ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಫ್ಘಾನಿಸ್ತಾನದ ಕೈಯಲ್ಲಿ ಟೀಮ್ ಇಂಡಿಯಾದ ಭವಿಷ್ಯ, ನಮಿಬಿಯಾ ವಿರುದ್ಧ ಗೆದ್ದರೂ ಸೋಲಬೇಕು ನ್ಯೂಜಿಲೆಂಡ್..!

Namratha Rao by Namratha Rao
November 6, 2021
in Newsbeat
Team India saaksha tv
Share on FacebookShare on TwitterShare on WhatsappShare on Telegram

ಅಫ್ಘಾನಿಸ್ತಾನದ ಕೈಯಲ್ಲಿ ಟೀಮ್ ಇಂಡಿಯಾದ ಭವಿಷ್ಯ, ನಮಿಬಿಯಾ ವಿರುದ್ಧ ಗೆದ್ದರೂ ಸೋಲಬೇಕು ನ್ಯೂಜಿಲೆಂಡ್..!

ಎರಡು ಹೀನಾಯ ಸೋಲುಗಳ ಬಳಿಕ ಎರಡು ಭರ್ಜರಿ ಜಯಗಳು ಟೀಮ್ ಇಂಡಿಯಾಕ್ಕೆ ಜೀವ ತುಂಬಿದೆ. ಆದರೆ ಐಸಿಸಿ ಟಿ20 ವಿಶ್ವಕಪ್ನಲ್ಲಿ ವಿರಾಟ್ ಬಳಗ ಸೆಮಿಫೈನಲ್ ಪ್ರವೇಶ ಪಡೆಯಬೇಕಾದರೆ ಬೇರೆ ತಂಡದ ಸಹಾಯ ಬೇಕಿದೆ. ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧದ ಸೋಲು ಟೀಮ್ ಇಂಡಿಯಾವನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಆದರೂ ಆಸೆ ಕೈ ಬಿಡದ ಟೀಮ್ ಇಂಡಿಯಾ ಈಗ ಅಫ್ಘಾನಿಸ್ತಾನದ ಗೆಲುವಿಗೆ ಪ್ರಾರ್ಥಿಸುತ್ತಿದೆ.

Related posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 7, 2026
ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026

ಸೂಪರ್ 12 ಹಂತದ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ನಮಿಬಿಯಾ ತಂಡವನ್ನು ಎದುರಿಸಲಿದೆ. ನ್ಯೂಜಿಲೆಂಡ್ ಅಫ್ಘಾನ್ ತಂಡದ ಸವಾಲು ಎದುರಿಸಬೇಕಿದೆ. ಪಾಕಿಸ್ತಾನ ಮತ್ತು ಸ್ಕಾಟ್ಲೆಂಡ್ ನಡುವೆ ಇನ್ನೊಂದು ಪಂದ್ಯ ನಡೆಯಲಿದೆ. ಪಾಕಿಸ್ತಾನ ಈಗಾಗಲೇ 4 ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಪ್ರವೇಶಿಸಿದೆ.

ಆದರೆ ಗ್ರೂಪ್ 2ರಲ್ಲಿ ಸೆಮಿಫೈನಲ್ ಪ್ರವೇಶ ಪಡೆಯುವ ಇನ್ನೊಂದು ತಂಡದ ಬಗ್ಗೆ ಕುತೂಹಲವಿದೆ. ಸದ್ಯ ನ್ಯೂಜಿಲೆಂಡ್ 6 ಅಂಕಗಳನ್ನು ಪಡೆದು 2ನೇ ಸ್ಥಾನದಲ್ಲಿದೆ. ಅಫ್ಘಾನ್ ವಿರುದ್ಧದ ಪಂದ್ಯ ಗೆದ್ದರೆ 8 ಅಂಕಗಳೊಂದಿಗೆ 2ನೇ ತಂಡವಾಗಿ ಸೆಮೀಸ್ ಪ್ರವೇಶ ಪಡೆಯಲಿದೆ. ಆದರೆ ಅಫ್ಘಾನ್ ತಂಡದ ವಿರುದ್ದ ನ್ಯೂಜಿಲೆಂಡ್ ಸೋತು, ನಮಿಬಿಯಾ ವಿರುದ್ಧ ಟೀಮ್ ಇಂಡಿಯಾ ಗೆದ್ದರೆ ಮೂರೂ ತಂಡಗಳು 6 ಅಂಕ ಸಂಪಾದಿಸಲಿವೆ. ಆಗ ರನ್ ರೇಟ್ ಗಣನೆಗೆ ಬರಲಿದೆ. ಸದ್ಯ ಟೀಮ್ ಇಂಡಿಯಾ +1.619ರನ್ ಹೊಂದಿದ್ದರೆ, ಕಿವೀಸ್ +1.277 ಹಾಗೂ ಅಪ್ಘಾನಿಸ್ತಾನ +1.481 ರನ್ರೇಟ್ ಹೊಂದಿದೆ.

ಸದ್ಯ ಇರುವ ಕ್ಲೀಯರ್ ಲೆಕ್ಕಾಚಾರದ ಪ್ರಕಾರ ಅಫ್ಘಾನಿಸ್ತಾನದ ವಿರುದ್ಧ ನ್ಯೂಜಿಲೆಂಡ್ ಸೋಲಬೇಕು. ಆದರೆ ಅಫ್ಘಾನಿಸ್ತಾನ 50 ಅಥವಾ ಅದಕ್ಕಿಂತ ಹೆಚ್ಚಿನ ರನ್ಗಳ ಅಂತರದಲ್ಲಿ ಮಾತ್ರ ಗೆಲ್ಲಬಾರದು ಅನ್ನುವುದಷ್ಟೇ ಲೆಕ್ಕಾಚಾರದಲ್ಲಿದೆ. ಒಟ್ಟಿನಲ್ಲಿ ಟೀಮ್ ಇಂಡಿಯಾದ ಸೆಮಿಫೈನಲ್ ಭವಿಷ್ಯ ಅಫ್ಘಾನಿಸ್ತಾನದ ಕೈಯಲ್ಲಿ ಅಡಗಿದೆ ಅನ್ನುವುದು ಪಕ್ಕಾ..!

ಸ್ಕಾಟ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಆರ್ಭಟ- ವಿರಾಟ್ಗೆ ಬರ್ತ್ಡೇ ಗಿಫ್ಟ್ ನೀಡಿದ ಸಾಂಘೀಕ ಆಟ

ಆಸ್ಟ್ರೇಲಿಯಾಕ್ಕೆ ಗೆಲುವಿನ ಒತ್ತಡ, ಔಪಚಾರಿಕ ಪಂದ್ಯ ಆಡಬೇಕಿದೆ ಹಾಲಿ ಚಾಂಪಿಯನ್ ವಿಂಡೀಸ್

ಗೆದ್ರೆ ಮಾತ್ರ ಸೌತ್ ಆಫ್ರಿಕಾಕ್ಕೆ ಚಾನ್ಸ್, ಇಂಗ್ಲೆಂಡ್ ಸೋತರೂ ಗಟ್ಟಿಯಾಗಿದೆ ನೆಟ್ ರನ್ರೇಟ್

Tags: #saakshatv#T20 World CupCricketDubaisharja stadiumSportsteam india
ShareTweetSendShare
Join us on:

Related Posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 7, 2026
0

ದಿನ ಭವಿಷ್ಯ: 07-03-2026 * ಮೇಷ ರಾಶಿ (Aries) ಇಂದು ನಿಮಗೆ ಅದೃಷ್ಟದ ದಿನ. ಸೂರ್ಯ ಮತ್ತು ಮಂಗಳನ ಪ್ರಭಾವದಿಂದ ನಿಮ್ಮಲ್ಲಿ ನಾಯಕತ್ವದ ಗುಣಗಳು ಹೆಚ್ಚಾಗುತ್ತವೆ. ವೃತ್ತಿ...

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram