ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದು ನಡೆಯಲಿದೆ 2ನೇ ಟಿ-20 ಪಂದ್ಯ – ಕೃನಾಲ್ ಔಟ್.. ಕನ್ನಡಿಗ ಗೌತಮ್‍ಗೆ ಸಿಗುತ್ತಾ ಚಾನ್ಸ್..!

admin by admin
July 28, 2021
in Newsbeat, Sports, ಕ್ರೀಡೆ
shikhar dhawan rahul dravid saakshatv
Share on FacebookShare on TwitterShare on WhatsappShare on Telegram

ಇಂದು ನಡೆಯಲಿದೆ 2ನೇ ಟಿ-20 ಪಂದ್ಯ – ಕೃನಾಲ್ ಔಟ್.. ಕನ್ನಡಿಗ ಗೌತಮ್‍ಗೆ ಸಿಗುತ್ತಾ ಚಾನ್ಸ್..!

team india srilanka saakshatvಟೀಮ್ ಇಂಡಿಯಾ ಮತ್ತು ಶ್ರೀಲಂಕಾ ನಡುವಿನ ಎರಡನೇ ಟಿ-ಟ್ವೆಂಟಿ ಪಂದ್ಯ ಜುಲೈ 28ರಂದು (ಇಂದು ) ನಡೆಯಲಿದೆ.
ಟೀಮ್ ಇಂಡಿಯಾದ ಆಲ್ ರೌಂಡರ್ ಕೃನಾಲ್ ಪಾಂಡ್ಯ ಅವರಿಗೆ ಕೋವಿಡ್ ಸೋಂಕು ದೃಢವಾಗಿರುವುದರಿಂದ ಜುಲೈ 27ರಂದು ನಡೆಯಬೇಕಿದ್ದ ಪಂದ್ಯವನ್ನು ರದ್ದುಗೊಳಿಸಲಾಗಿತ್ತು. ಹೀಗಾಗಿ ಬಿಸಿಸಿಐ ಮತ್ತು ಶ್ರೀಲಂಕಾ ಕ್ರಿಕೆಟ್ ಮಂಡಳಿಗಳು ಎರಡನೇ ಟಿ-ಟ್ವೆಂಟಿ ಪಂದ್ಯವನ್ನು ಇಂದು ನಡೆಸಲು ನಿರ್ಧರಿಸಿದೆ. ಅದೇ ರೀತಿ ಮೂರನೇ ಟಿ-ಟ್ವೆಂಟಿ ಪಂದ್ಯ ಜುಲೈ 29ರಂದು ನಡೆಯಲಿದೆ.
ಕೃನಾಲ್ ಪಾಂಡ್ಯ ಏಳು ದಿನಗಳ ಕಾಲ ಐಸೋಲೇಷನ್ ನಲ್ಲಿರಲಿದ್ದಾರೆ. ಇನ್ನುಳಿದಂತೆ ಕೃನಾಲ್ ಪಾಂಡ್ಯ ಜೊತೆಗಿದ್ದ ಎಂಟು ಮಂದಿ ಆಟಗಾರರಿಗೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಲಾಗಿತ್ತು. ಈ ಎಂಟು ಮಂದಿಗೂ ನೆಗೆಟಿವ್ ರಿಪೋರ್ಟ್ ಬಂದಿರುವುದರಿಂದ ಪಂದ್ಯವನ್ನು ಇಂದೇ ಆಯೋಜನೆ ಮಾಡಲು ನಿರ್ಧರ ಮಾಡಲಾಗಿದೆ.
ಇನ್ನುಳಿದಂತೆ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಏನು ಇಲ್ಲ. ಕೃನಾಲ್ ಪಾಂಡ್ಯ ಬದಲು ಕೆ. ಗೌತಮ್ 11ರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಹಾಗೇ ಮೊದಲ ಟಿ-ಟ್ವೆಂಟಿ ಪಂದ್ಯದ ಹನ್ನೊಂದರ ಬಳಗವೇ ಎರಡನೇ ಟಿ-ಟ್ವೆಂಟಿ ಪಂದ್ಯದಲ್ಲೂ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಬಹುದು.

Related posts

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

March 28, 2026
SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

March 28, 2026

team india srilanka saakshatvಶ್ರೀಲಂಕಾ ಸಂಭವನೀಯ 11ರ ಬಳಗ
ಅವಿಷ್ಕಾ ಫರ್ನಾಂಡೋ, ಮಿನೋದ್ ಭಾನುಕ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಾಂಕಾ, ಆಶೇನ್ ಬಂಡಾರ/ ಭಾನುಕಾ ರಾಜಪಕ್ಷೆ, ದಸುನ್ ಶಾನಕಾ (ನಾಯಕ), ವನಿಂದು ಹಸರಂಗ, ಚಾಮಿಕಾ ಕರುಣರತ್ನೆ, ಇಸುರು ಉದನಾ, ದುಶ್ಮಂತ ಚಮೀರಾ, ಅಖಿಲ ಧನಂಜಯ.

ಟೀಮ್ ಇಂಡಿಯಾದ ಸಂಭವನೀಯ 11ರ ಬಳಗ
ಶಿಖರ್ ಧವನ್ (ನಾಯಕ), ಪೃಥ್ವಿ ಶಾ, ಸಂಜು ಸಾಮ್ಸನ್, ಸೂರ್ಯ ಕುಮಾರ್ ಯಾದವ್, ಇಶಾನ್ ಕಿಶಾನ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಯುಜುವೇಂದ್ರ ಚಾಹಲ್, ವರುಣ್ ಚಕ್ರವರ್ತಿ.

Tags: #Prithvi Shaw#saakshatvCOVID-19Cricketkrunal pandyaRahul DravidShikhar DhawanSportssrilankasurya kumar yadavt-20 cricketteam indiaTeam india - srilanka
ShareTweetSendShare
Join us on:

Related Posts

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

by Shwetha
March 28, 2026
0

SSLC ವಿದ್ಯಾರ್ಥಿಗಳಿಗೆ ಮಹತ್ವದ ಬದಲಾವಣೆ ಘೋಷಣೆಯಾಗಿದ್ದು, ಇನ್ನು ಮುಂದೆ ತೃತೀಯ ಭಾಷೆಗೆ ಅಂಕ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 2026ರಿಂದ ನಡೆಯುವ SSLC...

ಸದನದಲ್ಲಿ ಸಿಡಿದೆದ್ದ ಕನಕಪುರ ಬಂಡೆ: ನನ್ನ ದಮ್ಮು ತಾಕತ್ತು ತೋರಿಸಲಾ ಎಂದ ಡಿಕೆಶಿಗೆ ಕೊತ್ವಾಲ್ ಶಿಷ್ಯನಿಗೆ ಆ ದಿನಗಳು ನೆನಪಾಯ್ತಾ ಎಂದು ಕುಟುಕಿದ ಬಿಜೆಪಿ

ಸದನದಲ್ಲಿ ಸಿಡಿದೆದ್ದ ಕನಕಪುರ ಬಂಡೆ: ನನ್ನ ದಮ್ಮು ತಾಕತ್ತು ತೋರಿಸಲಾ ಎಂದ ಡಿಕೆಶಿಗೆ ಕೊತ್ವಾಲ್ ಶಿಷ್ಯನಿಗೆ ಆ ದಿನಗಳು ನೆನಪಾಯ್ತಾ ಎಂದು ಕುಟುಕಿದ ಬಿಜೆಪಿ

by Shwetha
March 28, 2026
0

ಬೆಂಗಳೂರು: ಕರ್ನಾಟಕದ ವಿಧಾನಸಭೆ ಅಧಿವೇಶನವು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ತೀವ್ರ ಜಟಾಪಟಿಗೆ ಸಾಕ್ಷಿಯಾಗಿದೆ. ಅದರಲ್ಲೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬಿಜೆಪಿ ಶಾಸಕ...

GBA ಬಜೆಟ್: ಆಟೋ-ಕಾರು ಖರೀದಿಗೆ ಸಹಾಯಧನ; ಹಲವು ಜನಪರ ಯೋಜನೆಗಳು ಘೋಷಣೆ

GBA ಬಜೆಟ್: ಆಟೋ-ಕಾರು ಖರೀದಿಗೆ ಸಹಾಯಧನ; ಹಲವು ಜನಪರ ಯೋಜನೆಗಳು ಘೋಷಣೆ

by Shwetha
March 28, 2026
0

ಬೆಂಗಳೂರು ನಗರದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿ ಹೊಸದಾಗಿ ರಚನೆಯಾದ ನಗರ ಪಾಲಿಕೆಗಳು ತಮ್ಮ ಮೊದಲ ಬಜೆಟ್ ಮಂಡಿಸಿದ್ದು, ಜನಪರ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ....

ಐಪಿಎಲ್ ಉಚಿತ ಟಿಕೆಟ್ ಎಫೆಕ್ಟ್ ಸಿಎಂ ಎದುರು ಕ್ರಿಕೆಟ್ ದಿಗ್ಗಜ ಕೈಮುಗಿದ ಫೋಟೋ ವೈರಲ್ ತೇಜಸ್ವಿ ಸೂರ್ಯ ಆಕ್ರೋಶ

ಐಪಿಎಲ್ ಉಚಿತ ಟಿಕೆಟ್ ಎಫೆಕ್ಟ್ ಸಿಎಂ ಎದುರು ಕ್ರಿಕೆಟ್ ದಿಗ್ಗಜ ಕೈಮುಗಿದ ಫೋಟೋ ವೈರಲ್ ತೇಜಸ್ವಿ ಸೂರ್ಯ ಆಕ್ರೋಶ

by Shwetha
March 28, 2026
0

ಬೆಂಗಳೂರು: ಪ್ರತಿಷ್ಠಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಾವಳಿಗಳ ಉಚಿತ ಟಿಕೆಟ್ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಶಾಸಕರಿಗೆ ಉಚಿತವಾಗಿ ವಿಐಪಿ ಟಿಕೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram