ADVERTISEMENT
Thursday, October 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅವಮಾನ ಮಾಡಿದ್ದ ಕಂಪನಿಯನ್ನ ಖರೀದಿಸಿದ್ದ ದಿಗ್ಗಜ ಉದ್ಯಮಿ ಟಾಟಾ!

ಅವಮಾನಿಸಿದ್ದ ಫೋರ್ಡ್ ಕಂಪನಿ ಖರೀದಿಸಿದ್ದ ಟಾಟಾ

Author2 by Author2
October 10, 2024
in International, ದೇಶ - ವಿದೇಶ, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಮಹಾನ್ : ಖ್ಯಾತ ಉಧ್ಯಮಿ ರತನ್ ಟಾಟಾ ಅವರು ವಯೋಸಹಜ ಕಾಯಿಲೆಯಿಂದ ಇಹಲೋಕ ತ್ಯಜಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಸಾರ್ಥಕೆತೆಯನ್ನು ದೇಶ ನೆನೆಯುತ್ತಿದೆ.

1980-90ರ ದಶಕದಲ್ಲಿ ಭಾರತದಲ್ಲಿ ಯಾವುದೇ ಸ್ವದೇಶಿ ಕಂಪನಿಗಳು ಕಾರುಗಳನ್ನು ದೇಶದಲ್ಲಿ ಉತ್ಪಾದಿಸುತ್ತಿರಲಿಲ್ಲ. ಆ ವೇಳೆ ವಿದೇಶಿ ಕಂಪನಿಗಳ ಸಹಭಾಗಿತ್ವದಲ್ಲಿ ಕಾರು ಉತ್ಪಾದಿಸಲಾಗುತ್ತಿತ್ತು. ಜೊತೆಗೆ ವಿದೇಶಿ ಕಂಪನಿಗಳ ಕಾರುಗಳ ಆರ್ಭಟ ಜೋರಾಗಿತ್ತು. 1998ರಲ್ಲಿ ಭಾರತದಲ್ಲಿ ಟಾಟಾ ಕಂಪನಿಯು ಪ್ಯಾಸೆಂಜ‌ರ್ ವಾಹನದ ಮಾರುಕಟ್ಟೆಗೆ ‘ಟಾಟಾ ಇಂಡಿಕಾ’ ಕಾರ್‌ನೊಂದಿಗೆ ಸ್ವದೇಶಿ ಮಾರುಕಟ್ಟೆಗೆ ಬಂದಿತು.

Related posts

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

October 8, 2026
ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

October 8, 2026

ಆದರೆ. ಅವರ ನಿರೀಕ್ಷೆಯಂತೆ ಕಾರು ಉದ್ಯಮ ಬೆಳೆಯಲಿಲ್ಲ. ಆಗ ಕಂಪನಿ ನಷ್ಟ ಅನುಭವಿಸಿತು. ಆಗ ವಾಹನ ತಯಾರಿಕೆ ಉದ್ಯಮವನ್ನೇ ಮಾರಾಟ ಮಾಡಲು ರತನ್ ಟಾಟಾ ನಿರ್ಧರಿಸಿದ್ದರು. ಆಗ ಅಮೆರಿಕದ ಫೋರ್ಡ್ ಕಂಪನಿಯ ಅಂದಿನ ಮುಖ್ಯಸ್ಥ ಬಿಲ್ ಫೋರ್ಡ್ ಭೇಟಿಯಾಗಿ ಮಾರಾಟದ ಮಾತುಕತೆ ನಡೆಸಿದ್ದರು. ಆದರೆ ಬಿಲ್ ಫೋರ್ಡ್ ಮತ್ತು ಅವರ ತಂಡ ಅಹಂಕಾರದಿಂದಲೇ ಖರೀದಿ ಮಾಡಲು ಮುಂದಾಯಿತು.

ಜೊತೆಗೆ ರತನ್ ಟಾಟಾ ಅವರನ್ನು ಅತ್ಯಂತ ಕೀಳಾಗಿ ನೋಡಿತು. ‘ಕಾರುಗಳ ವ್ಯವಹಾರ ನಿಮಗೇಕೆ ಬೇಕಿತ್ತು?’ ಎಂದು ತುಂಬಾ ಹೀನಾಯವಾಗಿ ಮಾತನಾಡಿತ್ತು ಎನ್ನಲಾಗಿದೆ. ಹೀಗಾಗಿ ಅವರು ತಮ್ಮ ಕಂಪನಿ ಮಾರಾಟ ಮಾಡಿರಲಿಲ್ಲ. ಈ ಅವಮಾನ ರತನ್ ಅವರಲ್ಲಿ ಕಿಚ್ಚು ಹೆಚ್ಚಿಸಿತು.
2008ರಲ್ಲಿ ಅಮೆರಿಕ ಸೇರಿದಂತೆ ಜಗತ್ತಿನಾದ್ಯಂತ ಆರ್ಥಿಕ ಹಿಂಜರಿಕೆಯಾಗಿ ದೊಡ್ಡ ಕಂಪನಿಗಳೆಲ್ಲಾ ನೆಲೆಕಚ್ಚುತ್ತಿದ್ದವು. ಫೋರ್ಡ್ ಕಂಪನಿಯು ದಿವಾಳಿಯಾಗಿತ್ತು. ಅದರ ಜಾಗ್ವಾರ್ ಮತ್ತು ಲ್ಯಾಂಡ್ ರೋವರ್ ಸಂಪೂರ್ಣ ನಷ್ಟಕ್ಕೆ ಇಳಿದಿತ್ತು. 1989ರಲ್ಲಿ ಜಾಗ್ವಾರ್‌ನನ್ನು 2.5 ಶತಕೋಟಿ ಡಾಲರ್ ಕೊಟ್ಟು, 2000ರಲ್ಲಿ 2.7 ಶತಕೋಟಿ ಡಾಲ‌ರ್ ಕೊಟ್ಟು ಲ್ಯಾಂಡ್ ರೋವರ್‌ ನ್ನು ಫೋರ್ಡ್ ಖರೀದಿಸಿತ್ತು. ಹೀಗಾಗಿ ಎರಡೂ ಕಂಪನಿಗಳನ್ನು ಮಾರಾಟ ಮಾಡಲು ಮುಂದಾಗಿದ್ದ ಬಿಲ್ ಫೋರ್ಡ್, ಜಗತ್ತಿನ ಮುಂದೆ ಮನವಿ ಮಾಡುತ್ತಿತ್ತು.

ಆಗ ರತನ್ ಟಾಟಾ, ಎರಡೂ ಕಂಪನಿಗಳನ್ನು ಕೇವಲ 2.3 ಶತಕೋಟಿ ಡಾಲರ್‌ ಗೆ ಖರೀದಿಸಿ ಲಾಭ ಮಾಡಿಕೊಂಡರು. ಆಗ ಬಿಲ್ ಫೋರ್ಡ್ ಧನ್ಯವಾದ ಸಲ್ಲಿಸಿದ್ದರು. ನಂತರ ಟಾಟಾ ಕಂಪನಿ ವಾಹನಗಳ ಲೋಕದಲ್ಲಿ ಉತ್ತುಂಗಕ್ಕೆ ತಲುಪಿತು.

Tags: Tatathe great businessman who bought the company that had been humiliated!
ShareTweetSendShare
Join us on:

Related Posts

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

by Shwetha
October 8, 2026
0

ಮುಂಬೈ: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಕಡೆ ಸಂತಸದ ಸುದ್ದಿ ಸಿಕ್ಕಿದ್ದರೆ, ಮತ್ತೊಂದು ಕಡೆ ಆಯ್ಕೆ ಸಮಿತಿಯ ಒಳಗಿನ ಅಸಲಿ ಆಟ ಈಗ ಬಯಲಾಗಿದೆ. ಮುಂಬರುವ ನ್ಯೂಜಿಲೆಂಡ್...

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

by Shwetha
October 8, 2026
0

ನವರಾತ್ರಿ ಹಾಗೂ ದೀಪಾವಳಿ ಹಬ್ಬಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ಆಹಾರ ಕಲಬೆರಕೆ ಮತ್ತು ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳ ಮಾರಾಟ ತಡೆಯಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ ಇದು ದೀರ್ಘಕಾಲದ ಹೋರಾಟ:ಜಂತರ್ ಮಂತರ್ ನಲ್ಲಿ ಅಂತಿಮ ಯುದ್ಧಕ್ಕೆ ಸಜ್ಜಾದ ಸಿಜೆಪಿ- ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ಕ್ಕೆ ದೆಹಲಿ ಚಲೋ

ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ ಇದು ದೀರ್ಘಕಾಲದ ಹೋರಾಟ:ಜಂತರ್ ಮಂತರ್ ನಲ್ಲಿ ಅಂತಿಮ ಯುದ್ಧಕ್ಕೆ ಸಜ್ಜಾದ ಸಿಜೆಪಿ- ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ಕ್ಕೆ ದೆಹಲಿ ಚಲೋ

by Shwetha
October 8, 2026
0

ನವದೆಹಲಿ: ಭಾರತದ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಈಗ ಬೀದಿಗೆ ಬಂದಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ರಂದು ರಾಷ್ಟ್ರ...

ಒಂದು ಚುನಾವಣೆಯೂ ಎದುರಿಸದೆ ಸಿಎಂ ಆಗಿದ್ದೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ ಮೋದಿ:ಅಧಿಕಾರಕ್ಕಿಂತ ಕರ್ಮವೇ ನನ್ನ ಧರ್ಮ ಎಂದ ನಾಯಕನ ರಾಜಕೀಯ ಪಯಣಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ

ಒಂದು ಚುನಾವಣೆಯೂ ಎದುರಿಸದೆ ಸಿಎಂ ಆಗಿದ್ದೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ ಮೋದಿ:ಅಧಿಕಾರಕ್ಕಿಂತ ಕರ್ಮವೇ ನನ್ನ ಧರ್ಮ ಎಂದ ನಾಯಕನ ರಾಜಕೀಯ ಪಯಣಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ

by Shwetha
October 8, 2026
0

ನವದೆಹಲಿ: ಭಾರತೀಯ ರಾಜಕಾರಣದ ಇತಿಹಾಸದಲ್ಲಿ ಸುದೀರ್ಘ ಕಾಲ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಅಪರೂಪದ ದಾಖಲೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೈಲಿಗಲ್ಲಾಗಿ ತಲುಪಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿ...

realme-festive-days-offer-realme-16-series-lucky-draw-discounts

ಹಬ್ಬದ ಸೀಸನ್‌ಗೆ ‘ರಿಯಲ್‌ಮಿ’ ಬಂಪರ್ ಆಫರ್: ಸ್ಮಾರ್ಟ್‌ಫೋನ್ ಖರೀದಿಸಿದರೆ ಕಾರು, ಸ್ಕೂಟರ್ ಗೆಲ್ಲುವ ಅವಕಾಶ

by admin
October 7, 2026
0

ಬೆಂಗಳೂರು: ದೀಪಾವಳಿ ಮತ್ತು ಹಬ್ಬದ ಸೀಸನ್ ಶುರುವಾಗಿದ್ದು ಸ್ಮಾರ್ಟ್‌ಫೋನ್ ಪ್ರಿಯರಿಗೆ ಭಾರತದ ಜನಪ್ರಿಯ ಬ್ರ್ಯಾಂಡ್ ರಿಯಲ್‌ಮಿ ಭರ್ಜರಿ ಆಫರ್‌ಗಳನ್ನು ಘೋಷಿಸಿದೆ. ನೀವು ಹೊಸದಾಗಿ ರಿಯಲ್‌ಮಿ 16 ಸರಣಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram