ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Taxpayers Budget:  ಆದಾಯ ತೆರಿಗೆಯಲ್ಲಿ ದೊಡ್ಡ ರಿಲೀಫ್;  5 – 7 ಲಕ್ಷಕ್ಕೆ ಏರಿಕೆ…   

ಹಳೆಯ ತೆರಿಗೆ ಪದ್ಧತಿಯಲ್ಲಿ, 2.5 ಲಕ್ಷದವರೆಗಿನ ವಾರ್ಷಿಕ ಆದಾಯ ಮಾತ್ರ ತೆರಿಗೆ ಮುಕ್ತವಾಗಿರುತ್ತದೆ. ನಿಮ್ಮ ಆದಾಯ 2.5 ರಿಂದ 5 ಲಕ್ಷಗಳ ನಡುವೆ ಇದ್ದರೆ, ನೀವು 5 ಲಕ್ಷಗಳ ಮೇಲೆ 5% ತೆರಿಗೆಯನ್ನ ಪಾವತಿಸಬೇಕಾಗುತ್ತದೆ. 

Naveen Kumar B C by Naveen Kumar B C
February 1, 2023
in Newsbeat, National, ಕೇಂದ್ರ ಬಜೆಟ್ 2023, ದೇಶ - ವಿದೇಶ
Nirmala Seetharaman
Share on FacebookShare on TwitterShare on WhatsappShare on Telegram

Taxpayers Budget:  ಆದಾಯ ತೆರಿಗೆಯಲ್ಲಿ ದೊಡ್ಡ ರಿಲೀಫ್;  5 – 7 ಲಕ್ಷಕ್ಕೆ ಏರಿಕೆ…

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 8 ವರ್ಷಗಳ ನಂತರ ಆದಾಯ ತೆರಿಗೆಯಲ್ಲಿ ದೊಡ್ಡ ರಿಲೀಫ್ ನೀಡಿದ್ದಾರೆ.  ಮುಂದಿನ ಹಣಕಾಸು ವರ್ಷ 2023-24 ಕ್ಕೆ  ಹೊಸ ತೆರಿಗೆ ಪದ್ಧತಿಯನ್ನ ಆಯ್ಕೆ ಮಾಡಿಕೊಂಡರೇ ತೆರಿಗೆ ರಿಯಾಯಿತಿ ಮಿತಿಯನ್ನು 7 ಲಕ್ಷಕ್ಕೆ ಹೆಚ್ಚಿಸಿದ್ದಾರೆ.  ಈ  ಮೊದಲು 5 ಲಕ್ಷ ರುಪಾಯಿ ಇತ್ತು.  ಇದೀಗ ನೀವು 7 ಲಕ್ಷ ರುಪಾಯಿಗಳಿಗಿಂತ ಹೆಚ್ಚಿದ್ದರೆ ಮಾತ್ರ ನೀವು ಆದಾಯ ತೆರಿಗೆ ವ್ಯಾಪ್ತಿಗೆ ಬರುತ್ತೀರ.

ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಅವರು ತೆರಿಗೆ ಸ್ಲ್ಯಾಬ್‌ಗಳನ್ನ ಸಹ ಬದಲಾಯಿಸಿದ್ದಾರೆ.   ಹೊಸ ತೆರಿಗೆ ಸ್ಲ್ಯಾಬ್ ಅಡಿಯಲ್ಲಿ, ರೂ 3 ಲಕ್ಷದವರೆಗಿನ ಆದಾಯ ತೆರಿಗೆ ಮುಕ್ತವಾಗಿರುತ್ತದೆ.

ಹಳೆಯ ತೆರಿಗೆ ಪದ್ಧತಿಯಲ್ಲಿ, 2.5 ಲಕ್ಷದವರೆಗಿನ ವಾರ್ಷಿಕ ಆದಾಯ ಮಾತ್ರ ತೆರಿಗೆ ಮುಕ್ತವಾಗಿರುತ್ತದೆ. ನಿಮ್ಮ ಆದಾಯ 2.5 ರಿಂದ 5 ಲಕ್ಷಗಳ ನಡುವೆ ಇದ್ದರೆ, ನೀವು 5 ಲಕ್ಷಗಳ ಮೇಲೆ 5% ತೆರಿಗೆಯನ್ನ ಪಾವತಿಸಬೇಕಾಗುತ್ತದೆ.  ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 87A ಪ್ರಯೋಜನವನ್ನ ಪಡೆದುಕೊಳ್ಳುವ ಮೂಲಕ, 5 ಲಕ್ಷದವರೆಗಿನ ವಾರ್ಷಿಕ ಆದಾಯದ ಮೇಲೆ ತೆರಿಗೆ ಉಳಿಸಲು ಸಾಧ್ಯವಾಗುತ್ತದೆ.

2.5 ಲಕ್ಷದಿಂದ 5 ಲಕ್ಷದವರೆಗಿನ ಆದಾಯದ ಮೇಲೆ ಸರ್ಕಾರವು 5% ದರದಲ್ಲಿ ಆದಾಯ ತೆರಿಗೆಯನ್ನು ವಿಧಿಸುತ್ತದೆ, ಆದರೆ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 87A ಅಡಿಯಲ್ಲಿ ಈ ತೆರಿಗೆಯನ್ನ ಮನ್ನಾ ಮಾಡಲಾಗುತ್ತದೆ. ಇದರರ್ಥ ಯಾವೊಬ್ಬ ವ್ಯಕ್ತಿಯ ವಾರ್ಷಿಕ ತೆರಿಗೆಯ ಆದಾಯ 5 ಲಕ್ಷ ರೂಪಾಯಿಗಳವರೆಗೆ ಇದ್ದರೆ, ಯಾವುದೇ ಆದಾಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ.  ಆದರೆ ನಿಮ್ಮ ಗಳಿಕೆ 5 ಲಕ್ಷ 10 ಸಾವಿರ ರೂಪಾಯಿಯಾಗಿದ್ದರೆ, 10 ಸಾವಿರ ರೂಪಾಯಿಗೆ ತೆರಿಗೆ ಪಾವತಿಸುವ ಬದಲು, 5.10 ಲಕ್ಷ – 2.5 ಲಕ್ಷ = 2.60 ಲಕ್ಷದ ಮೇಲೆ ತೆರಿಗೆ ಪಾವತಿಸಬೇಕು.

 

Related posts

anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

August 3, 2026
allu-arjun-accident-insurance-1000-fans-aafa-summit-karnataka

film- ಅಭಿಮಾನಿಗಳ ಸುರಕ್ಷತೆಗೆ ಮುಂದಾದ ‘ಐಕಾನ್ ಸ್ಟಾರ್’; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!

August 3, 2026

ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು 2 ಆಯ್ಕೆ

 

ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು 2 ಆಯ್ಕೆಗಳಿವೆ.  ಹೊಸ ಆಯ್ಕೆಯನ್ನ 1 ಏಪ್ರಿಲ್ 2020 ರಂದು ಜಾರಿಗೆ ಬಂದಿದೆ. ಸರ್ಕಾರ ಹೊಸ ತೆರಿಗೆ ಪದ್ಧತಿಯನ್ನ ಡೀಫಾಲ್ಟ್ ಆಯ್ಕೆ ಮಾಡಿದೆ.  ಅಂದರೆ, ಬಜೆಟ್‌ನಲ್ಲಿ ಆದಾಯ ತೆರಿಗೆಯಿಂದ ನೀಡಲಾಗಿರುವ ವಿನಾಯಿತಿ ಇದಕ್ಕೆ ಮಾತ್ರ ಅನ್ವಯಿಸುತ್ತದೆ.  ಹಳೆಯ ತೆರಿಗೆ ಪದ್ದತಿಯನ್ನ ಸೆಲೆಕ್ಟ್ ಮಾಡಿದರೇ  ಈ  ತೆರಿಗೆ ವಿನಾಯಿತಿ ಸಿಗುವುದಿಲ್ಲ.

Taxpayers Budget: Rebate increased from Rs 5 lakh to Rs 7 lakh in the new tax regime; 2 options will continue to be available for income tax return

Tags: Taxpayers Budget
ShareTweetSendShare
Join us on:

Related Posts

anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

by admin
August 3, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್‌ ಮೆಕ್ಸಿಕೋ’ (Anna From Mexico) ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ....

allu-arjun-accident-insurance-1000-fans-aafa-summit-karnataka

film- ಅಭಿಮಾನಿಗಳ ಸುರಕ್ಷತೆಗೆ ಮುಂದಾದ ‘ಐಕಾನ್ ಸ್ಟಾರ್’; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!

by admin
August 3, 2026
0

ಹೈದರಾಬಾದ್: ತಮ್ಮ ನಟನೆ ಮತ್ತು ಅದ್ಭುತ ಡ್ಯಾನ್ಸ್ ಮೂಲಕ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ 'ಐಕಾನ್ ಸ್ಟಾರ್' ಅಲ್ಲು ಅರ್ಜುನ್, ಇದೀಗ ತಮ್ಮ ಮಾನವೀಯ ನಡೆಯಿಂದ ಮತ್ತೊಮ್ಮೆ...

bhavantara-kannada-movie-modamodalidu-song-released-karthik-sharma-hombale-music

film- ಕಾರ್ತಿಕ್ ಶರ್ಮಾ ನಿರ್ದೇಶನದ ‘ಭಾವಾಂತರ’ ಚಿತ್ರದ ‘ಮೊದಮೊದಲಿದು’ ಮೆಲೋಡಿ ಹಾಡು ರಿಲೀಸ್‌

by admin
August 3, 2026
0

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಲನಟನಾಗಿ ಹಾಗೂ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆ ಕಾರ್ತಿಕ್ ಶರ್ಮಾ ಈಗ ‘ಭಾವಾಂತರ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ....

jana-nayagan-box-office-collection-thalapathy-vijay-kvn-productions-250-crore

film- ಬಾಕ್ಸ್ ಆಫೀಸ್‌ನಲ್ಲಿ ದಳಪತಿ ವಿಜಯ್ ‘ಜನ ನಾಯಗನ್’ ಅಬ್ಬರ: ₹250 ಕೋಟಿಗೂ ಹೆಚ್ಚು ಕಲೆಕ್ಷನ್!

by admin
August 3, 2026
0

ಚಿತ್ರರಂಗಕ್ಕೆ ಗುಡ್‌ಬೈ ಹೇಳಿ ಪೂರ್ಣಪ್ರಮಾಣದ ರಾಜಕೀಯಕ್ಕೆ ಧುಮುಕಿರುವ ತಮಿಳುನಾಡಿನ ನೂತನ ಮುಖ್ಯಮಂತ್ರಿ, 'ದಳಪತಿ' ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನ ನಾಯಗನ್' ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ....

siima-awards-2026-dates-announced-bengaluru-press-meet-srimurali

 SIIMA 2026 – ಸೆಪ್ಟೆಂಬರ್ 11, 12ಕ್ಕೆ ಸೈಮಾ ಹಬ್ಬ

by admin
August 3, 2026
0

  ಬೆಂಗಳೂರು: ದಕ್ಷಿಣ ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ ಹಾಗೂ ಜನಪ್ರಿಯ ಪ್ರಶಸ್ತಿ ಸಮಾರಂಭವಾದ 'ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್' (SIIMA 2026) ಮತ್ತೆ ಬಂದಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram