ADVERTISEMENT
Thursday, April 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಎನ್ ಸಿಎ ನಲ್ಲಿ ರೋಹಿತ್ ಶರ್ಮಾಗೆ ಫಿಟ್ ನೆಸ್ ಟೆಸ್ಟ್

admin by admin
December 11, 2020
in Newsbeat, Sports, ಕ್ರೀಡೆ
rohith sharma team india saakshatv
Share on FacebookShare on TwitterShare on WhatsappShare on Telegram

ಎನ್ ಸಿಎ ನಲ್ಲಿ ರೋಹಿತ್ ಶರ್ಮಾಗೆ ಫಿಟ್ ನೆಸ್ ಟೆಸ್ಟ್

rohith sharma mumbai indians ipl 2020ಟೀಮ್ ಇಂಡಿಯಾದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ಟೆಸ್ಟ್ ಸರಣಿಯಲ್ಲಿ ಭಾಗಿಯಾಗ್ತರೋ ಇಲ್ವವೋ ಅನ್ನೋದು ಇವತ್ತು ಗೊತ್ತಾಗಲಿದೆ.
ಸ್ನಾಯು ಸೆಳೆತದಿಂದ ಬಳಲುತ್ತಿರುವ ರೋಹಿತ್ ಶರ್ಮಾ ಅವರಿಗೆ ಶುಕ್ರವಾರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಯೋ ಯೋ ಫಿಟ್ ನೆಸ್ ಟೆಸ್ಟ್ ನಡೆಯಲಿದೆ.
ಫಿಟ್ ನೆಸ್ ಟೆಸ್ಟ್ ನಲ್ಲಿ ಪಾಸಾದ್ರೆ 24 ಗಂಟೆಯೊಳಗಡೆ ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಲಿದ್ದಾರೆ.
ಆದ್ರೆ ರೋಹಿತ್ ಶರ್ಮಾ ಫಿಟ್ ನೆಸ್ ಟೆಸ್ಟ್ ನಲ್ಲಿ ಪಾಸಾದ್ರೂ ಮೊದಲ ಎರಡು ಪಂದ್ಯಗಳಲ್ಲಿ ಆಡಲು ಸಾಧ್ಯವಿಲ್ಲ. ಆಸ್ಟ್ರೇಲಿಯಾಗೆ ತೆರಳಿದ ನಂತರ ರೋಹಿತ್ ಶರ್ಮಾ ಅವರು 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಅವರು ಮೂರನೇ ಹಾಗೂ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಲಭ್ಯರಾಗಬಹುದು.
ಐಪಿಎಲ್ ಟೂರ್ನಿಯ ವೇಳೆ ರೋಹಿತ್ ಶರ್ಮಾ ಸ್ನಾಯು ಸೆಳೆತದಿಂದ ಬಳಲುತ್ತಿದ್ದರು. ಆದ್ರೂ ಐಪಿಎಲ್ ನ ಮಹತ್ವದ ಪಂದ್ಯಗಳಲ್ಲಿ ಆಡಿರುವ ರೋಹಿತ್ ಶರ್ಮಾ ಐದನೇ ಬಾರಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ರಶಸ್ತಿ ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಆದ್ರೆ ಬಿಸಿಸಿಐನ ಆಯ್ಕೆ ಸಮಿತಿಯು ರೋಹಿತ್ ಶರ್ಮಾ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆ ಮಾಡಿರಲಿಲ್ಲ. ಹೀಗಾಗಿ rohith sharma team india saakshatv mumbai indiansರೋಹಿತ್ ಶರ್ಮಾ ಅವರು ಏಕದಿನ ಮತ್ತು ಟಿ-ಟ್ವೆಂಟಿ ಸರಣಿಯಿಂದ ಹೊರಗುಳಿದಿದ್ದರು.
ಇದೀಗ ಡಿಸೆಂಬರ್ 17ರಿಂದ ಟೆಸ್ಟ್ ಸರಣಿ ಶುರುವಾಗುತ್ತಿದೆ. 14 ದಿನಗಳ ಕ್ವಾರಂಟೈನ್ ಇರುವುದರಿಂದ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ರೋಹಿತ್ ವಂಚಿತರಾಗುತ್ತಾರೆ.
ಈ ನಡುವೆ, ರೋಹಿತ್ ಅವರ ಗಾಯ ಹಲವು ಪ್ರಶ್ನೆಗಳಿಗೆ ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ರೋಹಿತ್ ಶರ್ಮಾ ಅವರ ಗಾಯದ ಬಗ್ಗೆ ಸ್ಪಷ್ಟತೆ ನೀಡಿರಲಿಲ್ಲ.
ಒಟ್ಟಿನಲ್ಲಿ ರೋಹಿತ್ ಶರ್ಮಾ ಅವರ ಯೋ ಯೋ ಟೆಸ್ಟ್ ನಲ್ಲಿ ಪಾಸಾಗುತ್ತಾರೋ ಇಲ್ವವೋ ಅನ್ನೋದು ಹೆಚ್ಚು ಮಹತ್ವ ಪಡೆದುಕೊಂಡಿದೆ.
ಈ ಹಿಂದೆ 2018ರಲ್ಲೂ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸದ ವೇಳೆಯಲ್ಲೂ ಕೊನೆಯ ಕ್ಷಣದಲ್ಲಿ ಯೋ ಯೋ ಫಿಟ್ ನೆಸ್ ಟೆಸ್ಟ್ ನಲ್ಲಿ ಪಾಸಾಗಿ ತೆರಳಿದ್ದರು. ಇದೀಗ ಅಂತಹುದ್ದೇ ಪರಿಸ್ಥಿತಿ ರೋಹಿತ್ ಗೆ ಮತ್ತೊಮ್ಮೆ ಎದುರಾಗಿದೆ.

Related posts

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 30, 2026
ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

April 30, 2026
Tags: #saakshatvaustreliabcciindiancarohith sharmateam indiavirat kohliyoyo test
ShareTweetSendShare
Join us on:

Related Posts

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 30, 2026
0

ದಿನ ಭವಿಷ್ಯ : 30-04-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಸಕ್ರಿಯವಾದ ದಿನವಾಗಿರುತ್ತದೆ. ನಿಮ್ಮ ಆತ್ಮವಿಶ್ವಾಸವು ಶಿಖರದಲ್ಲಿರುತ್ತದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದೆ. ವ್ಯಾಪಾರಸ್ಥರಿಗೆ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

by Shwetha
April 30, 2026
0

ಪಂಚರಾಜ್ಯಗಳ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಭಾರೀ ಸಂಚಲನ ಶುರುವಾಗಿದೆ. ಇಲ್ಲಿಯವರೆಗೆ ಚುನಾವಣಾ ಪ್ರಚಾರದ ನೆಪದಲ್ಲಿ ನಾಯಕತ್ವ ಬದಲಾವಣೆಯ ವಿಷಯವನ್ನು ಮುಂದೂಡುತ್ತಾ ಬಂದಿದ್ದ...

ಬಿಜೆಪಿ ಸೋತರೆ ಮೋದಿ ರಾಜೀನಾಮೆ ಕೊಡಲಿ: ಡೆರೆಕ್ ಓಬ್ರಿಯಾನ್ ಸವಾಲು

ಬಿಜೆಪಿ ಸೋತರೆ ಮೋದಿ ರಾಜೀನಾಮೆ ಕೊಡಲಿ: ಡೆರೆಕ್ ಓಬ್ರಿಯಾನ್ ಸವಾಲು

by Shwetha
April 30, 2026
0

ಪಶ್ಚಿಮ ಬಂಗಾಳ ರಾಜಕೀಯ ಕಣ ತೀವ್ರಗೊಂಡಿರುವ ನಡುವೆ, ಡೆರೆಕ್ ಓಬ್ರಿಯಾನ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀಕ್ಷ್ಣ ಸವಾಲು ಹಾಕಿದ್ದಾರೆ. ಬಂಗಾಳದ ಎಲ್ಲಾ 294 ವಿಧಾನಸಭಾ...

ಮಲ್ಲಿಕಾರ್ಜುನ ಖರ್ಗೆ ಸಿಎಂ? ಗೃಹ ಸಚಿವರ ಅಚ್ಚರಿ ಹೇಳಿಕೆ

ಮಲ್ಲಿಕಾರ್ಜುನ ಖರ್ಗೆ ಸಿಎಂ? ಗೃಹ ಸಚಿವರ ಅಚ್ಚರಿ ಹೇಳಿಕೆ

by Shwetha
April 30, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾದ್ರೆ ಸಂತೋಷ, ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಸಿಎಂ ಬದಲಾವಣೆ ವಿಚಾರವಾಗಿ ಮಾಧ್ಯಮಗಳ...

ದೀದಿಗೆ ಭಾರೀ ಆಘಾತ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಜಯಭೇರಿ ! ಎಕ್ಸಿಟ್ ಪೋಲ್ ಸಮೀಕ್ಷೆಗಳ ಕಂಪ್ಲೀಟ್ ರಿಪೋರ್ಟ್

ದೀದಿಗೆ ಭಾರೀ ಆಘಾತ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಜಯಭೇರಿ ! ಎಕ್ಸಿಟ್ ಪೋಲ್ ಸಮೀಕ್ಷೆಗಳ ಕಂಪ್ಲೀಟ್ ರಿಪೋರ್ಟ್

by Shwetha
April 30, 2026
0

ಪಶ್ಚಿಮ ಬಂಗಾಳದ ಮತದಾನ ಪ್ರಕ್ರಿಯೆಗಳು ಪೂರ್ಣಗೊಂಡ ಬೆನ್ನಲ್ಲೇ ದೇಶಾದ್ಯಂತ ಕುತೂಹಲ ಮೂಡಿಸಿದ್ದ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ಈ ಫಲಿತಾಂಶಗಳು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram