ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Russia-Ukraine War: ಉಕ್ರೇನ್ ಸೈನ್ಯಕ್ಕೆ ಸೇರಿದ ತಮಿಳುನಾಡಿನ ಮೂಲದ ವಿದ್ಯಾರ್ಥಿ

Vivek Biradar by Vivek Biradar
March 8, 2022
in National, Newsbeat, ದೇಶ - ವಿದೇಶ
Tamil Nadu youth takes up arms for Ukraine Saaksha Tv
Share on FacebookShare on TwitterShare on WhatsappShare on Telegram

ಉಕ್ರೇನ್ ಸೈನ್ಯಕ್ಕೆ ಸೇರಿದ ತಮಿಳುನಾಡಿನ ಮೂಲದ ವಿದ್ಯಾರ್ಥಿ –  Saaksha Tv

ಉಕ್ರೇನ್ :  ರಷ್ಯಾದ ವಿರುದ್ಧ ಹೋರಾಡಲು ಉಕ್ರೇನ್‍ನಲ್ಲಿ ತಮಿಳುನಾಡಿನ 21 ವರ್ಷದ ವಿದ್ಯಾರ್ಥಿ ಅರೆಸೈನಿಕ ಪಡೆಯನ್ನು ಸೇರಿಕೊಂಡಿದ್ದಾರೆ.

Related posts

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

June 23, 2026
ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

June 23, 2026

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಸಾಯಿನಿಕೇಶ್ ರವಿಚಂದ್ರನ್ 2018ರಲ್ಲಿ ಸೈನಿಕೇಶ್ ಖಾರ್ಕಿವ್‍ನಲ್ಲಿರುವ ನ್ಯಾಷನಲ್ ಏರೋಸ್ಪೇಸ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಉಕ್ರೇನ್‍ಗೆ ತೆರಳಿದ್ದರು. ಜುಲೈ 2022ರೊಳಗೆ ಕೋರ್ಸ್ ಪೂರ್ಣಗೊಳಿಸಬೇಕಿತ್ತು.

ಆದರೆ ಈ ನಡುವೆ ಉಕ್ರೇನ್‍ನಲ್ಲಿ ಯುದ್ಧ ಆರಂಭವಾಗಿದ್ದು, ಈ ವೇಳೆ ರಷ್ಯಾದ ವಿರುದ್ಧ ಹೋರಾಡಲು ಉಕ್ರೇನಿಯನ್ ಅರೆಸೈನಿಕ ಪಡೆಯನ್ನು ಸೇರಿಕೊಂಡಿದ್ದರೆ. ಸಾಯಿನಿಕೇಶ್ ಜೊತೆಗೆ ಪೋಷಕರು ಸಂಪರ್ಕ ಕಳೆದುಕೊಂಡಿದ್ದಾರೆ.

Russia Ukraine War  Saaksha Tv

ಈ ವಿಷಯವನ್ನು ಭಾರತೀಯ ರಾಯಭಾರ ಕಚೇರಿಗೆ ಮನವಿ ಮಾಡಿದ ನಂತರ ಸಾಯಿನಿಕೇಶ್ ರವಿಚಂದ್ರನ್ ಅವರನ್ನು ಸಂಪರ್ಕಿಸಲು ಸಾಧ್ಯವಾಯಿತು. ನಂತರ ತಾನು ಉಕ್ರೇನ್ ಸೈನ್ಯಕ್ಕೆ  ಸೇರಿರುವುದಾಗಿ ತಮ್ಮ ಕುಟುಂಬಸ್ಥರಿಗೆ ತಿಳಿಸಿದರು.

ಇವರು ಎತ್ತರದ ಕಾರಣಕ್ಕಾಗಿ ಭಾರತೀಯ ಸೇನೆಯಿಂದ ಎರಡು ಬಾರಿ ತಿರಸ್ಕರಿಸಲ್ಪಟ್ಟ ವಿದ್ಯಾರ್ಥಿ. ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿ ಈಗ ಸ್ವಯಂಸೇವಕರನ್ನು ಒಳಗೊಂಡಿರುವ ಜಾರ್ಜಿಯನ್ ನ್ಯಾಷನಲ್ ಲೀಜನ್ ಅರೆಸೇನಾ ಘಟಕದ ಭಾಗವಾಗಿ ರಷ್ಯಾ ವಿರುದ್ಧ ಉಕ್ರೇನ್‌ಗಾಗಿ ಹೋರಾಡುತ್ತಿದ್ದಾರೆ ಎಂದು ಕೇಂದ್ರಕ್ಕೆ ಗುಪ್ತಚರ ವರದಿ ತಿಳಿಸಿದೆ.

Tags: #Saaksha TVRussiaRussia Ukraine WarUkraine
ShareTweetSendShare
Join us on:

Related Posts

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

by Shwetha
June 23, 2026
0

ನೀಟ್ 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ವಿಧಿಸಲಾಗಿದ್ದ ತಾತ್ಕಾಲಿಕ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ, ಆ್ಯಪ್‌ನ ಮೆಸೇಜ್-ಎಡಿಟಿಂಗ್ ಸೌಲಭ್ಯದ ಮೇಲಿನ ನಿರ್ಬಂಧವನ್ನು ಜೂನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram