ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

Team India : 2023ರ ಆರಂಭದಲ್ಲೇ ಟೀಮ್ ಇಂಡಿಯಾಗೆ ಸಾಲು ಸಾಳು ಮ್ಯಾಚ್ ಗಳು..!!

Namratha Rao by Namratha Rao
December 9, 2022
in ಕ್ರಿಕೆಟ್, News, Newsbeat, Sports
team india
Share on FacebookShare on TwitterShare on WhatsappShare on Telegram

Team India : 2023ರ ಆರಂಭದಲ್ಲೇ ಟೀಮ್ ಇಂಡಿಯಾಗೆ ಸಾಲು ಸಾಳು ಮ್ಯಾಚ್ ಗಳು..!!

ಮುಂದಿನ ವರ್ಷದ ಆರಂಭದಿಂದಲ್ಲೇ ಟೀಂ ಇಂಡಿಯಾ ತವರಿನಲ್ಲಿ ಸಾಲು ಸಾಲು ಕ್ರಿಕೆಟ್‌ ಸರಣಿಯನ್ನ ಆಡಲಿದ್ದು, 2023ರಲ್ಲಿ ಭಾರತ ತಂಡ ತವರಿನಲ್ಲಿ ಆಡಿರುವ ಕ್ರಿಕೆಟ್‌ ಸರಣಿಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಬಿಡುಗಡೆ ಮಾಡಿದೆ.

Related posts

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

August 3, 2026
ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

August 3, 2026

ಮುಂದಿನ ವರ್ಷ ತವರಿನಲ್ಲೇ ನಡೆಯುವ ODI ವಿಶ್ವಕಪ್‌ಗೆ ತಯಾರಿ ಆರಂಭಿಸಿರುವ ರೋಹಿತ್‌ ಶರ್ಮ ಪಡೆ, ಶ್ರೀಲಂಕಾ, ನ್ಯೂಜಿ಼ಲೆಂಡ್‌ ಹಾಗೂ ಆಸ್ಟ್ರೇಲಿಯಾ ತಂಡಗಳ ವಿರುದ್ಧ ಹಣಾಹಣಿ ನಡೆಸಲಿದೆ.

ಹೊಸ ವರ್ಷದ ಮೊದಲ ವಾರದಲ್ಲೇ ಶ್ರೀಲಂಕಾ ವಿರುದ್ಧದ ಟಿ20 ಸರಣಿಯೊಂದಿಗೆ 2023ರ ಕ್ರಿಕೆಟ್‌ ಅಭಿಯಾನ ಆರಂಭಿಸಲಿದೆ. ಉಭಯ ತಂಡಗಳ ನಡುವಿನ ಟಿ20 ಸರಣಿ ಜನವರಿ 3ರಿಂದ ಆರಂಭಗೊಳ್ಳಲಿದೆ. ಮುಂಬೈ, ಪುಣೆ ಹಾಗೂ ರಾಜ್‌ಕೋಟ್‌ನಲ್ಲಿ ಟಿ20 ಪಂದ್ಯಗಳು ನಡೆಯಲಿದೆ.

ನಂತರದಲ್ಲಿ ಎರಡು ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿದ್ದು, ಜನವರಿ 10ರಿಂದ 15ರವರೆಗೂ ODI ಪಂದ್ಯಗಳು ನಡೆಯಲಿದೆ. ಗುವಾಹಟಿ, ಕೊಲ್ಕತ್ತಾ ಹಾಗೂ ತಿರುವನಂತಪುರದಲ್ಲಿ ಏಕದಿನ ಪಂದ್ಯಗಳು ನಡೆಯಲಿದೆ.

ಬಾರ್ಡರ್‌-ಗವಾಸ್ಕರ್‌ ಟ್ರೋಫಿ:

ಶ್ರೀಲಂಕಾ ವಿರುದ್ಧ ಸರಣಿ ಮುಕ್ತಾಯದ ಬೆನ್ನಲ್ಲೇ ಭಾರತ ತಂಡ ನ್ಯೂಜಿ಼ಲೆಂಡ್‌ ಸವಾಲು ಎದುರಿಸಲಿದೆ. ಜನವರಿ 18ರಿಂದ ಕಿವೀಸ್‌ ವಿರುದ್ಧದ ODI ಸರಣಿ ಆರಂಭವಾಗಲಿದ್ದು, ಹೈದ್ರಾಬಾದ್‌, ರಾಯ್‌ಪುರ್‌ ಹಾಗೂ ಇಂಧೋರ್‌ನಲ್ಲಿ ಏಕದಿನ ಪಂದ್ಯಗಳು ನಡೆಯಲಿದೆ.

ಇದಾದ ಬಳಿಕ ಎರಡು ತಂಡಗಳು ಟಿ20 ಸರಣಿಯನ್ನಾಡಲಿದ್ದು, ಜನವರಿ 27ರಿಂದ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ರಾಂಚಿ, ಲಕ್ನೋ ಹಾಗೂ ಅಹ್ಮದಾಬಾದ್‌ನಲ್ಲಿ ಟಿ20 ಪಂದ್ಯಗಳ ನಡೆಯಲಿದೆ.

ಸಾಲು ಸಾಲು ವೈಟ್‌ ಬಾಲ್‌ ಕ್ರಿಕೆಟ್‌ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಬಹುನಿರೀಕ್ಷಿತ‌ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಆರಂಭಗೊಳ್ಳಲಿದೆ. ಇದು 2022-23ರ ಟೆಸ್ಟ್‌ ಚಾಂಪಿಯನ್ಷಿಪ್‌ನಲ್ಲಿ ಭಾರತ ಅಂತಿಮ ಟೆಸ್ಟ್‌ ಸರಣಿಯಾಗಿದೆ.

ಫೆಬ್ರವರಿ 9ರಿಂದ ಮಾರ್ಚ್‌ 13ರವರೆಗೆ ಎರಡು ತಂಡಗಳ ನಡುವಿನ ಟೆಸ್ಟ್‌ ಸರಣಿ ನಡೆಯಲಿದ್ದು, ನಾಗ್ಪುರ್‌, ದೆಹಲಿ, ಧರ್ಮಶಾಲಾ ಹಾಗೂ ಅಹ್ಮದಾಬಾದ್‌ನಲ್ಲಿ ಟೆಸ್ಟ್‌ ಪಂದ್ಯಗಳು ನಡೆಯಲಿದೆ.

ಇದಾದ ನಂತರದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಏಕದಿನ ಸರಣಿ ಮಾರ್ಚ್‌ 17ರಿಂದ 22ರವರೆಗೆ ನಡೆಯಲಿದೆ. ಆ ಮೂಲಕ ಭಾರತದ ತವರಿನ ಸರಣಿಗಳು ಕೂಡ ಮುಕ್ತಾಯಗೊಳ್ಳಲಿದ್ದು, ಈ ಎಲ್ಲಾ ಸರಣಿಗಳು ಮುಗಿಯುತ್ತಿದ್ದಂತೆ 2023ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಆರಂಭಗೊಳ್ಳಲಿದೆ.

Tags: #saakshatv2023CricketSportsteam india
ShareTweetSendShare
Join us on:

Related Posts

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

by Shwetha
August 3, 2026
0

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಮತ್ತು ರೈತರ ಭೂಮಿಯನ್ನು ಉಳಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹಮ್ಮಿಕೊಂಡಿದ್ದ ಹೋರಾಟವು ಈಗ ಮತ್ತಷ್ಟು ತೀವ್ರತೆ...

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

by Shwetha
August 3, 2026
0

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಯುವ ಸಮೂಹದ (ಜೆನ್‌ಜೀ) ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಸ್ಯಾಂಡಲ್‌ವುಡ್ ಮೋಹಕತಾರೆ, ಮಾಜಿ ಸಂಸದೆ ರಮ್ಯಾ...

ಅಭಿಜೀತ್ ದೀಪ್ಕೆ ವಿದೇಶಿ ಶಿಕ್ಷಣದ ಹಣದ ಮೂಲ ಯಾವುದು? ಸಿಜೆಪಿ ಸಂಸ್ಥಾಪಕನಿಗೆ ಸಂಕಷ್ಟ:ಪಕ್ಷದ ನೋಂದಣಿ ಮತ್ತು ಕೋಟಿ ರೂಪಾಯಿ ದೇಣಿಗೆ ಬಗ್ಗೆ ಗಂಭೀರ ಪ್ರಶ್ನೆ-ಕಾಕ್ರೋಚ್ ಜನತಾ ಪಾರ್ಟಿ ಅಸಲಿ ಕಥೆಯೇನು?

ಅಭಿಜೀತ್ ದೀಪ್ಕೆ ವಿದೇಶಿ ಶಿಕ್ಷಣದ ಹಣದ ಮೂಲ ಯಾವುದು? ಸಿಜೆಪಿ ಸಂಸ್ಥಾಪಕನಿಗೆ ಸಂಕಷ್ಟ:ಪಕ್ಷದ ನೋಂದಣಿ ಮತ್ತು ಕೋಟಿ ರೂಪಾಯಿ ದೇಣಿಗೆ ಬಗ್ಗೆ ಗಂಭೀರ ಪ್ರಶ್ನೆ-ಕಾಕ್ರೋಚ್ ಜನತಾ ಪಾರ್ಟಿ ಅಸಲಿ ಕಥೆಯೇನು?

by Shwetha
August 3, 2026
0

ಸೂರತ್ ಮೂಲದ ಮಾಹಿತಿ ಹಕ್ಕು ಕಾರ್ಯಕರ್ತ ಅಮಿತ್ ತಿವಾರಿ ಅವರು ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಆರ್ಥಿಕ ವ್ಯವಹಾರಗಳ ಬಗ್ಗೆ ಗಂಭೀರ...

ರಾಹುಲ್ ಗಾಂಧಿ ಬಂದಿದ್ದಕ್ಕೇ ನೀರು ಬಂತು-ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ:ಕಾವೇರಿ ವಿವಾದಕ್ಕೆ ಮಾತುಕತೆಯೇ ಮದ್ದು ಎಂದ ಮಾಣಿಕಂ ಟ್ಯಾಗೋರ್

ರಾಹುಲ್ ಗಾಂಧಿ ಬಂದಿದ್ದಕ್ಕೇ ನೀರು ಬಂತು-ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ:ಕಾವೇರಿ ವಿವಾದಕ್ಕೆ ಮಾತುಕತೆಯೇ ಮದ್ದು ಎಂದ ಮಾಣಿಕಂ ಟ್ಯಾಗೋರ್

by Shwetha
August 3, 2026
0

ಕಾವೇರಿ ನೀರು ಹಂಚಿಕೆ ವಿವಾದವು ಕರ್ನಾಟಕ ಮತ್ತು ತಮಿಳುನಾಡು ನಡುವೆ ಮತ್ತೆ ಕಿಡಿ ಹೊತ್ತಿಸಿರುವ ಬೆನ್ನಲ್ಲೇ, ತಮಿಳುನಾಡು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಮಹತ್ವದ ಹೇಳಿಕೆ ನೀಡಿದ್ದಾರೆ....

ಮಂತ್ರಿ ಗಿರಿ ಬೇಕಾದರೆ ಹೆಚ್ಚು ಹಣ ನೀಡಬೇಕು, ರಾಹುಲ್ ಗಾಂಧಿಗೆ ಇನ್ನೂ ಸೂಟ್ ಕೇಸ್ ತಲುಪಿಲ್ಲ ಸಚಿವ ಸ್ಥಾನದ ಪೈಪೋಟಿಗೆ ಶ್ರೀರಾಮುಲು ವ್ಯಂಗ್ಯದ ಏಟು

ಮಂತ್ರಿ ಗಿರಿ ಬೇಕಾದರೆ ಹೆಚ್ಚು ಹಣ ನೀಡಬೇಕು, ರಾಹುಲ್ ಗಾಂಧಿಗೆ ಇನ್ನೂ ಸೂಟ್ ಕೇಸ್ ತಲುಪಿಲ್ಲ ಸಚಿವ ಸ್ಥಾನದ ಪೈಪೋಟಿಗೆ ಶ್ರೀರಾಮುಲು ವ್ಯಂಗ್ಯದ ಏಟು

by Shwetha
August 3, 2026
0

ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಜೋರಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ವಿಚಾರವಾಗಿ ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram