ಸಲಾರ್ ಗೆ ಸವಾಲ್ ಹಾಕಲಿದ್ದಾರೆ ತಮಿಳಿನ ಸ್ಟಾರ್ ನಟ..!
ಪ್ರಶಾಂತ್ ನೀಲ್ ಮತ್ತು ಪ್ರಭಾಸ್ ಕಾಂಬಿನೇಷನ್ ನಲ್ಲಿ ಅದ್ಧೂರಿಯಾಗಿ ಸೆಟ್ಟೇರಿರುವ ಸಲಾರ್ ಸಿನಿಮಾ ದೊಡ್ಡ ದೊಡ್ಡ ವಿವಾರಗಳಿಂದ ಭಾರತೀಯ ಸಿನಿಮಾರಂಗದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ.
ಕಾಸ್ಟ್ ಅಂಡ್ ಕ್ರೀವ್ ಇಂದ ಹಿಡಿದು ಟೈಟಲ್ , ಸೆಟ್, ಎಲ್ಲಾ ವಿಚಾರದಿಂದಲೂ ಸೌಂಡ್ ಮಾಡ್ತಿದೆ. ದೊಡ್ಡ ಮಟ್ಟದಲ್ಲಿ ಸಿನಿಮಾ ತಯಾರಾಗ್ತಾಯಿದ್ದು, ಕಿಂಗ್ ಮೇಕರ್ ಪ್ರಶಾಂತ್ ನೀಲ್ ಸಾರಥ್ಯದಲ್ಲಿ ಬಾಹುಬಲಿ ಪ್ರಭಾಸ್ ಸಲಾರ್ ಆಗಿ ಮಿಂಚಲಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕೆ ಜಿಎಫ್ ನಂತಹ ಸೂಪರ್ ಹಿಟ್ ಸಿನಿಮಾ ಮೂಲಕ ಭಾರತೀಯ ಸಿನಿಮಾರಂಗವೇ ಬಾಯ್ಮೇಲೆ ಬೆರಳಿಟ್ಟು ಸ್ಯಾಂಡಲ್ ವುಡ್ ಕಡೆ ಮುಖಮಾಡುವಂತೆ ಮಾಡಿದ್ದ ಪ್ರಶಾಂತ್ ನೀಲ್ ಹಾಗೂ ಕೆಜಿಎಫ್ ತಂಡ ಮತ್ತೊಮ್ಮೆ ಸಲಾರ್ ನಲ್ಲಿ ಒಂದಾಗಿರೋದು ದೊಡ್ಡ ವಿಚಾರವೇ.
ಇನ್ನೂ ಬಾಹುಬಲಿ ಸಿನಿಮಾ ಮೂಲಕ ಭಾರತೀಯ ಸಿನಿಮಾರಂಗದ ಬಿಗ್ ಸ್ಟಾರ್ ಆದ ಪ್ರಭಾಸ್ ಮತ್ತೊಮ್ಮೆ ಪ್ಯಾನ್ ಇಂಡಿಯಾ ಸಿನಿಮಾಗೆ ಬಣ್ಣ ಹಚ್ಚುತ್ತಿರೋದು ಈ ಸಿನಿಮಾದ ಬಗೆಗಿನ ಕಾತರತೆ ಹೆಚ್ಚಿಸಿದೆ.
ಆದ್ರೆ ಇದೀಗ ಸಿನಿಮಾ ಮತ್ತೊಂದು ವಿಚಾರಕ್ಕೆ ಸುದ್ದಿಯಾಗ್ತಿದ್ದು, ಮತ್ತಷ್ಟು ಹೈಪ್ ಕ್ರಿಯೇಟ್ ಮಾಡಿದೆ. ಅದೇನೆಂದ್ರೆ ದಕ್ಷಿಣ ಭಾರತದ ಖ್ಯಾತ ನಟ ಸಲಾರ್ ಚಿತ್ರತಂಡ ಸೇರಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಪ್ರಸ್ತುತ, ದಕ್ಷಿಣ ಭಾರತದಲ್ಲಿ ಸ್ಟಾರ್ ಹೀರೋ ಆಗಿ ಮಿಂಚುತ್ತಿರುವ ಹೀರೋ ಈಗ ಸಲಾರ್ ಚಿತ್ರದಲ್ಲಿ ವಿಲನ್ ಆಗಲಿದ್ದಾರೆ.
ಹೌದು ಮಾಸ್ಟರ್ ನಲ್ಲಿ ಡೇರಿಂಗ್ ವಿಲ್ಲನ್ ಆಗಿ ನಟಿಸಿದ್ದ ವಿಜಯ್ ಸೇತುಪತಿ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ರು. ಇದೀಗ ಸಲಾರ್ ಚಿತ್ರದಲ್ಲಿ ಪ್ರಮುಖ ಖಳನಾಯಕನಾಗಿ ಕಾಣಿಸಿಕೊಳ್ತಾಯಿದ್ದಾರೆ ಎನ್ನಲಾಗ್ತಿದೆ. ಪಾತ್ರಕ್ಕಾಗಿ ಸೇತುಪತಿ ಜೊತೆ ಚಿತ್ರತಂಡ ಮಾತುಕತೆ ನಡೆಸುತ್ತಿದ್ದು, ಇನ್ನು ಪಕ್ಕಾ ಆಗಿಲ್ಲ ಎನ್ನಲಾಗ್ತಿದೆ.
ಇತ್ತೀಚೆಗಷ್ಟೇ ಸೆಟ್ಟೇರಿರುವ ಸಲಾರ್ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದೆ. ಹೈದರಾಬಾದ್ ನಲ್ಲಿ ಚಿತ್ರದ ಮುಹೂರ್ತ ಸಮಾರಂಭ ಅದ್ಧೂರಿಯಾಗಿ ನೆರವೇರಿದ್ದು, ಈ ಕಾರ್ಯಕ್ರಮದಲ್ಲಿ ನಮ್ಮ ರಾಕಿಂಗ್ ಸ್ಟಾರ್ ಯಶ್ ಕೂಡ ಅತಿಥಿಯಾಗಿ ಪಾಲ್ಗೊಂಡಿದ್ದರು.
ಅಲ್ಲದೇ ಇಬ್ಬರು ಬಿಗ್ ಸ್ಟಾರ್ ಗಳಾದ ಪ್ರಭಾಸ್, ಯಶ್ ಅವರು ಒಂದೇ ಫ್ರೇಮ್ ನಲ್ಲಿರುವ ಫೆÇೀಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇನ್ನೂ ‘ಸಲಾರ್’ ಸಿನಿಮಾ ನಾಯಕಿಯ ವಿಚಾರದಲ್ಲೂ ಸೌಂಡ್ ಮಾಡ್ತಾಯಿದೆ. ಈ ಸಿನಿಮಾದಲ್ಲಿ ಯಾರು ನಾಯಕಿಯಾಗಬಹುದು ಎಂಬ ಚರ್ಚೆಗಳು ಜೋರಾಗಿದ್ದು, ಹಲವರ ಹೆಸರುಗಳು ಸಹ ಕೇಳಿಬರ್ತಿದೆ.
ಚಿತ್ರಕ್ಕೆ ಬಾಲಿವುಡ್ ನಟಿ ಎಂಟ್ರಿ ಆಗಬಹುದಾ ಎಂಬ ಮಾತುಗಳು ಕೇಳಿಬರುತ್ತಿವೆ. ನಟಿ ದಿಶಾ ಪಟಾನಿ, ಕತ್ರಿನಾ ಕೈಫ್ ಹೆಸರು ಮುಂಚೂಣಿಯಲ್ಲಿದ್ದು, ಯಾರು ನಾಯಕಿಯಾಗಲಿದ್ದಾರೆ ಅನ್ನೋದು ಇನ್ನೂ ಪಕ್ಕಾ ಆಗಿಲ್ಲ.
ಒಂದು ವೇಳೆ ಬಾಲಿವುಡ್ ನಟಿ ಹಾಗೂ ವಿಜಯ್ ಸೇತುಪತಿ ಈ ಸಿನಿಮಾಗೆ ಎಂಟ್ರಿಯಾಗಿದ್ದೇ ಆದಲ್ಲಿ, ಈ ಸಿನಿಮಾ ಮತ್ತೊಂದು ವಿಶೇಷ ವಿಚಾರಕ್ಕೆ ಸುದ್ದಿಯಾಗೋದ್ರಲ್ಲಿ ನೋ ಡೌಟ್.
ಅದೇನೆಂದ್ರೆ ಟಾಲಿವುಡ್ ನ ಖ್ಯಾತ ನಟ, ಸ್ಯಾಂಡಲ್ ವುಡ್ ನ ಫೇಮಸ್ ಡೈರೆಕ್ಟರ್, ಕಾಲಿವುಡ್ ನ ಸ್ಟಾರ್ ನಟ ಹಾಗೂ ಬಾಲಿವುಡ್ ನ ನಟಿ 4 ಬಾಷೆಗಳು ಪ್ರಮುಖರು ಒಂದೇ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಕಾಣಿಸಿಕೊಂಡು ಭಾರತೀಯ ಸಿನಿಮಾರಂಗದಲ್ಲೇ ಸೆನ್ಸೇಷನ್ ಕ್ರಿಯೇಟ್ ಮಾಡಲಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel