ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Monkeypox, ಕೋವಿಡ್ ಕುರಿತು ತಾಂತ್ರಿಕ ಸಲಹಾ ಸಮಿತಿ ಸಭೆ – ಸಚಿವ ಡಾ. ಸುಧಾಕರ್

ರಾಜ್ಯದಲ್ಲಿ ಕೊರೊನಾ ಹಾಗೂ ಮಂಕಿಪಾಕ್ಸ್ ಸೋಂಕಿನ ಪರಿಸ್ಥಿತಿ ಪರಾಮರ್ಶಿಸಲು ಇಂದು ತಾಂತ್ರಿಕ ಸಲಹಾ ಸಮಿತಿ ಸಭೆ ಬೆಂಗಳೂರಿನಲ್ಲಿಂದು ನಡೆಯಿತು. ಸಭೆಯಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಭಾಗಿಯಾಗಿದ್ದರು.

Naveen Kumar B C by Naveen Kumar B C
August 11, 2022
in Newsbeat, State, ರಾಜ್ಯ
Namma clinic
Share on FacebookShare on TwitterShare on WhatsappShare on Telegram

ಕೋವಿಡ್ , ಮಂಕಿಪಾಕ್ಸ್ ಕುರಿತು ತಾಂತ್ರಿಕ ಸಲಹಾ ಸಮಿತಿ ಸಭೆ – ಸಚಿವ ಡಾ. ಸುಧಾಕರ್

ರಾಜ್ಯದಲ್ಲಿ ಕೊರೊನಾ ಹಾಗೂ ಮಂಕಿಪಾಕ್ಸ್ ಸೋಂಕಿನ ಪರಿಸ್ಥಿತಿ ಪರಾಮರ್ಶಿಸಲು ಇಂದು ತಾಂತ್ರಿಕ ಸಲಹಾ ಸಮಿತಿ ಸಭೆ ಬೆಂಗಳೂರಿನಲ್ಲಿಂದು ನಡೆಯಿತು. ಸಭೆಯಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಭಾಗಿಯಾಗಿದ್ದರು.

ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವರು.  ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಏರಿಕೆಯಾಗುತ್ತಿದ್ದು ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮೂರನೇ ಡೋಸ್ ಲಸಿಕೆ ಪಡೆಯುವ ಮೂಲಕ ಸೋಂಕಿನ ವಿರುದ್ಧ ಹೆಚ್ಚಿನ ಸುರಕ್ಷತೆ ಪಡೆಯಬೇಕೆಂದು ಸಲಹೆ ನೀಡಿದರು.

Related posts

If you want lucky money to come to you, write this mantra on a white sheet of paper and keep it with you.

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ

February 10, 2026
Remembering Sri Subramanya Swamy, today's accurate horoscope, you will get immense success and property benefits. 5 zodiac signs

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು

February 10, 2026

ವಿಶ್ವದಾದ್ಯಂತ ತಜ್ಞರು ನಡೆಸಿರುವ ಅಧ್ಯಯನಗಳ ಪ್ರಕಾರ ಸಾಮಾನ್ಯವಾಗಿ 2ನೇ ಡೋಸ್ ಪಡೆದು 6-7 ತಿಂಗಳು ನಂತರ ರೋಗ ನಿರೋಧಕ ಶಕ್ತಿ ಕ್ರಮೇಣ ಕ್ಷೀಣಿಸಲಿದ್ದು, ಕೋವಿಡ್ ವಿರುದ್ಧ ದೀರ್ಘಕಾಲಿಕ ಸುರಕ್ಷತೆ ಪಡೆಯಲು 3ನೇ ಡೋಸ್ ಪಡೆಯುವುದು ಅತ್ಯಂತ ಅವಶ್ಯಕ.

ಕೊರೊನಾ ಮುನ್ನೆಚ್ಚರಿಕೆ ಡೋಸ್ ಲಸಿಕೆಯನ್ನು ಪ್ರತಿಯೊಬ್ಬರಿಗೂ ತಲುಪಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ವಿತರಿಸಲು ಕ್ರಮ ಕೈಗೊಂಡಿದ್ದಾರೆ. ಈಗಿರುವ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳ ಜೊತೆಗೆ ನಾಳೆಯಿಂದ ಕೊರ್ಬೆವ್ಯಾಕ್ಸ್ ಲಸಿಕೆ ಕೂಡ ಲಭ್ಯವಿರಲಿದ್ದು, ಮೊದಲ, ಎರಡು ಡೋಸ್ ಸಂದರ್ಭದಲ್ಲಿ ಯಾವುದೇ ಲಸಿಕೆ ಪಡೆದುಕೊಂಡಿದ್ದರೂ ಕೊರ್ಬೆವ್ಯಾಕ್ಸ್ ಲಸಿಕೆಯನ್ನು 3ನೇ ಡೋಸ್ ಆಗಿ ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದರು.

Technical Advisory Committee Meeting on Covid, Monkeypox – Minister Dr. Sudhakar

Tags: covidMinister Dr sudhakarmonkeypox
ShareTweetSendShare
Join us on:

Related Posts

If you want lucky money to come to you, write this mantra on a white sheet of paper and keep it with you.

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ

by admin
February 10, 2026
0

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

Remembering Sri Subramanya Swamy, today's accurate horoscope, you will get immense success and property benefits. 5 zodiac signs

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು

by admin
February 10, 2026
0

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ...

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

by Shwetha
February 10, 2026
0

ಭಾರತೀಯ ಜನತಾ ಪಕ್ಷ (BJP) ಅಧಿಕಾರಕ್ಕೆ ಬರಲು ಮತ್ತು ‘ಅಚ್ಛೇ ದಿನ್’ ಎಂಬ ಮಾತು ಸಾಕಾರಗೊಳ್ಳಲು ದಶಕಗಳಿಂದ RSS ಕಾರ್ಯಕರ್ತರು ನಡೆಸಿದ ನಿರಂತರ ಪರಿಶ್ರಮ ಮತ್ತು ಸೈದ್ಧಾಂತಿಕ...

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

by Shwetha
February 10, 2026
0

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಸಮಯ ಬಂದಾಗ ತಾನು ರಾಜ್ಯ ರಾಜಕೀಯಕ್ಕೆ...

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ !  ಆಂಡ್ರಾಯ್ಡ್ ಫೋನ್ ಬಳಸುವವರೇ  100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ ! ಆಂಡ್ರಾಯ್ಡ್ ಫೋನ್ ಬಳಸುವವರೇ 100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

by Shwetha
February 10, 2026
0

ಜಗತ್ತಿನಾದ್ಯಂತ ಕೋಟ್ಯಂತರ ಜನರು ಬಳಸುತ್ತಿರುವ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಗೂಗಲ್ ಮಹತ್ವದ ಮತ್ತು ಆಘಾತಕಾರಿ ಮಾಹಿತಿಯೊಂದನ್ನು ನೀಡಿದೆ. ನೀವೇನಾದರೂ 2021 ಅಥವಾ ಅದಕ್ಕಿಂತ ಹಳೆಯ ಮಾಡೆಲ್‌ನ ಸ್ಮಾರ್ಟ್‌ಫೋನ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram