ADVERTISEMENT
Wednesday, November 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಟೇಪ್ ತಯಾರಿಕಾ ಕಾರ್ಖಾನೆಗೆ ಬೆಂಕಿ; 200 ಜನ ಸಿಲುಕಿರುವ ಶಂಕೆ

ಬೆಳಗಾವಿ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
August 6, 2024
in Crime, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಬೆಳಗಾವಿ: ಇಲ್ಲಿಯ ಕಾರ್ಖಾನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ ಸಂಭವಿಸಿದ ಪರಿಣಾಮ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡ ಭಯಾನಕ ಘಟನೆ ನಡೆದಿದೆ.

ಈ ಕಾರ್ಖಾನೆಯಲ್ಲಿ ಸುಮಾರು 200 ಜನ ಇರಬಹುದು ಎಂದು ಶಂಕಿಸಲಾಗಿದೆ. ಟೇಪ್ ತಯಾರಿಕಾ ಕಾರ್ಖಾನೆ ಹೊತ್ತಿ ಉರಿದ ಘಟನೆ ತಾಲೂಕಿನ ನಾವಗೆ ಗ್ರಾಮದಲ್ಲಿ ನಡೆದಿದೆ. ಸ್ನೇಹಂ ಕಾರ್ಖಾನೆಯಲ್ಲಿ ಲಿಫ್ಟ್‌ ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಈ ದುರ್ಘಟನೆ ನಡೆಯುವಂತಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

Related posts

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

November 4, 2025
ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

November 4, 2025

ಒಳಗೆ ಹಲವು ಜನ ಕಾರ್ಮಿಕರು ಸಿಲುಕಿರುವ ಶಂಕೆ ಇದ್ದು, ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಇಡೀ ಜಿಲ್ಲಾಡಳಿತ ಸ್ಥಳದಲ್ಲಿಯೇ ಇದೆ ಎಂದು ಹೇಳಿದ್ದಾರೆ. ಅಲ್ಲದೇ, ಹಲವು ಆಂಬುಲೆನ್ಸ್ ಗಳನ್ನು ಸ್ಥಳದಲ್ಲಿ ನಿಲ್ಲಿಸಲಾಗಿದೆ. ಆಸ್ಪತ್ರೆಯಲ್ಲಿ 200 ಬೆಡ್ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ. ಇದುವರೆಗೂ ಯಾವುದೇ ಸಾವು- ನೋವಿನ ವರದಿಯಾಗಿಲ್ಲ.

Tags: Tape manufacturing factory fire; 200 people are suspected to be trapped
ShareTweetSendShare
Join us on:

Related Posts

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

by Shwetha
November 4, 2025
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ 17 ಮಂದಿ ಆರೋಪಿಗಳು ಇಂದು ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್...

ಮುಂಬೈ ಪೊವೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಟ್ಟ ಕಿಡ್ನಾಪರ್ ರೋಹಿತ್ ಎನ್‌ಕೌಂಟರ್‌ನಲ್ಲಿ ಹತ್ಯೆ

ಮುಂಬೈ ಪೊವೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಟ್ಟ ಕಿಡ್ನಾಪರ್ ರೋಹಿತ್ ಎನ್‌ಕೌಂಟರ್‌ನಲ್ಲಿ ಹತ್ಯೆ

by Shwetha
October 31, 2025
0

ಮುಂಬೈನ ಪೊವೈ ಪ್ರದೇಶದಲ್ಲಿ ನಡೆದ ಘಟನೆಯೊಂದು ದೇಶವನ್ನೇ ಬೆಚ್ಚಿಬೀಳಿಸಿದೆ. 17 ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ರೋಹಿತ್ ಆರ್ಯ ಎಂಬ ಯುವಕ ಮತ್ತು ಪೊಲೀಸರ ನಡುವೆ ತೀವ್ರ ಎನ್‌ಕೌಂಟರ್...

25 ದಿನ, 150 ಕೋಟಿ ಲೂಟಿ: ದೇಶವನ್ನೇ ನಡುಗಿಸಿದ ಸೈಬರ್ ಜಾಲ, ದಾವಣಗೆರೆಯಲ್ಲಿ ಕಿಂಗ್‌ಪಿನ್ ಸೆರೆ!

25 ದಿನ, 150 ಕೋಟಿ ಲೂಟಿ: ದೇಶವನ್ನೇ ನಡುಗಿಸಿದ ಸೈಬರ್ ಜಾಲ, ದಾವಣಗೆರೆಯಲ್ಲಿ ಕಿಂಗ್‌ಪಿನ್ ಸೆರೆ!

by Shwetha
October 13, 2025
0

ದಾವಣಗೆರೆ: ಕೇವಲ 25 ದಿನಗಳಲ್ಲಿ ದೇಶದ ವಿವಿಧ ರಾಜ್ಯಗಳ ನೂರಾರು ಜನರ ಬ್ಯಾಂಕ್ ಖಾತೆಗಳಿಂದ ಬರೋಬ್ಬರಿ 150 ಕೋಟಿ ರೂಪಾಯಿ ದೋಚಿದ್ದ ಬೃಹತ್ ಸೈಬರ್ ವಂಚನಾ ಜಾಲದ...

ಪ್ರೀತಿಯ ಹೆಸರಲ್ಲಿ ಘೋರ ವಂಚನೆ: ರೈಲು ಹಳಿಗೆ ತಲೆಕೊಟ್ಟ ಹಿಂದೂ ಯುವತಿ, ಲವ್ ಜಿಹಾದ್ ಶಂಕೆ! ಆ ಕರಾಳ ರಾತ್ರಿ ನಡೆದಿದ್ದೇನು?

ಪ್ರೀತಿಯ ಹೆಸರಲ್ಲಿ ಘೋರ ವಂಚನೆ: ರೈಲು ಹಳಿಗೆ ತಲೆಕೊಟ್ಟ ಹಿಂದೂ ಯುವತಿ, ಲವ್ ಜಿಹಾದ್ ಶಂಕೆ! ಆ ಕರಾಳ ರಾತ್ರಿ ನಡೆದಿದ್ದೇನು?

by Shwetha
October 12, 2025
0

ಕೇರಳದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಪ್ರೀತಿಯ ಬಲೆಗೆ ಬಿದ್ದ ಹಿಂದೂ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಸಹಪಾಠಿಯಾಗಿದ್ದ ಮುಸ್ಲಿಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram