ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಬುಕ್ ಮಾಡಿದ ದಿನದಂದೇ ಅಡುಗೆ ಗ್ಯಾಸ್ ಸಿಲಿಂಡರ್ !

Shwetha by Shwetha
January 14, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
LPG Cylinder Rs 194 LPG prices revised week
Share on FacebookShare on TwitterShare on WhatsappShare on Telegram

ಬುಕ್ ಮಾಡಿದ ದಿನದಂದೇ ಅಡುಗೆ ಗ್ಯಾಸ್ ಸಿಲಿಂಡರ್ !

ಹೊಸದಿಲ್ಲಿ, ಜನವರಿ14: ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿಎಲ್) ಗ್ರಾಹಕರು ತತ್ಕಾಲ್ ಎಲ್ಪಿಜಿ ಸೇವೆಯನ್ನು ಹೊರತರಲು ಯೋಜಿಸುತ್ತಿದ್ದು, ಗ್ರಾಹಕರು ಬುಕ್ ಮಾಡಿದ ದಿನದಂದು ಅಡುಗೆ ಗ್ಯಾಸ್ ಸಿಲಿಂಡರ್ ಅನ್ನು ಪಡೆಯುತ್ತಾರೆ.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

home delivery LPG discounts online payments LPG Cylinder Rs 194

ರಾಜ್ಯ / ಕೇಂದ್ರಾಡಳಿತ ಪ್ರದೇಶವು ಏಕ ಸಿಲಿಂಡರ್ ಗ್ರಾಹಕರಿಗಾಗಿ ತತ್ಕಾಲ್ ಎಲ್ಪಿಜಿ ಸೇವೆ ಜಾರಿಗೊಳಿಸಲು ಕನಿಷ್ಠ ಒಂದು ಪ್ರಮುಖ ನಗರ / ಜಿಲ್ಲೆಯನ್ನು ಗುರುತಿಸಬೇಕು. ಈ ಯೋಜನೆಯಡಿಯಲ್ಲಿ, ಬುಕಿಂಗ್ ಸಮಯದಿಂದ 30/45 ನಿಮಿಷಗಳ ಅವಧಿಯಲ್ಲಿ ನಮ್ಮ ಗ್ರಾಹಕರಿಗೆ ಎಲ್‌ಪಿಜಿ ಸಿಲಿಂಡರ್ ವಿತರಣೆಯನ್ನು ನಾವು ಖಚಿತಪಡಿಸುತ್ತೇವೆ ಎಂದು ಐಒಸಿಎಲ್‌ನ ಉನ್ನತ ನಿರ್ವಹಣೆಯ ಪ್ರಕಟನೆ ತಿಳಿಸಿದೆ.

ಚೀನಾದ ಹ್ಯಾಕರ್ ಗಳಿಂದ ವಾಟ್ಸಾಪ್ ನಲ್ಲಿ ಅರೆಕಾಲಿಕ ಕೆಲಸದ ಭರವಸೆ !

ಫೆಬ್ರವರಿ 1ರಿಂದ ತತ್ಕಾಲ್ ಎಲ್ಪಿಜಿ ಸೇವೆ ಆರಂಭವಾಗಲಿದೆ ಎಂದು ಐಒಸಿ ಅಧಿಕಾರಿಗಳು ತಿಳಿಸಿದ್ದಾರೆ. ಇಂಡೇನ್ ಬ್ರಾಂಡ್ ನಡಿ ಇಂಡಿಯನ್ ಆಯಿಲ್ ತನ್ನ ಗ್ರಾಹಕರಿಗೆ ಸಿಲಿಂಡರ್ ಗಳನ್ನು ಮಾರಾಟ ಮಾಡುತ್ತಿದೆ ಎಂದು ಐಒಸಿಎಲ್ ಹೇಳಿದೆ. ದೇಶದಲ್ಲಿ 28 ಕೋಟಿ ಎಲ್ ಪಿಜಿ ಗ್ರಾಹಕರಿದ್ದು, ಐಒಸಿಎಲ್ 14 ಕೋಟಿ ಗ್ರಾಹಕರನ್ನು ಹೊಂದಿದೆ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ಐಒಸಿಎಲ್ ನ ಅಧಿಕಾರಿಗಳ ಪ್ರಕಾರ, ಈ ತತ್ಕಾಲ್ ಎಲ್ಪಿಜಿ ಸೇವೆ ಅಥವಾ ಸಿಂಗಲ್ ಡೇ ಡೆಲಿವರಿ ಸೇವೆಯನ್ನು ಬಳಸುವ ಯಾವುದೇ ಗ್ರಾಹಕರು ಅದಕ್ಕೆ ಸಣ್ಣ ಬೆಲೆಯನ್ನು ತೆರಬೇಕಾಗಿದ್ದು, ಪ್ರೀಮಿಯಂ ಅಥವಾ ಶುಲ್ಕ ಎಷ್ಟು ಎಂದು ಇನ್ನೂ ನಿರ್ಧಾರವಾಗಿಲ್ಲ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1349035039846141955?s=19

https://twitter.com/SaakshaTv/status/1349035431770288129?s=19

Tags: LPG cylinderTatkal
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram