ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ASIA CUP 2022 ಗೆ ಟೀಂ ಇಂಡಿಯಾ ಪ್ರಕಟ : ಕೊಹ್ಲಿ, ರಾಹುಲ್‌ ಇನ್‌

Mahesh M Dhandu by Mahesh M Dhandu
August 9, 2022
in Newsbeat, Sports, ಕ್ರಿಕೆಟ್
india-playing-11-prediction saaksha tv

india-playing-11-prediction saaksha tv

Share on FacebookShare on TwitterShare on WhatsappShare on Telegram

ASIA CUP 2022 ಗೆ ಟೀಂ ಇಂಡಿಯಾ ಪ್ರಕಟ : ಕೊಹ್ಲಿ, ರಾಹುಲ್‌ ಇನ್‌

ಸಾಕಷ್ಟು ಕುತೂಹಲಗಳಿಗೆ ತೆರೆ ಬಿದ್ದಿದೆ. ಕಳೆದ ಕೆಲವು ದಿನಗಳಿಂದ ಕ್ರಿಕೆಟ್ ಅಭಿಮಾನಿಗಳಲ್ಲಿ ಮೂಡಿದ್ದ ಹಲವು ಪ್ರಶ್ನೆಗಳಿಗೆ ಬಿಸಿಸಿಐ ಉತ್ತರ ನೀಡುತ್ತಾ ಏಷ್ಯಾ ಕಪ್ ಗೆ 15 ಮಂದಿಯ ಆಟಗಾರರ ಭಾರತ ತಂಡವನ್ನು ಪ್ರಕಟಿಸಿದೆ.

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

ಇದರಲ್ಲಿ ಗಾಯದ ಸಮಸ್ಯೆಯಿಂದ ಹಲವು ತಿಂಗಳುಗಳ ಕಾಲ ಟೀಂ ಇಂಡಿಯಾಗೆ ದೂರವಾಗಿದ್ದ ವೈಸ್ ಕ್ಯಾಪ್ಟನ್ ಕೆ.ಎಲ್.ರಾಹುಲ್ ವಾಪಸ್ ಆಗಿದ್ದಾರೆ.

ಜೊತೆಗೆ ಬ್ಯಾಡ್ ಫಾರ್ಮ್ ನಲ್ಲಿರುವ ವಿರಾಟ್ ಕೊಹ್ಲಿಗೂ ಕೂಡ ಅವಕಾಶ ನೀಡಲಾಗಿದೆ.

ಇತ್ತ ಇಂಚೂರಿಯಿಂದಾಗಿ ಟೀಂ ಇಂಡಿಯಾದ ವೇಗದ ಬ್ರಹ್ಮಾಸ್ತ್ರ ಜಸ್ ಪ್ರಿತ್ ಬುಮ್ರಾ, ಹರ್ಷಲ್ ಪಟೇಲ್ ಏಷ್ಯಾಕಪ್ ಮಿಸ್ ಮಾಡಿಕೊಂಡಿದ್ದಾರೆ.  

ಆಗಸ್ಟ್‌ 27 ರಿಂದ ಯುಎಇ ಅಂಗಳದಲ್ಲಿ ಏಷ್ಯಾ ಕಪ್‌ ಟೂರ್ನಿ ಆರಂಭವಾಗಲಿದೆ. ರೋಹಿತ್‌ ಶರ್ಮ ಸಾರಥ್ಯದಲ್ಲಿ ಟೀಂ ಇಂಡಿಯಾ ಮುನ್ನಡೆಯಲಿದೆ.

ಉಪ ನಾಯಕನ ಜವಾಬ್ದಾರಿ ಕೆ.ಎಲ್.‌ ರಾಹುಲ್‌ ಅವರಿಗೆ ನೀಡಲಾಗಿದೆ.  

ಗಾಯದ ಸಮಸ್ಯೆಯಿಂದಾಗಿ ಕೆ.ಎಲ್.ರಾಹುಲ್ ಟೀಂ ಇಂಡಿಯಾದಿಂದ ದೂರವಾಗಿದ್ದರು.

ಗಾಯದಿಂದ ಚೇತರಿಸಿಕೊಂಡ ಬಳಿಕ ರಾಹುಲ್ ಅವರನ್ನ ವೆಸ್ಟ್ ಇಂಡೀಸ್ ಸರಣಿಗೆ ಆಯ್ಕೆ ಮಾಡಲಾಗಿತ್ತು.

ಆದ್ರೆ ಕೊರೊನಾ ಸೋಂಕು ರಾಹುಲ್ ಗೆ ವಕ್ಕರಿಸಿತ್ತು. ಇದರಿಂದ ಚೇತರಿಸಿಕೊಂಡ ರಾಹುಲ್ ಅವರನ್ನು ಇದೀಗ ಏಷ್ಯಾಕಪ್ ಗೆ ಆಯ್ಕೆ ಮಾಡಲಾಗಿದೆ.

ಇದು ಟೀಂ ಇಂಡಿಯಾದ ಬ್ಯಾಟಿಂಗ್ ಬಲ ಹೆಚ್ಚಿಸಿದೆ.  ಮತ್ತೊಂದೆಡೆ ಫಾರ್ಮ್‌ ವೈಫಲ್ಯದಿಂದಾಗಿ ಕಳೆದ ಕೆಲವು ಸರಣಿಗಳಿಂದ ತಂಡದಿಂದ ಔಟ್‌ ಆಗಿದ್ದ ವಿರಾಟ್‌ ಕೊಹ್ಲಿ ಸಹ ಕಮ್‌ ಬ್ಯಾಕ್‌ ಮಾಡಿದ್ದಾರೆ.

Team India announced for ASIA CUP 2022 Kohli Rahul in saaksha tv
Team India announced for ASIA CUP 2022 Kohli Rahul in saaksha tv

ಇವರೊಂದಿಗೆ ಆರ್.‌ ಅಶ್ವಿನ್‌ ಮತ್ತೊಮ್ಮೆ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ.

ಬುಮ್ರಾ, ಹರ್ಷಲ್ ಜೊತೆಗೆ ಮೊಹಮ್ಮದ್‌ ಶಮಿ ಅವರನ್ನ ಕೂಡ ತಂಡದಿಂದ ಕೈಬಿಡಲಾಗಿದೆ.

ಹೀಗಾಗಿ ತಂಡದ ವೇಗದ ಬೌಲಿಂಗ್‌ ಜವಾಬ್ದಾರಿ ಭುವನೇಶ್ವರ್‌ ಕುಮಾರ್‌ ಅವರ ಮೇಲಿದೆ.

2022ರ ಏಷ್ಯಾ ಕಪ್‌ ಟೂರ್ನಿಗೆ ಭಾರತ ತಂಡ:

ರೋಹಿತ್‌ ಶರ್ಮ(ನಾಯಕ), ಕೆಎಲ್‌ ರಾಹುಲ್ (ಉಪ–ನಾಯಕ), ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ರಿಷಬ್‌ ಪಂತ್‌, ದೀಪಕ್‌ ಚಹರ್‌, ದಿನೇಶ್‌ ಕಾರ್ತಿಕ್‌, ಹಾರ್ದಿಕ್‌ ಪಾಂಡ್ಯ, ರವಿಂದ್ರ ಜಡೇಜಾ, ಆರ್.‌ ಅಶ್ವಿನ್‌, ಯುಜು಼ವೇಂದ್ರ ಚಹಲ್‌, ರವಿ ಬಿಷ್ಣೋಯಿ, ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಸಿಂಗ್‌, ಅವೇಶ್‌ ಖಾನ್.‌

ಬ್ಯಾಕ್‌-ಅಪ್‌: ಶ್ರೇಯಸ್‌ ಅಯ್ಯರ್‌, ದೀಪಕ್‌ ಚಹರ್‌, ಅಕ್ಸರ್‌ ಪಟೇಲ್.‌

Tags: #Saaksha TVasia-cup-2022Cricketteam india
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram