ADVERTISEMENT
Monday, April 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Team India : ಐಸಿಸಿ ಬೌಲರ್‌ ಗಳ ಲಿಸ್ಟ್‌ ನಲ್ಲಿ ನಂ.1 ಸ್ಥಾನಕ್ಕೇರಿದ ಮೊಹಮ್ಮದ್‌ ಸಿರಾಜ್‌

Namratha Rao by Namratha Rao
January 25, 2023
in Newsbeat, News, ಕ್ರಿಕೆಟ್
Share on FacebookShare on TwitterShare on WhatsappShare on Telegram

Team India : ಐಸಿಸಿ ಬೌಲರ್‌ ಗಳ ಲಿಸ್ಟ್‌ ನಲ್ಲಿ ನಂ.1 ಸ್ಥಾನಕ್ಕೇರಿದ ಮೊಹಮ್ಮದ್‌ ಸಿರಾಜ್‌

ಟೀಂ ಇಂಡಿಯಾದ ಪ್ರಮುಖ ಬೌಲಿಂಗ್‌ ಶಕ್ತಿಯಾಗಿರುವ ಮೊಹಮ್ಮದ್‌ ಸಿರಾಜ್‌ ಐಸಿಸಿ ODI ಬೌಲರ್‌ಗಳ ಲಿಸ್ಟ್‌ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ.

Related posts

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

April 13, 2026
ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

April 13, 2026

ಜಸ್ಪ್ರೀತ್‌ ಬುಮ್ರಾ ಅನುಪಸ್ಥಿತಿಯಲ್ಲಿ ತಂಡದ ಪ್ರಮುಖ ವೇಗದ ಬೌಲರ್‌ ಆಗಿ ಕಾಣಿಸಿಕೊಂಡಿರುವ 28 ವರ್ಷದ ಮೊಹಮ್ಮದ್‌ ಸಿರಾಜ್‌ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ತವರಿನಲ್ಲಿ ಇತ್ತೀಚೆಗೆ ನಡೆದ ಶ್ರೀಲಂಕಾ ಹಾಗೂ ನ್ಯೂಜಿ಼ಲೆಂಡ್‌ ವಿರುದ್ಧದ ODI ಸರಣಿಯಲ್ಲಿ ಮಿಂಚಿದ್ದ ಮೊಹಮ್ಮದ್‌ ಸಿರಾಜ್‌, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಶ್ರೀಲಂಕಾ ಹಾಗೂ ನ್ಯೂಜಿ಼ಲೆಂಡ್‌ ವಿರುದ್ಧ ನಡೆದ ಸರಣಿಯಲ್ಲಿ ಸಿರಾಜ್‌ ಸತತವಾಗಿ 4 ವಿಕೆಟ್‌ಗಳನ್ನ ಪಡೆದಿದ್ದರು.
ಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 9 ವಿಕೆಟ್‌ ಪಡೆದಿದ್ದ ಸಿರಾಜ್‌, 10.22ರ ಸರಾಸರಿಯಲ್ಲಿ ಬೌಲಿಂಗ್‌ ಮಾಡಿದ್ದರು. ಇನ್ನೂ ನ್ಯೂಜಿ಼ಲೆಂಡ್‌ ವಿರುದ್ಧವೂ ಇದೇ ಪ್ರದರ್ಶನ ನೀಡಿದ ಯುವ ವೇಗಿ ಎರಡು ಪಂದ್ಯಗಳಲ್ಲಿ 5 ವಿಕೆಟ್‌ ಪಡೆದಿದ್ದರು. ಆದರೆ ಉತ್ತಮ ಫಾರ್ಮ್‌ನಲ್ಲಿರುವ ಮೊಹಮ್ಮದ್‌ ಸಿರಾಜ್‌ ಅವರಿಗೆ ಕೊನೆಯ ODI ಪಂದ್ಯದಿಂದ ವಿಶ್ರಾಂತಿ ನೀಡಲಾಗಿತ್ತು.
ತಮ್ಮ ವೃತ್ತಿ ಜೀವನದ ಸರ್ವಶ್ರೇಷ್ಠ ಫಾರ್ಮ್‌ನಲ್ಲಿರುವ ಮೊಹಮ್ಮದ್‌ ಸಿರಾಜ್‌, 729 ರೇಟಿಂಗ್‌ ಪಾಯಿಂಟ್ಸ್‌ಗಳೊಂದಿಗೆ ಅಗ್ರ ಸ್ಥಾನಕ್ಕೇರಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾದ ಜೋಶ್‌ ಹೇಜ಼ಲ್ವುಡ್‌ 2ನೇ ಸ್ಥಾನದಲ್ಲಿದ್ದರೆ. ನ್ಯೂಜಿ಼ಲೆಂಡ್‌ನ ವೇಗದ ಬೌಲರ್‌ ಟ್ರೆಂಟ್‌ ಬೋಲ್ಟ್‌ 3ನೇ ಸ್ಥಾನದಲ್ಲಿದ್ದಾರೆ. ಮೊಹಮ್ಮದ್‌ ಸಿರಾಜ್‌ ಹೊರತಾಗಿ ಟೀಂ ಇಂಡಿಯಾದ ಯಾವುದೇ ಬೌಲರ್‌ಗಳು ಟಾಪ್‌-10ನಲ್ಲಿ ಕಾಣಿಸಿಕೊಂಡಿಲ್ಲ.
ICC Men’s ODI, Mohammed Siraj, Team India, New Zealand, Sri Lanka

Team India , Icc bowlers in 1st place , saakshatv

Tags: ICC Men's ODIMohammed Sirajteam india
ShareTweetSendShare
Join us on:

Related Posts

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

by Shwetha
April 13, 2026
0

ಬೇಸಿಗೆಯ ಸುಡುವ ಬಿಸಿಲಿನಿಂದ ರಕ್ಷಣೆ ಪಡೆಯಲು ಇಂದು ಪ್ರತಿಯೊಬ್ಬರೂ ಎಸಿ ಮೊರೆ ಹೋಗುತ್ತಿದ್ದಾರೆ. ಮನೆ, ಕಚೇರಿ ಮಾತ್ರವಲ್ಲದೆ ಪ್ರಯಾಣದ ವೇಳೆಯೂ ಎಸಿ ಅನಿವಾರ್ಯವಾಗಿದೆ. ಆದರೆ ಈ ತಂಪಾದ...

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

by Shwetha
April 13, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ನಾಲವಾರದ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಠದ...

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

by Shwetha
April 13, 2026
0

ಬೆಂಗಳೂರು ನಗರದ ಹೃದಯಭಾಗದಲ್ಲಿರುವ ಫ್ರೀಡಂ ಪಾರ್ಕ್ ಇಂದು ಮೂಕ ಪ್ರಾಣಿಗಳ ಪರವಾಗಿ ಮೊಳಗಿದ ಆಕ್ರೋಶದ ಧ್ವನಿಗೆ ಸಾಕ್ಷಿಯಾಯಿತು. ಕಗ್ಗದಾಸಪುರದ ಡಿಆರ್ ಡಿಒ ಸಂಕೀರ್ಣದಲ್ಲಿ ನಡೆದ ಬೀದಿ ನಾಯಿಗಳ...

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

by Shwetha
April 13, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಚುನಾವಣಾ ಕಣದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯಕ್ಕೆ ಕುಮ್ಮಕ್ಕು ನೀಡಿದ...

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

by Shwetha
April 13, 2026
0

ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಅಸಮಾಧಾನದ ಸ್ಫೋಟ ಸಂಭವಿಸಿದೆ. ಟಿಕೆಟ್ ವಂಚಿತರಾದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram