ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Team India | ಯಂಗ್ ಇಂಡಿಯಾಗೆ ಕಿಂಗ್ ಕೊಹ್ಲಿ ಟಿಪ್ಸ್

Mahesh M Dhandu by Mahesh M Dhandu
February 4, 2022
in Newsbeat, Sports, ಕ್ರೀಡೆ
team-india-virat-kohli-interacts- with-indian-u19-team saaksha tv
Share on FacebookShare on TwitterShare on WhatsappShare on Telegram

Team India | ಯಂಗ್ ಇಂಡಿಯಾಗೆ ಕಿಂಗ್ ಕೊಹ್ಲಿ ಟಿಪ್ಸ್ team-india-virat-kohli-interacts- with-indian-u19-team

ಅಂಡರ್ 19 ವಿಶ್ವಕಪ್ ಅಂತಿಮ ಹಂತಕ್ಕೆ ಬಂದು ನಿಂತಿದೆ.  ಶನಿವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

ಈ ಹಿನ್ನೆಲೆಯಲ್ಲಿ ಫೈನಲ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾರತದ ಯುವ ಆಟಗಾರರಿಗೆ ಪ್ರಮುಖ ಸಲಹೆಗಳನ್ನು ನೀಡಿದ್ದಾರೆ.

ಕೊಹ್ಲಿ ಭಾರತದ ಯುವ ಆಟಗಾರರೊಂದಿಗೆ ಆನ್‌ಲೈನ್  ಸಂವಾದ ನಡೆಸಿದ್ದಾರೆ.  ವಿರಾಟ್ ನಾಯಕತ್ವದಲ್ಲಿ, 2008 ರಲ್ಲಿ ಭಾರತ ತಂಡ ಅಂಡರ್-19 ವಿಶ್ವಕಪ್ ಗೆದ್ದಿತ್ತು.

ಇತ್ತ ಭಾರತ ಕಿರಿಯ ತಂಡದ  ಪ್ಲೇಯರ್‌ಗಳಾದ ಕೌಶಲ್ ತಾಂಬೆ ಮತ್ತು ರಾವ್‌ಜರ್ಧನ್ ಹಂಗರ್‌ಗೇಕರ್ ವಿರಾಟ್ ಕೊಹ್ಲಿ ಜೊತೆಗಿನ ಸಂಭಾಷಣೆಯ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

team-india-virat-kohli-interacts- with-indian-u19-team saaksha tv

“ಫೈನಲ್ ಪಂದ್ಯಕ್ಕೂ ಮುನ್ನ  ಕಿಂಗ್ ಕೊಹ್ಲಿ ನಮಗೆ ಕೆಲವು ಅಮೂಲ್ಯ ಸಲಹೆಗಳು ಮತ್ತು ಸೂಚನೆಗಳನ್ನು ನೀಡಿದ್ದಾರೆ ” ಎಂದು ಕೌಶಲ್ ತಾಂಬೆ  ಬರೆದುಕೊಂಡಿದ್ದಾರೆ.

“ವಿರಾಟ್ ಅಣ್ಣಾ… ನಿಮ್ಮೊಂದಿಗೆ ಮಾತನಾಡದ್ದು ತುಂಬಾ ಸಂತೋಷವಾಗಿದೆ. ನಾನು ನಿಮ್ಮಿಂದ ಜೀವನ ಮತ್ತು ಕ್ರಿಕೆಟ್ ಕುರಿತು ಕೆಲವು ಪ್ರಮುಖ ವಿಷಯಗಳನ್ನು ಕಲಿತಿದ್ದೇನೆ.  ಅವು ಮುಂದಿನ ವರ್ಷಗಳಲ್ಲಿ ನಾನು ಉತ್ತಮವಾಗಲು  ಸಹಾಯ ಮಾಡುತ್ತವೆ” ಎಂದು ಹಂಗೇಕರ್ ಬರೆದಿದ್ದಾರೆ.

ಅಂದಹಾಗೆ 19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸತತ ನಾಲ್ಕನೇ ಬಾರಿ ಫೈನಲ್ ತಲುಪಿದೆ. ಭಾರತ ಅಂಡರ್-19 ತಂಡ ನಾಲ್ಕು ಬಾರಿ ವಿಶ್ವಕಪ್ ಗೆದ್ದಿದೆ.

ಭಾರತ ತಂಡವು 2000 (ಕ್ಯಾಪ್ಟನ್ ಮೊಹಮ್ಮದ್ ಕೈಫ್), 2008 (ಕ್ಯಾಪ್ಟನ್ ವಿರಾಟ್ ಕೊಹ್ಲಿ), 2012 (ಕ್ಯಾಪ್ಟನ್ ಉನ್ಮುಕ್ತ್ ಚಂದ್), 2018 (ಕ್ಯಾಪ್ಟನ್ ಪೃಥ್ವಿ ಶಾ)  ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಇನ್ನೂ ಮೂರು ಬಾರಿ (2006, 2016, 2020)  ಫೈನಲ್‌ನಲ್ಲಿ ಸೋತು ರನ್ನರ್ ಅಪ್ ಆಗಿದೆ.

Tags: #Saaksha TVCricketteam indiavirat kohli
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram