ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದಸರಾ ಹಬ್ಬಕ್ಕೆ ‘ತಾರಾ’ ಮೆರುಗು!

admin by admin
October 24, 2023
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ದಸರಾ ಹಬ್ಬಕ್ಕೆ ‘ತಾರಾ’ ಮೆರುಗು!

ನಾಡೆಲ್ಲ ನಾಡಹಬ್ಬದಲ್ಲಿ ಸಂಭ್ರಮಿಸುತ್ತಿರುವಾಗ ಬಿಗ್‌ಬಾಸ್‌ ಮನೆಯೊಳಗೆ ಹಬ್ಬದ ರಂಗು ಹರಳುಗಟ್ಟದಿರಲು ಸಾಧ್ಯವೇ? ‘ದಸರಾ’ ಹಬ್ಬದ ಸಂಭ್ರಮ ಬಿಗ್‌ಬಾಸ್‌ ಮನೆಯೊಳಗೂ ರಿಂಗಣಿಸುತ್ತಿದೆ. ಟಾಸ್ಕ್‌, ಪನಿಶ್‌ಮೆಂಟ್‌, ಜಗಳಗಳಿಂದ ಬಳಲಿರುವ ಸ್ಪರ್ಧಿಗಳ ಮುಖದಲ್ಲಿ ಸಂತಸದ ನಗೆಯರಳಿದೆ. ಮನೆಯಲ್ಲಿ ಸೆಲೆಬ್ರೇಷನ್‌ ಮೂಡ್‌ ರೂಪುಗೊಂಡಿದೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

‘ಬಿಗ್‌ಬಾಸ್‌ ಮನೆಯ ಸಂಭ್ರಮದ ಕೇಂದ್ರಬಿಂದು ಆಗಿರುವವರು ಯಾರು ಗೊತ್ತೆ? ಈ ದಿನ ‘ದಸರಾ’ ಸಂಭ್ರಮಕ್ಕೆ ಅಕ್ಷರಶಃ ‘ತಾರಾ’ ಮೆರುಗು ಸಿಕ್ಕಿದೆ! ಅಂದ್ರೆ ಮನೆಯೊಳಗೆ ಹಬ್ಬವನ್ನು ಆಚರಿಸಲು ಹಿರಿಯ ನಟಿ, ತಾರಾ ಅನೂರಾಧಾ ಎಂಟ್ರಿ ಕೊಟ್ಟಿದ್ದಾರೆ. ತಾರಮ್ಮ ಬಂದ ಮೇಲೆ ಸಂಭ್ರಮಕ್ಕೇನು ಕೊರತೆ? ಭರಪೂರ ನಗು, ಸಕ್ಕರೆಯಷ್ಟೇ ಸಿಹಿಯಾದ ಅಕ್ಕರೆ, ಸಣ್ಣ ಕೀಟಲೆ, ಖುಷಿಯ ಅಲೆಯೋ ಅಲೆ -ಈ ಅಲೆಯಲ್ಲಿ ಬಿಗ್‌ಬಾಸ್‌ ಸ್ಪರ್ಧಿಗಳು ಮೈಮರೆತಿದ್ದಾರೆ. ಹಾಡಿ ಕುಣಿದಿದ್ದಾರೆ. ನಕ್ಕು ನಲಿದಿದ್ದಾರೆ.

ಆ ಸಂಭ್ರಮದ ಝಲಕ್ ಅನ್ನು ತೋರಿಸುವ ಪ್ರೊಮೊ JioCinemaಬಿಡುಗಡೆ ಮಾಡಿದೆ. ಹಲವು ಅನಿರೀಕ್ಷಿತಗಳಿಂದ ಮನೆಯೊಳಗೆ ಹುಟ್ಟಿಕೊಂಡಿದ್ದ ಟೆನ್ಷನ್‌ ದಸರೆಯ ಸಂಭ್ರಮದಲ್ಲಿ ಕಳೆದುಹೋಗಲಿದೆಯೇ? ಅಥವಾ ಖುಷಿಯ ಸೂರ್ಯನಿಗೆ ಮತ್ತೆ ಕಾರ್ಮೋಡ ಕವಿಯಲಿದೆಯೇ? ಗೊತ್ತಾಗಲು JioCinemaದಲ್ಲಿ ಬಿಗ್‌ಬಾಸ್‌ ಕನ್ನಡ 24 ಗಂಟೆ ಉಚಿತ ನೇರಪ್ರಸಾರ ವೀಕ್ಷಿಸಬೇಕು.

https://www.instagram.com/reel/CyxU0dbv04f/?igshid=MTc4MmM1YmI2Ng==
ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ.
ದೈನಂದಿನ ಎಪಿಸೋಡ್‌ಗಳನ್ನು Colors Kannada ದಲ್ಲಿ ಪ್ರತಿದಿನ ರಾತ್ರಿ 9.30ಕ್ಕೆ ವೀಕ್ಷಿಸಿ.

#BiggBossKannada #BBK10 #KichchaSudeep #BBK10onJioCinema #BBKOnJioCinema #ColorsKannada

Tags: bbk 10bbk 10 contestantsbbk 10 kannadabbk 10 kannada contestantsbbk 10 kannada updatebbk 10 trollbbk season 10big boss kannada season 10bigg boss 10 contestantsbigg boss 10 kannadabigg boss 10 varthur santhoshbigg boss kannada 10bigg boss kannada season 10bigg boss kannada season 10 contestantsbigg boss kannada season 10 updatebigg boss season 10biggboss kannada season 10colors kannada bigg boss 10colors kannada bigg boss season 10
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram