ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

CSK vs GT Match | ಟೈಟಾನ್ಸ್ ಗೆ ಸೂಪರ್ ಕಿಂಗ್ಸ್ ಸವಾಲು

Mahesh M Dhandu by Mahesh M Dhandu
May 15, 2022
in Newsbeat, Sports, ಕ್ರಿಕೆಟ್
csk-vs-gt-match-chennai super kings saaksha tv

csk-vs-gt-match-chennai super kings saaksha tv

Share on FacebookShare on TwitterShare on WhatsappShare on Telegram

CSK vs GT Match | ಟೈಟಾನ್ಸ್ ಗೆ ಸೂಪರ್ ಕಿಂಗ್ಸ್ ಸವಾಲು

ಇಂಡಿಯನ್ ಪ್ರಿಮಿಯರ್ ಲೀಗ್ ನ 62 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈಗಾಗಲೇ ಪ್ಲೇ ಆಫ್ಸ್ ಹಾದಿಯಿಂದ ದೂರ ಸರಿದಿರುವ ಚೆನ್ನೈ ತಂಡಕ್ಕೆ ಈ ಪಂದ್ಯ ಬೆಂಚ್ ಸ್ಟ್ರೆಂಥ್ ಪರೀಕ್ಷಿಸುವ ವೇದಿಕೆಯಾಗಿದೆ. ಆದ್ರೆ ಇತ್ತ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡಕ್ಕೆ ಈ ಪಂದ್ಯ ಹೆಚ್ಚು ಮಹತ್ವದಲ್ಲ.  

Related posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

June 1, 2026
ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

June 1, 2026

ಇಂದಿನ ಪಂದ್ಯ ಮುಂಬೈನ ವಾಂಖೇಡೆ ಮೈದಾನದಲ್ಲಿ ನಡೆಯಲಿದ್ದು, ಜಿದ್ದಾಜಿದ್ದ ಹೋರಾಟವನ್ನು ನಿರೀಕ್ಷೆ ಮಾಡಬಹುದಾಗಿದೆ.  ಈ ಸೀಸನ್ ನಲ್ಲಿ ಈ ಎರಡೂ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಮೊದಲ ಸೆಣಸಾಟದಲ್ಲಿ ಗುಜರಾತ್ ಟೈಟಾನ್ಸ್ ತಂಡ ಮೂರು ವಿಕೆಟ್ ಗಳಿಂದ ಜಯ ಸಾಧಿಸಿತ್ತು.

ಎಂ.ಎಸ್.ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಆವೃತ್ತಿಯಲ್ಲಿ ಈವರೆಗೂ 12 ಪಂದ್ಯಗಳನ್ನಾಡಿದೆ. ಈ ಪೈಕಿ ನಾಲ್ಕು ಪಂದ್ಯಗಳಲ್ಲಿ ಗೆದ್ದು, ಎಂಟು ಅಂಕಗಳೊಂದಿಗೆ ಒಂಭತ್ತನೇ ಸ್ಥಾನದಲ್ಲಿದೆ. ಇತ್ತ ಹಾರ್ದಿಕ್ ಪಾಂಡ್ಯ ಸಾರಥ್ಯದ ಗುಜರಾತ್ ತಂಡ  15 ನೇ ಸೀಸನ್ ನಲ್ಲಿ ಈವರೆಗು 12 ಪಂದ್ಯಗಳನ್ನಾಡಿದೆ.    ಈ ಪೈಕಿ 9 ಪಂದ್ಯಗಳಲ್ಲಿ ಗೆದ್ದು 18 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಿತ್ತು.  ಇದರಲ್ಲಿ ಮುಂಬೈ ತಂಡ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಧೋನಿ 36 ರನ್ ಗಳಿಸಿದ್ರು. ಮುಖೇಶ್ ಚೌಧರಿ ಮೂರು ವಿಕೆಟ್ ಪಡೆದಿದ್ದರು.

tata ipl 2022 csk vs gt match preview  saaksha tv
tata ipl 2022 csk vs gt match preview saaksha tv

ಮತ್ತೊಂದು ಕಡೆ ಗುಜರಾತ್ ಟೈಟಾನ್ಸ್ ತಂಡ ಕಳೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಖಾಮುಖಿಯಾಗಿತ್ತು.  ಇದರಲ್ಲಿ ಹಾರ್ದಿಕ್ ಪಡೆ 62 ರನ್ ಗಳಿಂದ ಗೆಲುವು ಸಾಧಿಸಿದ್ದು, ಶುಭ್ ಮನ್ ಗಿಲ್ 62 ರನ್, ರಶೀದ್ 4 ವಿಕೆಟ್ ಪಡೆದು ಮಿಂಚಿದ್ದರು.

ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ.  ತಂಡದಲ್ಲಿ ಯಾವುದೂ ಸರಿಯಿಲ್ಲ ಎಂದು ರಾಯುಡು ಟ್ವೀಟ್ ನಿಂದ ಗೊತ್ತಾಗಿದೆ. ಇದು ರಿಸಲ್ಟ್ ಮೇಲೆ ಪರಿಣಾಮ ಬೀರುತ್ತಿದೆ. ಚೆನ್ನೈ ತಂಡಕ್ಕೆ ಡಿವೋನ್ ಕಾನ್ವೇ ಒಬ್ಬರೇ ಭರವಸೆಯ ಬೆಳಕಾಗಿದ್ದಾರೆ. ಕಾನ್ವೇ ಆಟದ ಮೇಲೆ ಚೆನ್ನೈ ಗೆಲುವು ನಿಂತಿದೆ. ಕಳೆದ ಪಂದ್ಯದಲ್ಲಿ ಚೆನ್ನೈ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದು, ಇಂದಿನ ಪಂದ್ಯದಲ್ಲಿ ಕಂ ಬ್ಯಾಕ್ ಮಾಡುವ ನಿರೀಕ್ಷೆ ಇದೆ.

ಬೌಲಿಂಗ್ ವಿಭಾಗದಲ್ಲಿ ಚೆನ್ನೈ ತಂಡ ಉತ್ತಮವಾಗಿದೆ. ಸಿಮರ್ಜೀತ್ ಸಿಂಗ್, ಮಹೀಶ್ ತೀಕ್ಷಣ, ಮುಖೇಶ್ ಚೌಧರಿ ವಿಕೆಟ್ ಬೇಟೆಯಾಡುತ್ತಿದ್ದಾರೆ.

ಗುಜರಾತ್ ಟೈಟಾನ್ಸ್ ತಂಡದಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಟೀಂ ಪಕ್ಕಾ ಸೆಟ್ ಆಗಿದ್ದು, ಬ್ಯಾಟಿಂಗ್ , ಬೌಲಿಂಗ್ ನಲ್ಲಿ ಆಟಗಾರರು ಅಬ್ಬರಿಸುತ್ತಿದ್ದಾರೆ. tata ipl 2022 csk vs gt match preview 

Tags: #Saaksha TVcskGTipl 2022
ShareTweetSendShare
Join us on:

Related Posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

by Shwetha
June 1, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಅವರು ಅತ್ಯಂತ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

by Shwetha
June 1, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಸಂಚಲನಕಾರಿ ಹೇಳಿಕೆಗಳು ರಾಜ್ಯ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಆಸ್ಪತ್ರೆಗೆ ಬಿಜೆಪಿ ಬೆದರಿಕೆ: ಅಭಿಷೇಕ್ ಬ್ಯಾನರ್ಜಿ ಆಸ್ಪತ್ರೆಯಿಂದ ಬಲವಂತದ ಡಿಸ್ಚಾರ್ಜ್ ಎಂದ ಮಮತಾ

by Shwetha
June 1, 2026
0

ಪಶ್ಚಿಮ ಬಂಗಾಳದ ರಾಜಕೀಯ ಸಮರ ಈಗ ಆಸ್ಪತ್ರೆಯ ಹೊಸ್ತಿಲಿಗೆ ಬಂದು ನಿಂತಿದೆ. ಸೋನಾರ್‌ಪುರದಲ್ಲಿ ಕಿಡಿಗೇಡಿಗಳ ಹಲ್ಲೆಯಿಂದ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
June 1, 2026
0

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
June 1, 2026
0

ರಾಜ್ಯ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದ್ದು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram