ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Team India – ಟಿ 20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಹೊಸ ದಾಖಲೆ

Mahesh M Dhandu by Mahesh M Dhandu
October 24, 2022
in Newsbeat, Sports, ಕ್ರಿಕೆಟ್
India

India

Share on FacebookShare on TwitterShare on WhatsappShare on Telegram

Team India – ಟಿ 20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಹೊಸ ದಾಖಲೆ

ಟಿ 20 ವಿಶ್ವಕಪ್ ಭಾಗವಾಗಿ ಮೆಲ್ ಬಾರ್ನ್ ವೇದಿಕೆಯಾಗಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಟೀಂ ಇಂಡಿಯಾದ ಸ್ಟಾರ್ ವಿರಾಟ್ ಕೊಹ್ಲಿ ಅದ್ಭುತ ಇನ್ನಿಂಗ್ಸ್ ನೊಂದಿಗೆ ಭಾರತಕ್ಕೆ ಗೆಲುವು ತಂದುಕೊಟ್ಟರು.

ಈ ಪಂದ್ಯದಲ್ಲಿ 53 ಎಸೆತಗಳನ್ನು ಎದುರಿಸಿದ ಕೊಹ್ಲಿ ಆರು ಬೌಂಡರಿ, ನಾಲ್ಕು ಸಿಕ್ಸರ್ ಗಳೊಂದಿಗೆ 82 ರನ್ ಗಳಿಸಿ ಅಜೇಯರಾಗಿ ಉಳಿದರು.

team-india-achieved-highest-target-last-three-overs
team-india-achieved-highest-target-last-three-overs

ಇನ್ನು ಈ ಮ್ಯಾಚ್ ಕೊನೆಯ ಮೂರು ಓವರ್ ನಲ್ಲಿ ಭಾರ 48 ರನ್ ಗಳನ್ನು ಗಳಿಸಿದೆ.

ಇದರೊಂದಿಗೆ ಒಂದು ಅಪರೂಪದ ದಾಖಲೆಯನ್ನು ಟೀಮ್ ಇಂಡಿಯಾ ಮಾಡಿದೆ.

ಟಿ 20 ವಿಶ್ವಕಪ್ ಮ್ಯಾಚ್ ನಲ್ಲಿ ಕೊನೆಯ ಮೂರು ಓವರ್ ಗಳಲ್ಲಿ ಅತ್ಯಧಿಕ ರನ್ ಗಳನ್ನು ಚೇಸ್ ಮಾಡಿದ ತಂಡವಾಗಿ ಆಸ್ಟ್ರೇಲಿಯಾ ಜೊತೆಯಾಗಿ ಟೀಂ ಇಂಡಿಯಾ ನಿಂತಿದೆ.

ಈ ಹಿಂದೆ 2019ರ ಟಿ 20 ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾದ ಕೊನೆಯ ಮೂರು ಓವರ್ ಗಳಲ್ಲಿ 48 ರನ್ ಗಳನ್ನು ಚೇಸ್ ಮಾಡಿತ್ತು.

Tags: #Saaksha TVindiapakisthanteam indiavirat kohli
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram