ಜೀವನದಲ್ಲಿ ಜಿಗುಪ್ಸೆ:ಶಿಕ್ಷಕ ನೇಣಿಗೆ ಶರಣು
ಕೊಡಗು : ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಶಿಕ್ಷಕನಾಗಿ,ಸದ್ಯಕ್ಕೆ ಬಸವನಳ್ಳಿ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿದ್ದ ಕೃಷ್ಣನಾಯಕ್ 56 ಕೂಡ್ಲೂರುವಿನ ಸ್ವರ್ಣಭೂಮಿ ರೆಸಾರ್ಟ್ ತೆರಳುವ ಮಾರ್ಗದಲ್ಲಿರುವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊರೊನಾ ಸಂದರ್ಭ ಶಾಲೆಯಲಿಲ್ಲದೆ ಮನೆಯಲ್ಲೇ ಇರುತ್ತಿದ್ದ ಇವರು ಹಲವು ಸಾಲಗಳನ್ನು ಮಾಡಿಕೊಂಡಿದ್ದರು.
ಜೊತೆಗೆ ಕುಡಿತದ ಚಟವೂ ಇದ್ದ ಕಾರಣ ಸರಿಯಾಗಿ ಮನೆಯ ನಿರ್ವಹಣೆಯನ್ನೂ ಮಾಡುತ್ತಿರಲಿಲ್ಲ ಎನ್ನಲಾಗಿದೆ.
ಇಂದು ಬೆಳಗ್ಗೆ ಮನೆಯಿಂದ ಹೊರ ಹೋದವರು ಸ್ವಲ್ಪ ಹೊತ್ತಿನ ನಂತರ ಮನೆಯ ಹಿಂಬದಿಯ ಕೊಠಡಿಯಲ್ಲಿ ನೈಲನ್ ಹಗ್ಗಕ್ಕೆ ನೇಣು ಬಿಗಿದುಕೊಂಡಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೃತರು ಪತ್ನಿ,ಇಬ್ಬರು ಪುತ್ರಿ ಹಾಗು ಪುತ್ರನನ್ನು ಅಗಲಿದ್ದು.ಕುಶಾಲನಗರ ಗ್ರಾಮಾಂತರ ಪೋಲಿಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel