ADVERTISEMENT
Saturday, May 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

“ತಾಲೀಬಾನ್ ನಲ್ಲಿರುವವರು ‘ಉಗ್ರರೇ ಅಲ್ಲ’ ಸಾಮಾನ್ಯ ನಾಗರೀಕರು” – ಉಗ್ರರ ಪೋಷಕ ಇಮ್ರಾನ್ ಖಾನ್ ಹೇಳಿಕೆ

Namratha Rao by Namratha Rao
July 29, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

“ತಾಲೀಬಾನ್ ನಲ್ಲಿರುವವರು ‘ಉಗ್ರರೇ ಅಲ್ಲ’ ಸಾಮಾನ್ಯ ನಾಗರೀಕರು” – ಉಗ್ರರ ಪೋಷಕ ಇಮ್ರಾನ್ ಖಾನ್ ಹೇಳಿಕೆ

ಪಾಕಿಸ್ತಾನ : ಉಗ್ರರನ್ನ ಪೋಷಿಸಿ , ಬೆಳೆಸಿ , ಅವರ ಕೊಬ್ಬನ್ನ ಹೆಚ್ಚಿಸುತ್ತಾ ದೇಶವನ್ನ ಬಿಕಾರಿ ಮಾಡುತ್ತಾ ಚೀನಾದ ಗುಲಾಮಗಿರಿಯಲ್ಲಿ ಬದುಕುತ್ತಿರುವ ಪಾಕಿಸ್ತಾನ ಪ್ರಧಾನಿ ಮಾನ್ಯ  ಇಮ್ರಾನ್ ಖಾನ್ ಅವರು ಇದೀಗ ತಾಲಲೀಬಾನ್ ಉಗ್ರರ ಪರ ನಮ್ಮ ಅನುಕಂಪ ವ್ಯಕ್ತಪಡಿಸಿದ್ದಾರೆ. ಹೌದು.. ತಾಲಿಬಾನ್ ನಲ್ಲಿರುವವರು ಉಗ್ರ ಸಂಘಟನೆಗೆ ಸೇರಿದವರಲ್ಲ, ಅಲ್ಲಿರುವವರು ಸಾಮಾನ್ಯ ನಾಗರೀಕರು ಎಂದು ಹೇಳಿದ್ದಾರೆ  ಉಗ್ರರ ಪೋಷಕ ಇಮ್ರಾನ್ ಖಾನ್.

Related posts

GBA Election : ಬೆಂಗಳೂರು ಮಹಾನಗರಕ್ಕೆ ಸದ್ಯಕ್ಕಿಲ್ಲ ಚುನಾವಣೆ ಭಾಗ್ಯ ಹಣವಿಲ್ಲ ಸಿಬ್ಬಂದಿಯೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್!

May 9, 2026
ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

May 9, 2026

ಇನ್ನೂ ಅಫ್ಘಾನಿಸ್ತಾನದಲ್ಲಿನ ತನ್ನ ಸೇನೆಯನ್ನ ಅಮೇರಿಕಾ ವಾಪಸ್ ಕರೆಸಿಕೊಂಡ ಬೆನ್ನಲ್ಲೇ ತಾಲೀಬಾನ್ ಉಗ್ರರು ಅಫ್ಗಾನ್ ನಲ್ಲಿ ಅಟ್ಟಹಾಸ ಮೆರೆಯುತ್ತಿದ್ದು, ಬಹುತೇಕ  ಪ್ರದೇಶಗಗಳಲ್ಲಿ ಹಿಡಿತ ಸಾಧಿಸಿದೆ.. ಹೀ ನಡುವೆ ತಾಲಿಬಾನ್ ಉಗ್ರರಿಗೆ ಪಾಕಿಸ್ತಾನ ಪರೋಕ್ಷವಾಗಿ ಬೆಂಬಲಿಸುತ್ತಿದೆ ಎಂಬ ಆರೋಪವಿದೆ. ಆದ್ರೆ ಇದಕ್ಕೆ ಅಚಚ್ಚರಿಯಾದ ಹೇಳಿಕೆ ಕೊಟ್ಟಿರುವ ಇಮ್ರಾನ್ ​ಖಾನ್ , ತಾಲಿಬಾನ್​ ಎಂದು ಗುರುತಿಸಲಾಗಿರುವವರಲ್ಲಿ ಹೆಚ್ಚಿನವರು ಜನಸಾಮಾನ್ಯರು. ಗಡಿಯಲ್ಲಿ 3 ಮಿಲಿಯನ್​ ಆಫ್ಘನ್​ ನಿರಾಶ್ರಿತರಿದ್ದಾರೆ. ಅವರನ್ನು ಹೇಗೆ ಕೊಲ್ಲೋಕೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಪಾಕಿಸ್ತಾನವು 30 ಲಕ್ಷ ಆಫ್ಘನ್​ ನಿರಾಶ್ರಿತರಿಗೆ ಆಶ್ರಯ ನೀಡುತ್ತಿದೆ. ಅದರಲ್ಲಿ ಹೆಚ್ಚಿನವರು ಪಶ್ತೂನ್​ ಹಾಗೂ ತಾಲಿಬಾನ್​ ಹೋರಾಟಗಾರರ ಜನಾಂಗದವರೇ ಆಗಿದ್ದಾರೆ. ಸದ್ಯ 5 ಲಕ್ಷ ಶಿಬಿರಗಳಿದ್ದು, ಅವುಗಳಲ್ಲಿ ಕೆಲವು ಉಗ್ರ ಸಂಘಟನೆಗೆ ಸೇರಿದವರಾಗಿಲ್ಲ. ಜನಸಾಮಾನ್ಯರೂ ಇದ್ದಾರೆ. ಅವರನ್ನು ನಾವು ಹೇಗೆ ಹತ್ಯೆಗೈಯ್ಯುವುದಕ್ಕೆ ಸಾಧ್ಯ ಎಂದು ಕಿಡಿಕಾರಿದ್ದಾರೆ.

ಇದೇ ವೇಳೆ ಪಾಕಿಸ್ತಾನದಲ್ಲಿನ ತಾಲಿಬಾನ್ ಸುರಕ್ಷಿತ ತಾಣಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಸುರಕ್ಷಿತ ತಾಣಗಳು ಎಲ್ಲಿವೆ. ಪಾಕಿಸ್ತಾನದಲ್ಲಿ ಮೂರು ದಶಲಕ್ಷ ನಿರಾಶ್ರಿತರು ಇದ್ದಾರೆ, ಅವರು ತಾಲಿಬಾನ್‌ ನಂತೆಯೇ ಒಂದೇ ಜನಾಂಗದವರಾಗಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ. ಅಫ್ಘಾನಿಸ್ತಾನ ಸರ್ಕಾರದ ವಿರುದ್ಧದ ಹೋರಾಟದಲ್ಲಿ ತಾಲಿಬಾನ್‌ ಗಳಿಗೆ ಮಿಲಿಟರಿ, ಆರ್ಥಿಕವಾಗಿ ಮತ್ತು ಗುಪ್ತಚರ ಮಾಹಿತಿಯೊಂದಿಗೆ ಪಾಕಿಸ್ತಾನ ಸಹಾಯ ಮಾಡಿದೆ ಎಂದು ಬಹಳ ಹಿಂದಿನಿಂದಲೂ ಆರೋಪಿಸಲಾಗಿದೆ, ಆದರೆ, ಇಮ್ರಾನ್ ಖಾನ್ ಈ ಆರೋಪಗಳನ್ನು ತಳ್ಳಿ ಹಾಕಿದ್ದು, ಇದೊಂದು ಅನ್ಯಾಯದ ಆರೋಪ ಎಂದು ತಿಳಿಸಿದ್ದಾರೆ.

ಕೊರೊನಾ ಹೆಚ್ಚಳ : ಕೇರಳದಲ್ಲಿ ವೀಕೆಂಡ್ ಲಾಕ್ ಡೌನ್

ಭಾರತೀಯ ರೈಲ್ವೆ: ಆನ್‌ಲೈನ್ ಟಿಕೆಟ್‌ನಲ್ಲಿ ಬೋರ್ಡಿಂಗ್ ಸ್ಟೇಷನ್ ಅನ್ನು ಹೇಗೆ ಬದಲಾಯಿಸುವುದು

Tags: afganisthanIMRAN KHANpakisthanTalibanterrorists
ShareTweetSendShare
Join us on:

Related Posts

GBA Election : ಬೆಂಗಳೂರು ಮಹಾನಗರಕ್ಕೆ ಸದ್ಯಕ್ಕಿಲ್ಲ ಚುನಾವಣೆ ಭಾಗ್ಯ ಹಣವಿಲ್ಲ ಸಿಬ್ಬಂದಿಯೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್!

by Shwetha
May 9, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ಮುಂದಿನ ಜೂನ್ 14 ರಿಂದ 24ರ ಒಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ...

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

by Shwetha
May 9, 2026
0

ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಹೋರಾಟದ ಕಿಚ್ಚು ಇಂದಿಗೂ ಕಮ್ಮಿಯಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. 93 ವರ್ಷದ ವಯಸ್ಸಿನಲ್ಲಿದ್ದರೂ ದೇವೇಗೌಡರು ತಮ್ಮ ರಾಜಕೀಯ...

ಮುಖ್ಯಮಂತ್ರಿ ಪಟ್ಟ ಕೊಟ್ಟರೆ ಮಾತ್ರ ಬಿಜೆಪಿಗೆ ವಾಪಸ್: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ

ಬೇರೆ ರಾಜ್ಯದ ಗೆಲುವಿಗೆ ಪೇಡೆ ಹಂಚುವವರಿಗೆ ಯತ್ನಾಳ್ ಚಾಟಿ: ನಮ್ಮ ರಾಜ್ಯದಲ್ಲಿ ಬಿಜೆಪಿ ಸಾಧನೆಯೇನು?

by Shwetha
May 9, 2026
0

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಯುದ್ಧ ಸಾರಿದ್ದಾರೆ. ಸ್ವಪಕ್ಷದ ನಾಯಕರನ್ನೇ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಅವರು,...

ಬಂಗಾಳದ ಗದ್ದುಗೆ ಏರಿದ ಕೇಸರಿ ಕಲಿ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ಪತನಗೊಳಿಸಿ ಇತಿಹಾಸ ಬರೆದ ಜನನಾಯಕ

ಬಂಗಾಳದ ಗದ್ದುಗೆ ಏರಿದ ಕೇಸರಿ ಕಲಿ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ಪತನಗೊಳಿಸಿ ಇತಿಹಾಸ ಬರೆದ ಜನನಾಯಕ

by Shwetha
May 9, 2026
0

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಇಂದು ಹೊಸ ಯುಗವೊಂದು ಆರಂಭವಾಗಿದೆ. ಕಳೆದ ಒಂದೂವರೆ ದಶಕದಿಂದ ಅಜೇಯರಾಗಿ ಮೆರೆದಿದ್ದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ಅಂತಿಮ ತೆರೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 9, 2026
0

ದಿನ ಭವಿಷ್ಯ : 09-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಕಾರ್ಯನಿರತ ದಿನವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಹಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram