ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಗೆ ಟೀಮ್ ಇಂಡಿಯಾದ ಹನ್ನೊಂದರ ಬಳಗ…?

admin by admin
February 1, 2021
in Newsbeat, Sports, ಕ್ರೀಡೆ
TEAM INDIA ENGALAND SAAKSHATV
Share on FacebookShare on TwitterShare on WhatsappShare on Telegram

Related posts

saakshatv.com/simple-suni-lambodara-2-0-movie-humanoid-robot-jia-kunal-kapoo

ಭಾರತೀಯ ಚಿತ್ರರಂಗದಲ್ಲೇ ಮೊದಲು; ಸಿಂಪಲ್ ಸುನಿ ನಿರ್ದೇಶನದ ‘ಲಂಬೋದರ 2.0’ ಚಿತ್ರದಲ್ಲಿ ನಟಿಸಲಿರುವ ನೈಜ ಹ್ಯೂಮನಾಯ್ಡ್ ರೋಬೋಟ್ ‘ಜಿಯಾ’!

September 22, 2026
ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ಕಸ್ತೂರಿ ರಂಗನ್‌ ವರದಿ ಜಾರಿಗೆ ಕಾಲಾವಕಾಶ ಕೇಳುವ ನಿರ್ಣಯ, ಎನ್‌ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಸಲಹೆ

September 22, 2026

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಗೆ ಟೀಮ್ ಇಂಡಿಯಾದ ಹನ್ನೊಂದರ ಬಳಗ…?

TEAM INDIA ENGALAND SAAKSHATVಫೆಬ್ರವರಿ 5ರಿಂದ ಚೆನ್ನೈ ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ.
ಬಲಿಷ್ಠ ತಂಡಗಳ ನಡುವಿನ ಈ ಹೋರಾಟವನ್ನು ನೋಡಲು ಪ್ರೇಕ್ಷಕರಿಗೆ ಅವಕಾಶವಿಲ್ಲ. ಆದ್ರೆ ಎರಡನೇ ಟೆಸ್ಟ್ ಪಂದ್ಯದ ಬಳಿಕ ಶೇ.50ರಷ್ಟು ಪ್ರೇಕ್ಷಕರು ಮೈದಾನದಲ್ಲಿ ಪಂದ್ಯವನ್ನು ವೀಕ್ಷಣೆ ಮಾಡಬಹುದು.
ಈ ನಡುವೆ, ಟೀಮ್ ಇಂಡಿಯಾದ ಹನ್ನೊಂದರ ಬಳಗದಲ್ಲಿ ಯಾರು ಕಾಣಿಸಿಕೊಳ್ಳುತ್ತಾರೆ ಅನ್ನೋ ಕುತೂಹಲವಂತೂ ಇದ್ದೇ ಇದೆ. ಹಾಗೇ ಹನ್ನೊಂದರ ಬಳಗವನ್ನು ಆಯ್ಕೆ ಮಾಡುವುದು ಕೂಡ ಟೀಮ್ ಮ್ಯಾನೇಜ್ ಮೆಂಟ್ ಗೆ ತಲೆನೋವಾಗಿ ಪರಿಣಮಿಸಿದೆ.
ಆರಂಭಿಕ ಸ್ಥಾನದಲ್ಲಿ ಯುವ ಬ್ಯಾಟ್ಸ್ ಮೆನ್ ಶುಬ್ಮನ್ ಗಿಲ್ ಭರವಸೆ ಮೂಡಿಸಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಜೊತೆ ಗಿಲ್ ಇನಿಂಗ್ಸ್ ಆರಂಭಿಸೋದು ಬಹುತೇಕ ಪಕ್ಕವಾಗಿದೆ.
ಇನ್ನು ಮೂರನೇ ಕ್ರಮಾಂಕದಲ್ಲಿ ಟೀಮ್ ಇಂಡಿಯಾದ ವಾರಿಯರ್ ಚೇತೇಶ್ವರ್ ಪೂಜಾರ ಕಣಕ್ಕಿಳಿಯಲಿದ್ದಾರೆ. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ, ಐದನೇ ಕ್ರಮಾಂಕದಲ್ಲಿ ಉಪನಾಯಕ ಅಜಿಂಕ್ಯಾ ರಹಾನೆ ಹಾಗೂ ಆರನೇ ಕ್ರಮಾಂಕದಲ್ಲಿ ರಿಷಬ್ ಪಂತ್ ಬ್ಯಾಟಿಂಗ್ ಇಳಿಯಲಿದ್ದಾರೆ.
ಸ್ಪಿನ್ನರ್ ಕೋಟಾದಲ್ಲಿ ಆರ್. ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಕುಲದೀಪ್ ಯಾದವ್ ಹೊರಗುಳಿಯಲ್ಲಿದ್ದಾರೆ.
TEAM INDIA ENGALAND SAAKSHATVವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರಿತ್ ಬೂಮ್ರಾ ಮುಂಚೂಣಿಯಲ್ಲಿದ್ದಾರೆ. ಆದ್ರೆ ಇನ್ನುಳಿದ ಎರಡು ಸ್ಥಾನಗಳಿಗೆ ಪೈಪೋಟಿ ಇದೆ. ಅನುಭವಿ ವೇಗಿ ಇಶಾಂತ್ ಶರ್ಮಾ, ಶಾರ್ದೂಲ್ ಥಾಕೂರ್, ಮಹಮ್ಮದ್ ಸಿರಾಜ್ ನಡುವೆ ಪೈಪೋಟಿ ಇದೆ.
ಇನ್ನು ಹನ್ನೊಂದರ ಬಳಗದಲ್ಲಿ ಕೆ.ಎಲ್. ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ಅಚ್ಚರಿಯಾಗಿ ಕಾಣಿಸಿಕೊಳ್ಳುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.
ಒಂದು ವೇಳೆ ಮೊದಲ ಟೆಸ್ಟ್ ಪಂದ್ಯಕ್ಕೆ ಮೂವರು ಸ್ಪಿನ್ನರ್ ಗಳನ್ನು ಕಣಕ್ಕಿಳಿಸುವ ಯೋಚನೆಯೂ ಇದ್ದೇ ಇದೆ. ಒಂದು ವೇಳೆ ಮೂವರು ಸ್ಪಿನ್ನರ್ ಗಳು ಕಣಕ್ಕಿಳಿದ್ರೆ ಕುಲದೀಪ್ ಯಾದವ್ ಗೆ ಅವಕಾಶವಿದೆ. ಆಗ ಬೂಮ್ರಾ ಜೊತೆ ಇಶಾಂತ್ ಶರ್ಮಾ ವೇಗದ ಬೌಲಿಂಗ್ ಜವಾಬ್ದಾರಿಯನ್ನು ವಹಿಸಿಕೊಳ್ಳಬಹುದು.
ಈ ನಡುವೆ, ಕೆ.ಎಲ್. ರಾಹುಲ್ ಮೊದಲ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಳ್ಳುವುದು ಅನುಮಾನವಾಗಿದೆ.
ಟೀಮ್ ಇಂಡಿಯಾದ ಮೊದಲ ಟೆಸ್ಟ್ ಪಂದ್ಯಕ್ಕೆ ಸಂಭವನೀಯ ತಂಡ
ಶುಬ್ಮನ್ ಗಿಲ್, ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯಾ ರಹಾನೆ (ಉಪನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಸ್ಪ್ರಿತ್ ಬೂಮ್ರಾ, ಇಶಾಂತ್ ಶರ್ಮಾ, ಶಾರ್ದೂಲ್ ಥಾಕೂರ್.

Tags: #rishab pant#saakshatvAjinkya Rahaneashwinbumrachetheshwara pujaraEnglandishanth sharmaKuldeep YadavMohammad Sirajrohith sharmaShubman Gillteam indiavirat kohli
ShareTweetSendShare
Join us on:

Related Posts

saakshatv.com/simple-suni-lambodara-2-0-movie-humanoid-robot-jia-kunal-kapoo

ಭಾರತೀಯ ಚಿತ್ರರಂಗದಲ್ಲೇ ಮೊದಲು; ಸಿಂಪಲ್ ಸುನಿ ನಿರ್ದೇಶನದ ‘ಲಂಬೋದರ 2.0’ ಚಿತ್ರದಲ್ಲಿ ನಟಿಸಲಿರುವ ನೈಜ ಹ್ಯೂಮನಾಯ್ಡ್ ರೋಬೋಟ್ ‘ಜಿಯಾ’!

by admin
September 22, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಿರ್ದೇಶಕ ಸಿಂಪಲ್ ಸುನಿ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಲಂಬೋದರ 2.0’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ. ಈ...

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ಕಸ್ತೂರಿ ರಂಗನ್‌ ವರದಿ ಜಾರಿಗೆ ಕಾಲಾವಕಾಶ ಕೇಳುವ ನಿರ್ಣಯ, ಎನ್‌ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಸಲಹೆ

by admin
September 22, 2026
0

ಕಸ್ತೂರಿ ರಂಗನ್‌ ವರದಿ ಜಾರಿಗೆ ಕಾಲಾವಕಾಶ ಕೇಳುವ ನಿರ್ಣಯ, ಎನ್‌ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಸಲಹೆ ಇದು ಕೇಂದ್ರ ಸರ್ಕಾರದ ಕೈಯಲ್ಲಿ...

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram