ಮೇ 10 ರಂದು ಗೃಹಬಂಧನಕ್ಕೆ ಒಳಗಾಗಿದ್ದ ಪಿಡಿಪಿ ನಾಯಕ ನಯೀಮ್ ಅಖ್ತರ್ ಬಿಡುಗಡೆ
ಮೇ 10 ರಂದು ಗೃಹಬಂಧನಕ್ಕೆ ಒಳಗಾಗಿದ್ದ ಪಿಡಿಪಿ ನಾಯಕ ನಯೀಮ್ ಅಖ್ತರ್ ಅವರನ್ನ ಭಾನುವಾರ ಬಿಡುಗಡೆ ಮಾಡಲಾಗಿದೆ.
ಗೃಹ ಬಂಧನದಲ್ಲಿದ್ದ ಅಖ್ತರ್ ಅವರನ್ನು ಒಂದು ತಿಂಗಳ ಬಳಿಕ ಬಿಡುಗಡೆಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಮುಖ್ಯವಾಹಿನಿಯ ರಾಜಕೀಯ ಪಕ್ಷಗಳಿಗೆ ಕೇಂದ್ರ ಮಾತುಕತೆಗೆ ಆಹ್ವಾನಿಸಿದ ಬೆನ್ನಲ್ಲೇ ಅಖ್ತರ್ ಅವರನ್ನು ಬಿಡುಗಡೆಗೊಳಿಸಲಾಗಿರೋದು ಕುತೂಗಲಗಳಿಗೂ ಕಾರಣವಾಗಿದೆ.
ಅಖ್ತರ್ ಅವರನ್ನು 2019ರ ಆಗಸ್ಟ್‌ನಲ್ಲಿಯೂ ವಶಕ್ಕೆ ತೆಗೆದುಕೊಂಡು ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್‌ಎ) ಅಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು. ಬಳಿಕ, 2020ರ ಜೂನ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು. ಮತ್ತೆ ಕಳೆದ ವರ್ಷ ವಶಕ್ಕೆ ತೆಗೆದುಕೊಂಡು 5 ತಿಂಗಳ ಕಾಲ ಗೃಹಬಂಧನದಲ್ಲಿಯೇ ಇರಿಸಲಾಗಿತ್ತು.. ಆ ನಂತರ ಬಿಡುಗಡೆ ಮಾಡಲಾಗಿತ್ತು.
ಅಕ್ರಮವಾಗಿ ದತ್ತು ಪಡೆಯಲು ನಕಲಿ ದಾಖಲೆ ಸೃಷ್ಟಿ ಮಾಡಿದಗದ ವೈದ್ಯ ಅರೆಸ್ಟ್
ಕಾಶ್ಮೀರ ಕಣಿವೆಯ 15 ರೈಲು ನಿಲ್ದಾಣಗಳಲ್ಲಿ – ವೈಫೈ ಸೌಲಭ್ಯ
‘ಕೊರೊನಾ 3ನೇ ಅಲೆ ತಡೆಗೆ ಇರೋದು ಒಂದೇ ಮಾರ್ಗ : ಲಸಿಕೆ ನೀಡಿಕೆ ವೇಗ ಹೆಚ್ಚಿಸುವುದು’
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.