ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Asia Cup 2023 ಆಡಲು ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವುದಿಲ್ಲ – ಜಯ್ ಶಾ

ಏಷ್ಯಾ ಕಪ್ ಆಡಲು ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂಬುದನ್ನ ಏಷ್ಯಾ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಜಯ್ ಶಾ ಖಚಿತಪಡಿಸಿದ್ದಾರೆ. 2023 ರ ಏಷ್ಯಾ ಕಪ್ ತಟಸ್ಥ ಸ್ಥಳದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.  

Naveen Kumar B C by Naveen Kumar B C
October 18, 2022
in Newsbeat, Sports, ಕ್ರಿಕೆಟ್, ಕ್ರೀಡೆ
Jay shaa
Share on FacebookShare on TwitterShare on WhatsappShare on Telegram

ಏಷ್ಯಾಕಪ್ 2023 ಆಡಲು ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವುದಿಲ್ಲ..

ಏಷ್ಯಾ ಕಪ್ ಆಡಲು ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂಬುದನ್ನ ಏಷ್ಯಾ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಜಯ್ ಶಾ ಖಚಿತಪಡಿಸಿದ್ದಾರೆ. 2023 ರ ಏಷ್ಯಾ ಕಪ್ ತಟಸ್ಥ ಸ್ಥಳದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.  ಇದರರ್ಥ ಪಾಕಿಸ್ತಾನ ಇನ್ನು ಮುಂದೆ ಏಷ್ಯಾಕಪ್‌ನ ಆತಿಥ್ಯ ವಹಿಸುವುದಿಲ್ಲ.

Related posts

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

March 24, 2026
ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

March 24, 2026

ಭಾರತ 2008 ರಲ್ಲಿ ಪಾಕಿಸ್ತಾನದಲ್ಲಿ ಕೊನೆಯ ಪಂದ್ಯವನ್ನು ಆಡಿತ್ತು. ಇದಾದ ಬಳಿಕ 2008 ರಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಯ ನಂತರ ಭಾರತ ತಂಡ ಪಾಕಿಸ್ತಾನಕ್ಕೆ ಹೋಗಿರಲಿಲ್ಲ. ಅಂದಿನಿಂದ ಎರಡೂ ತಂಡಗಳು ತಟಸ್ಥ ಸ್ಥಳಗಳಲ್ಲಿ ಆಡುತ್ತಿವೆ, ಅದೂ ಐಸಿಸಿ ಮತ್ತು ಎಸಿಸಿ ಈವೆಂಟ್‌ಗಳಲ್ಲಿ ಮಾತ್ರ.  ಇವರಿಬ್ಬರ ನಡುವಿನ ಕೊನೆಯ ದ್ವಿಪಕ್ಷೀಯ ಸರಣಿ 2012-13ರಲ್ಲಿ ನಡೆದಿತ್ತು. ದೀಪಾವಳಿಗೆ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 23 ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಟಿ20 ವಿಶ್ವಕಪ್‌ನಲ್ಲಿ ಮುಖಾಮುಖಿಯಾಗಲಿವೆ.

ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದೆ

2023ರಲ್ಲಿ ನಡೆಯಲಿರುವ ಮುಂದಿನ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದೆ. ಈ ಎರಡೂ ತಂಡಗಳು ಏಷ್ಯಾ ಕಪ್ 2022 ರಲ್ಲಿ ಎರಡು ಪಂದ್ಯಗಳಲ್ಲಿ ಆಡಿದ್ದವು. 1 ಪಂದ್ಯವನ್ನ ಭಾರತ ಮತ್ತು 1 ಪಂದ್ಯವನ್ನು ಪಾಕಿಸ್ತಾನ ಗೆದ್ದಿದೆ.

Team India will not go to Pakistan to play Asia Cup 2023 – Jay Shah

Tags: Asia Cup 2023team india
ShareTweetSendShare
Join us on:

Related Posts

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

by Shwetha
March 24, 2026
0

ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

by Shwetha
March 24, 2026
0

ಇತ್ತೀಚೆಗೆ ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಟ್ರೈನಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಹಿನ್ನೆಲೆ, ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ನಲ್ಲಿ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

by Shwetha
March 24, 2026
0

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

by Shwetha
March 24, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram