShare
Join us on:

Related Posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

by Shwetha
June 1, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಅವರು ಅತ್ಯಂತ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

by Shwetha
June 1, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಸಂಚಲನಕಾರಿ ಹೇಳಿಕೆಗಳು ರಾಜ್ಯ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಆಸ್ಪತ್ರೆಗೆ ಬಿಜೆಪಿ ಬೆದರಿಕೆ: ಅಭಿಷೇಕ್ ಬ್ಯಾನರ್ಜಿ ಆಸ್ಪತ್ರೆಯಿಂದ ಬಲವಂತದ ಡಿಸ್ಚಾರ್ಜ್ ಎಂದ ಮಮತಾ

by Shwetha
June 1, 2026
0

ಪಶ್ಚಿಮ ಬಂಗಾಳದ ರಾಜಕೀಯ ಸಮರ ಈಗ ಆಸ್ಪತ್ರೆಯ ಹೊಸ್ತಿಲಿಗೆ ಬಂದು ನಿಂತಿದೆ. ಸೋನಾರ್‌ಪುರದಲ್ಲಿ ಕಿಡಿಗೇಡಿಗಳ ಹಲ್ಲೆಯಿಂದ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
June 1, 2026
0

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
June 1, 2026
0

ರಾಜ್ಯ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದ್ದು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram