ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮ್ಯೂಸಿಕಲ್ ಬಕೆಟ್ಸ್‌ ಆಟದಲ್ಲಿ ಗೆದ್ದ ತನಿಶಾ!

admin by admin
October 16, 2023
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಮ್ಯೂಸಿಕಲ್ ಬಕೆಟ್ಸ್‌ ಆಟದಲ್ಲಿ ಗೆದ್ದ ತನಿಶಾ!

Tanisha wins the musical buckets game!

Related posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

May 26, 2026
ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

May 26, 2026

ಬಿಗ್‌ಬಾಸ್‌ ಕನ್ನಡದ 10ನೇ ಸೀಸನ್‌ನಲ್ಲಿ ಇನ್ನೊಂದು ಹೊಸ ಸೆಗ್ಮೆಂಟ್ ಅನ್ನು ಪರಿಚಯಿಸಲಾಗಿದೆ. ‘ಫನ್ ಫ್ರೈಡೇ’ ಎಂಬ ಹೆಸರಿನ ಬಹುಮೋಜಿನ ಈ ಸೆಗ್ಮೆಂಟ್‌, JioCinemaದಲ್ಲಿ ಎಕ್ಸ್‌ಕ್ಲೂಸಿವ್ ಆಗಿ ವೀಕ್ಷಣೆಗೆ ಲಭ್ಯವಿದೆ.

ಇನ್ನು ಮುಂದೆ ಪ್ರತಿ ಶುಕ್ರವಾರ ಬಿಗ್‌ಬಾಸ್‌ ಮನೆಯೊಳಗಿನ ಸ್ಪರ್ಧಿಗಳು ಫನ್‌ ಫ್ರೈಡೆ ಸೆಗ್ಮೆಂಟ್‌ನಲ್ಲಿ ಮೋಜಿನ ಆಟಗಳನ್ನು ಆಡಲಿದ್ದಾರೆ. ಆಟವೇನೋ ಮೋಜಿನದಿರುತ್ತದೆ, ಆದರೆ ಅದರ ಫಲಿತಾಂಶ ಬರೀ ಮೋಜಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ಅದು ಸ್ಪರ್ಧಿಗಳ ಕುರಿತು ಜನರಲ್ಲಿ ಅಭಿಪ್ರಾಯವನ್ನು ರೂಪಿಸುವಲ್ಲಿ ಮುಖ್ಯಪಾತ್ರ ವಹಿಸುತ್ತದೆ. ಈ ಆಟದಲ್ಲಿ ಗೆದ್ದ ಸ್ಪರ್ಧಿಗಳಿಗೆ ಬಿಗ್‌ಬಾಸ್‌ ಬಹುಮಾನವನ್ನೂ ಕೊಡಲಿದ್ದಾರೆ.

ಈ ವಾರದ ಫನ್‌ ಫ್ರೈಡೆ: ಈ ವಾರದ ‘ಫನ್‌ ಫ್ರೈಡೆ’ನಲ್ಲಿ ಮನೆಯೊಳಗಿನ ಸದಸ್ಯರು ‘ಮ್ಯೂಸಿಕಲ್ ಬಕೆಟ್ಸ್‌’ ಆಟ ಆಡಿದರು. ವೃತ್ತದೊಳಗೆ ಬಿಂದಿಗೆಗಳನ್ನು ಸಾಲಾಗಿ ಜೋಡಿಸಿಡಲಾಗಿತ್ತು. ವೃತ್ತದ ಹೊರಗೆ ಸ್ಪರ್ಧಿಗಳು ನಿಂತಿದ್ದರು. ಸಂಗೀತ ಶುರುವಾಗುತ್ತಿದ್ದಂತೆಯೇ ವೃತ್ತದ ಗುಂಟ ಅವರು ಓಡಬೇಕು. ಸಂಗೀತ ನಿಂತ ಹಾಗೆ ವೃತ್ತದೊಳಗೆ ಓಡಿ ಬಿಂದಿಗೆಯ ಮೇಲೆ ಹತ್ತಿ ನಿಂತುಕೊಳ್ಳಬೇಕು. ಯಾರು ನಿಲ್ಲಲು ಬಿಂದಿಗೆ ಸಿಗುವುದಿಲ್ಲವೋ, ಅವರು ಔಟ್‌!

ಇಂಥದೊಂದು ಮಜವಾದ ಆಟವನ್ನು ಸ್ಪರ್ಧಿಗಳು ಮಜವಾಗಿಯೇ ಆಡಿದರು. ಎಲ್ಲ ಸ್ಪರ್ಧಿಗಳನ್ನೂ ಹಿಮ್ಮೆಟ್ಟಿಸಿ ಕೊನೆಯ ಹಂತದಲ್ಲಿ ಸಿರಿ ಮತ್ತು ತನಿಷಾ ಅಂತಿಮವಾಗಿ ಉಳಿದಿದ್ದರು. ವೃತ್ತದೊಳಗೆ ಇರುವುದು ಒಂದೇ ಬಿಂದಿಗೆ. ಸಂಗೀತ ನಿಲ್ಲುತ್ತಿದ್ದಂತೆಯೇ ಇಬ್ಬರೂ ವೇಗವಾಗಿ ಬಿಂದಿಗೆಯ ಕಡೆಗೆ ಓಡಿದರೂ, ಬಿಂದಿಗೆಯನ್ನು ಮೊದಲು ತಲುಪಿ ಹತ್ತಿ ನಿಲ್ಲಲು ಸಾಧ್ಯವಾಗಿತ್ತು ತನಿಷಾಗೆ. ಹಾಗಾಗಿ ಈ ಸೀಸನ್‌ನ ಮೊದಲ ಫನ್ ಫ್ರೈಡೆನಲ್ಲಿ ತನಿಷಾ ಗೆದ್ದಿದ್ದಲ್ಲದೆ ಬಹುಮಾನವನ್ನೂ ತಮ್ಮದಾಗಿಸಿಕೊಂಡರು.

ಈ ಆಟದ ರೋಚಕ ಗಳಿಗೆಗಳು, ಅದರ ಫಲಿತಾಂಶ ಎಲ್ಲವನ್ನೂ ಬಿಗ್‌ಬಾಸ್‌ ಕನ್ನಡದ ಉಚಿತ ನೇರಪ್ರಸಾರ ಮಾಡುತ್ತಿರುವ JioCinemaದ ‘ಫನ್ ಫ್ರೈಡೇ’ ಸೆಗ್ಮೆಂಟ್‌ನಲ್ಲಿ ಎಕ್ಸ್‌ಕ್ಲೂಸೀವ್ ಆಗಿ ನೋಡಬಹುದು.
https://jiocinema.onelink.me/fRhd/z17wt8x0

ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ.
ಶನಿವಾರ-ಭಾನುವಾರದ ವೀಕೆಂಡ್‌ ಎಪಿಸೋಡ್‌ಗಳನ್ನು Colors Kannada ವಾಹಿನಿಯಲ್ಲಿ ರಾತ್ರಿ 9ಕ್ಕೆ ವೀಕ್ಷಿಸಿ.
#BiggBossKannada #BBK10 #KichchaSudeep #BBK10onJioCinema #BBKOnJioCinema #ColorsKannada

Tags: bbk 10bbk 10 kannadabigg boss kannada 10bigg boss kannada 10 contestantsbigg boss kannada season 10bigg boss kannada season 10 contestantbigg boss kannada season 10 contestantsbigg boss kannada season 10 housebigg boss kannada season 10 promobigg boss kannada season 10 starting datebigg boss kannada season 10 updatebigg boss season 10colors kannada bigg boss season 10ಬಿಗ್ಬಾಸ್ ಸೀಸನ್ 10 ಸ್ಪರ್ಧಿಗಳು
ShareTweetSendShare
Join us on:

Related Posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

by Shwetha
May 26, 2026
0

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿರುವ ಈ ಮಹತ್ವದ ಬೆಳವಣಿಗೆಯು ಆಂತರಿಕ ಶಿಸ್ತು ಉಲ್ಲಂಘಿಸುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಂತ ನಿರ್ಣಾಯಕ...

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

by Shwetha
May 26, 2026
0

ರಾಜ್ಯದ ತುರ್ತು ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇನ್ಮುಂದೆ 108 ಆಂಬುಲೆನ್ಸ್ ಸೇವೆ ನೇರವಾಗಿ ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದೆ. ಒಂದು ಕರೆ ನಮಗೆ, ತುರ್ತು ಸೇವೆ...

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

by Shwetha
May 26, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ದರೋಡೆ ನಡೆಯುತ್ತಿದೆ. ಅದು ಕತ್ತಿ ಹಿಡಿದು ಮಾಡುವ ದರೋಡೆಯಲ್ಲ, ಬದಲಿಗೆ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ವಾಹನ ಸವಾರರ ಜೀವದ ಜೊತೆ ಚೆಲ್ಲಾಟವಾಡುವ...

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಈಗ ಪಕ್ಕದ ರಾಜ್ಯ ಕರ್ನಾಟಕದ ಮೇಲೂ ಕಣ್ಣಿಟ್ಟಿದ್ದಾರಾ? ಹೌದು, ಇಂಥದೊಂದು ಬಿಸಿ ಬಿಸಿ ಚರ್ಚೆ ಈಗ ರಾಜಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram