ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ತಮಿಳು ಕಿರುತೆರೆಯ ಖ್ಯಾತ ನಟಿ ಚಿತ್ರಾ ಆತ್ಮಹತ್ಯೆಗೆ ಶರಣು

Namratha Rao by Namratha Rao
December 9, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ತಮಿಳು ಕಿರುತೆರೆಯ ಖ್ಯಾತ ನಟಿ ಚಿತ್ರಾ ಆತ್ಮಹತ್ಯೆಗೆ ಶರಣು

ಇತ್ತೀಚೆಗೆ ಸೆಲೆಬ್ರಿಟಿಗಳು ಆತ್ಮಹತ್ಯೆ ಮಾಡಿಕೊಳ್ಳಿತ್ತಿರುವ ಪ್ರಕರಣಗಳು ಹೆಚ್ಚುತ್ತಲೇ ಇದೆ. ಅದ್ರಲ್ಲೂ ಬಾಲಿವುಡ್ ನಟ ಸುಸಾಂತ್ ಆತ್ಮಹತ್ಯೆ ನಂತರ ಹಲವು ನಟರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೇಸರವೆಂದರೆ ಖಿನ್ನತೆಗೆ ಒಳಗಾಗಿಯೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದು ಹೆಚ್ಚು. ಹೀಗೆ ಜೀವನದ ಕಥೆ ಮುಗಿಸಿಕೊಂಡ ಸೆಲೆಬ್ರಿಟಿಗಳ ಲಿಸ್ಟ್ ಗೆ ಇದೀಗ ಮತ್ತೊಬ್ಬ ನಟಿ ಸೇರ್ಪಡೆಗೊಂಡಿದ್ದಾರೆ. ತಮಿಳು ಕಿರುತೆರೆಯ ಖ್ಯಾತ ನಟಿ  ಚಿತ್ರಾ  ನೇಣಿಗೆ ಶರಣಾಗಿದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

Related posts

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

February 12, 2026
ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

February 12, 2026

‘ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ’ಗೆ  ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ..!

ಚೆನ್ನೈನ ನಜರೆತ್ ಪೆಟ್ಟೈನ  5 ಸ್ಟಾರ್ ಹೋಟೆಲ್ ಒಂದರಲ್ಲಿ ಚಿತ್ರಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇನ್ನೂ ಚಿತ್ರಾ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭದಲ್ಲಿ ಅವರ ಭಾವಿ ಪತಿ ಸಹ ಹೋಟೆಲ್ ನಲ್ಲಿ ಇದ್ದರು ಎನ್ನಲಾಗಿದೆ.  ಉದ್ಯಮಿ ಹೇಮಂತ್ ಅವರ ಜೊತೆಗೆ ಚಿತ್ರಾ ಎಂಗೇಜ್ ಮೆಮಟ್ ಆಗಿತ್ತು.chithra saaksha tv

ಜನೋಪಕಾರ ಮಾಡಲು ತಮ್ಮ ಫ್ಲ್ಯಾಟ್ಸ್ ಗಳನ್ನು ಅಡವು ಇಟ್ಟ ನಟ ಸೋನು ಸೂದ್

ಇಂದು ನಸುಕಿನ  ಜಾವ 2.30 ರ ಸುಮಾರಿಗೆ ಶೂಟಿಂಗ್ ಮುಗಿಸಿಕೊಂಡು ವಾಪಸ್ಸಾಗಿದ್ದರು. EVP ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಮುಗಿಸಿವಾಪಸ್ಸಾಗಿದ್ದ ಚಿತ್ರಾ ಫ್ರೆಶ್ ಅಪ್ ಆಗಿ ಬರೋದಾಗಿ ಹೇಳಿ ರೂಮಿಗೆ ಹೋಗಿದ್ದರಂತೆ. ಆದರೆ ಎಷ್ಟೊತ್ತಾದರೂ ಬಾಗಿಲು ತೆರೆಯದ ಹಿನ್ನೆಲೆ ಗಾಬರಿಗೊಂಡ ಹೇಮಂತ್ ಬಾಗಗಿಲು ತಟ್ಟಿದ್ದಾರೆ. ಬಾಗಲು ತೆರೆಯದೇ ಹೋದಾಗ ಹೋಟೆಲ್ ಸಿಬ್ಬಂದಿ ಕರೆಸಿ ಡ್ಯೂಪ್ಲಿಕೆಟ್ ಕೀ ಸಹಾಯದಿಂದ ಬಾಗಿಲು ತೆರೆಸಿದಾಗ ಅವರಿಗೆ ಆಘಾತವಾಗಿದೆ. ತನ್ನ ಸೀರೆಯಲ್ಲಿ ನಟಿ ನೇಣಿಗೆ ಶರಣಾಗಿದ್ದನ್ನ ಕಂಡು ಶಾಕ್ ಆಗಿದ್ದಾರೆ. ಬಳಿಕ ಪೊಲೀಸರಿಗೆ ಈ ಬಗ್ಗೆ  ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.chithra saaksha tv

ತಮಿಳಿನ ಖ್ಯಾತ ನಟ ಶರತ್ ಕುಮಾರ್‌ ಗೆ ಕೊರೊನಾ ಪಾಸಿಟಿವ್..!

ತಮಿಳು ಕಾರ್ಯಕ್ರಮ ಪಾಂಡಿಯನ್ ಸ್ಟೋರ್ಸ್ ನಲ್ಲಿ ಮುಲ್ಲೈ ಪಾತ್ರದಲ್ಲಿ ನಟಿಸಿದ್ದ ಚಿತ್ರಾ ಇನ್ನೂ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅಲ್ಲದೇ ಕಾರ್ಯಕ್ರಮಗಳ ನಿರೂಪಕರಾಗಿಯೂ ಕೆಲಸ ಮಾಡಿದ್ದಾರೆ. ಮೂಲಗಳ ಪ್ರಕಾರ ಚಿತ್ರಾ ಖಿನ್ನತೆಯಿಂದ ಬಳಲುತ್ತಿದ್ದರಂತೆ. ಆತ್ಮಹತ್ಯೆಗೆ ಇದೇ ಕಾರಣ ಎಂದು ಹೇಳಲಾಗುತ್ತಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: chithratamil actresstamil tv actress chithra
ShareTweetSendShare
Join us on:

Related Posts

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

by Shwetha
February 12, 2026
0

ನವದೆಹಲಿ: ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ನಡೆಯುತ್ತಿದ್ದ ನಿರಂತರ ಗದ್ದಲ ಮತ್ತು ಕೋಲಾಹಲಗಳ ನಡುವೆಯೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ...

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

by Shwetha
February 12, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿವೆ. ಬೂದಿ ಮುಚ್ಚಿದ ಕೆಂಡದಂತಿದ್ದ ಸಿಎಂ ಕುರ್ಚಿ ಬದಲಾವಣೆಯ ವಿಚಾರ ಈಗ ಮತ್ತೆ...

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

by Shwetha
February 12, 2026
0

ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಾನಾಗಲಿ, ಡಿಕೆ ಶಿವಕುಮಾರ್ ಆಗಲಿ,...

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

by Shwetha
February 12, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಆಂತರಿಕ ಕಚ್ಚಾಟ ಹಾಗೂ ಆಡಳಿತ ವೈಫಲ್ಯಗಳ ಕುರಿತು ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ಮುಂದುವರಿಸಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

by Shwetha
February 12, 2026
0

ಬೆಂಗಳೂರು:ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಮಂಗಳವಾರ ಮಧ್ಯಾಹ್ನ ಹೈಡ್ರಾಮಾ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ತಮ್ಮ ಜಮೀನಿನಲ್ಲಿದ್ದ ಬೆಲೆಬಾಳುವ ಮರಗಳನ್ನು ತೆರವುಗೊಳಿಸಿದ ಸರ್ಕಾರ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram