ವಿದೇಶಿ ವಿನಿಮಯ ನಿರ್ವಹಣ ಕಾಯ್ದೆ ಉಲ್ಲಂಘನೆ ಆರೋಪದಡಿ ಡಿಎಂಕೆ ಪಕ್ಷದ ಸಂಸದ ಎಸ್ ಜಗದರಕ್ಷಕನ್ ಮನೆ ಮೇಲೆ ರೇಡ್ ನಡೆಸಿದ್ದ ಇಡಿ ಅಧಿಕಾರಿಗಳು, ಜಗದರಕ್ಷಕನ್ ಹಾಗೂ ಸಂಬಂಧಿಕರ ಸುಮಾರು 89.19 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಡಿದ್ದಾರೆ. ಶನಿವಾರ ಮುಂಜಾನೆ ಮನೆ , ಕಚೇರಿ ಹಾಗೂ ಸಂಬಂಧಿಕರ ಮನೆ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸೆ. 37ಎ ಅಡಿಯಲ್ಲಿ ಜಗದರಕ್ಷಕನ್ ವಿರುದ್ಧ ಕೇಸ್ ದಾಖಲು ಮಾಡಿಕೊಂಡಿದ್ದು, ಆಸ್ತಿ ವಶಪಡಿಸಿಕೊಂಡಿದ್ದಾರೆ. ಸಿಂಗಾಪುರ ಕಂಪನಿಯೊಂದಿಗೆ ಅಕ್ರಮವಾಗಿ ಹಣಕಾಸು ವ್ಯವಹಾರ ನಡೆಸಿ FEMA ಕಾಯ್ದೆ ಸೆ. 4 ಅನ್ನು ಉಲ್ಲಂಘಿಸಿರುವ ಆರೋಪ ಸಂಸದರ ಮೇಲಿದೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450







