Friday, March 24, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಗಸ್ಟ್ 5ರಿಂದ ತೆಲಂಗಾಣದಲ್ಲಿ ಕ್ರೀಡಾಚಟುವಟಿಕೆಗಳಿಗೆ ಗ್ರೀನ್ ಸಿಗ್ನಲ್…!

admin by admin
August 2, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಆಗಸ್ಟ್ 5ರಿಂದ ತೆಲಂಗಾಣದಲ್ಲಿ ಕ್ರೀಡಾಚಟುವಟಿಕೆಗಳಿಗೆ ಗ್ರೀನ್ ಸಿಗ್ನಲ್…!

ಕೋವಿಡ್ 19- ಸೋಂಕಿನಿಂದ ತೆಲಂಗಾಣದಲ್ಲಿ ಸ್ಥಗಿತಗೊಂಡಿದ್ದ ಕ್ರೀಡಾಚಟುವಟಿಕೆಗಳು ಮತ್ತೆ ಶುರುವಾಗಲಿದೆ. ಆಗಸ್ಟ್ 5ರಿಂದ ಕ್ರೀಡಾ ಚಟುವಟಿಕೆಗಳನ್ನು ಮತ್ತೆ ಆರಂಭಿಸುವಂತೆ ತೆಲಂಗಾಣ ಸರ್ಕಾರದ ಕ್ರೀಡಾ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.
ತೆಲಂಗಾಣ ಕ್ರೀಡಾ ಸಚಿವ ವಿ. ಶ್ರೀನಿವಾಸ್ ಗೌಡ್ ಸಾರಥ್ಯದಲ್ಲಿ ಇಂದು ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕ್ರೀಡಾಪಟುಗಳಿಗೆ ಕೆಲವೊಂದು ಷರತ್ತುಗಳೊಂದಿಗೆ ತರಬೇತಿ ಶುರು ಮಾಡಲು ಅನುವು ಮಾಡಿಕೊಡಲಾಗಿದೆ. ಅಲ್ಲದೆ ತೆಲಂಗಾಣ ರಾಜ್ಯದಲ್ಲಿ ಕೆಲವೊಂದು ಟೂರ್ನಿಗಳನ್ನು ಸಂಘಟಿಸಲು ಕೂಡ ಅನುಮತಿ ನೀಡಲಾಗಿದೆ.
ಸಭೆಯಲ್ಲಿ ಹೈದ್ರಬಾದ್ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಮಹಮ್ಮದ್ ಅಜರುದ್ದೀನ್, ಟೆನಿಸ್ ತಾರೆ ಸಾನಿಯಾ ಮಿರ್ಜಾ, ಬ್ಯಾಡ್ಮಿಂಟನ್ ಆಟಗಾರರಾದ ಸಿಕ್ಕಿ ರೆಡ್ಡಿ, ಸುಮಿತ್ ರೆಡ್ಡಿ, ತೆಲಂಗಾಣ ಒಲಿಂಪಿಕ್ಸ್ ಸಂಸ್ಥೆಯ ಅಧ್ಯಕ್ಷ ಜಯೇಶ್ ರಂಜನ್, ತೆಲಂಗಾಣ ಬ್ಯಾಡ್ಮಿಂಟನ್ ಸಂಸ್ಥೆಯ ಉಪಾಧ್ಯಕ್ಷ ವಿ. ಚಾಮುಂಡೇಶ್ಚರನಾಥ್ ಮೊದಲಾದವರು ಭಾಗಿಯಾಗಿದ್ದರು.
ತೆಲಂಗಾಣದಲ್ಲಿ ಹೊಸ ಕ್ರೀಡಾ ನೀತಿಯನ್ನು ಜಾರಿಗೊಳಿಸಲು ಹಿರಿಯ ಕ್ರೀಡಾಪಟುಗಳು, ತರಬೇತುದಾರರು ಸಲಹೆ ಸೂಚನೆಗಳನ್ನು ನೀಡಬೇಕು ಎಂದ ವಿ. ಶ್ರೀನಿವಾಸ್ ಗೌಡ್, ತರಬೇತಿ ಸಮಯದಲ್ಲಿ ಕ್ರೀಡಾಪಟುಗಳು ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ತರಬೇತಿ ನಡೆಸುವಾಗ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಅಲ್ಲದೆ ಸ್ವಚ್ಛತೆಗೂ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.
ಇನ್ನು ಸರ್ಕಾರದ ಈ ನಿರ್ಧಾರದಿಂದ ಕ್ರೀಡಾಪಟುಗಳು ಫುಲ್ ಖುಷಿಯಾಗಿದ್ದಾರೆ. ಕಳೆದ ನಾಲ್ಕೈದು ತಿಂಗಳುಗಳಿಂದ ಮನೆಯಲ್ಲೇ ಇದ್ದ ಕ್ರೀಡಾಪಟುಗಳು ಈಗ ಮತ್ತೆ ಮೈದಾನಕ್ಕೆ ಇಳಿಯಲಿದ್ದಾರೆ.
ಆಗಸ್ಟ್ 5ರಿಂದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧೂ, ಬಿ.ಸಾಯ್ ಪ್ರಣೀತ್ ಸೇರಿದಂತೆ ಗೋಪಿಚಂದ್ ಗರಡಿಯಲ್ಲಿ ಅಭ್ಯಾಸ ನಡೆಸಲಿದ್ದಾರೆ. ಸರ್ಕಾರದ ನಿರ್ಧಾರವನ್ನು ಕ್ರೀಡಾಪಟುಗಳು ಸ್ವಾಗತಿಸಿದ್ದಾರೆ.

Related posts

Nothing Ear (2)

Nothing Ear (2) : ನಥಿಂಗ್ 2 ವೈಯರ್ ಲೆಸ್ ಇಯರ್‌ಬಡ್‌ ಭಾರತದಲ್ಲಿ ಬಿಡುಗಡೆ ; ಆರಂಭಿಕ ಬೆಲೆ 10 ಸಾವಿರ…. 

March 24, 2023
Actor Ajith kumar

Ajit Kumar : ತಮಿಳು ಖ್ಯಾತ ನಟ ಅಜಿತ್​ ಕುಮಾರ್​ ತಂದೆ ಪಿ. ಸುಬ್ರಹ್ಮಣ್ಯಂ ವಿಧಿವಶ…

March 24, 2023
Tags: B Sai PraneethCoronaCOVID-19mohammad azaruddinN Sikki ReddyP Gopichand iPV Sindhusaniya mirzaSportsTelangana governmenttelangana sports minister V Srinivas Goud
ShareTweetSendShare
Join us on:

Related Posts

Nothing Ear (2)

Nothing Ear (2) : ನಥಿಂಗ್ 2 ವೈಯರ್ ಲೆಸ್ ಇಯರ್‌ಬಡ್‌ ಭಾರತದಲ್ಲಿ ಬಿಡುಗಡೆ ; ಆರಂಭಿಕ ಬೆಲೆ 10 ಸಾವಿರ…. 

by Naveen Kumar B C
March 24, 2023
0

Nothing Ear (2) : ನಥಿಂಗ್ 2 ವೈಯರ್ ಲೆಸ್ ಭಾರತದಲ್ಲಿ ಬಿಡುಗಡೆ ; ಆರಂಭಿಕ ಬೆಲೆ 10 ಸಾವಿರ…. ನಂಥಿಂಗ್ ತಂತ್ರಜ್ಞಾನ ಕಂಪನಿ  ನೂತನವಾಗಿ   ನಥಿಂಗ್...

Actor Ajith kumar

Ajit Kumar : ತಮಿಳು ಖ್ಯಾತ ನಟ ಅಜಿತ್​ ಕುಮಾರ್​ ತಂದೆ ಪಿ. ಸುಬ್ರಹ್ಮಣ್ಯಂ ವಿಧಿವಶ…

by Naveen Kumar B C
March 24, 2023
0

Ajit Kumar : ತಮಿಳು ಖ್ಯಾತ ನಟ ಅಜಿತ್​ ಕುಮಾರ್​ ತಂದೆ ಪಿ. ಸುಬ್ರಹ್ಮಣ್ಯಂ ವಿಧಿವಶ… ತಮಿಳುನಾಡಿನ ಖ್ಯಾತ ನಟ  ಅಜಿತ್ ಕುಮರ್ ಅವರ ತಂದೆ  ಪಿ....

Hayagreeva Astrology

Astrology : ಈ ಒಂದು ಮಂತ್ರವನ್ನು ಪಠಿಸಿದರೆ ಸಾಕು ದಡ್ಡ ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಸುಧಾರಿಸಲು ಮತ್ತು ನಿಮ್ಮ ಮನೆಯಲ್ಲಿ ಸಂಪತ್ತು ಬದಲಾಗಲು.

by Naveen Kumar B C
March 24, 2023
0

ಈ ಒಂದು ಮಂತ್ರವನ್ನು ಪಠಿಸಿದರೆ ಸಾಕು ದಡ್ಡ ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಸುಧಾರಿಸಲು ಮತ್ತು ನಿಮ್ಮ ಮನೆಯಲ್ಲಿ ಸಂಪತ್ತು ಬದಲಾಗಲು. ನಮಸ್ಕಾರ ಬಂಧುಗಳೇ ನಾವು ನಿಮ್ಮ ಪಂಡಿತ್...

Astrology : ಗುಣಪಡಿಸುವ ಮಂತ್ರಗಳು! ಈ ಮಂತ್ರಗಳನ್ನು 108 ಬಾರಿ ಪಠಿಸಿದರೆ ಅಥವಾ ಬೆಳಕಿನ ರೂಪದಲ್ಲಿ ಕೇಳಿದರೆ ಬಾರದ ಯಾವುದೇ ಕಾಯಿಲೆ ದೂರವಾಗುತ್ತದೆ ಎಂದು ನಿಮಗೆ ತಿಳಿದಿದೆಯೇ?

Astrology : ಗುಣಪಡಿಸುವ ಮಂತ್ರಗಳು! ಈ ಮಂತ್ರಗಳನ್ನು 108 ಬಾರಿ ಪಠಿಸಿದರೆ ಅಥವಾ ಬೆಳಕಿನ ರೂಪದಲ್ಲಿ ಕೇಳಿದರೆ ಬಾರದ ಯಾವುದೇ ಕಾಯಿಲೆ ದೂರವಾಗುತ್ತದೆ ಎಂದು ನಿಮಗೆ ತಿಳಿದಿದೆಯೇ?

by Naveen Kumar B C
March 23, 2023
0

ಗುಣಪಡಿಸುವ ಮಂತ್ರಗಳು! ಈ ಮಂತ್ರಗಳನ್ನು 108 ಬಾರಿ ಪಠಿಸಿದರೆ ಅಥವಾ ಬೆಳಕಿನ ರೂಪದಲ್ಲಿ ಕೇಳಿದರೆ ಬಾರದ ಯಾವುದೇ ಕಾಯಿಲೆ ದೂರವಾಗುತ್ತದೆ ಎಂದು ನಿಮಗೆ ತಿಳಿದಿದೆಯೇ? ಕೆಳಗೆ ತಿಳಿಸಲಾದ...

IPL 2023 Toss

IPL 2023 : ಟಾಸ್ ನಂತರ ಪ್ಲೇಯಿಂಗ್ 11 ಆಯ್ಕೆ ಮಾಡಲು ಅವಕಾಶ; ಬದಲಾಗಲಿವೆ ಹಲವು ನಿಯಮಗಳು…. 

by Naveen Kumar B C
March 23, 2023
0

IPL 2023 : ಟಾಸ್ ನಂತರ ಪ್ಲೇಯಿಂಗ್ 11 ಆಯ್ಕೆ ಮಾಡಲು ಅವಕಾಶ; ಬದಲಾಗಲಿವೆ ಹಲವು ನಿಯಮಗಳು…. ಇಂಡಿಯನ್ ಪ್ರೀಮಿಯರ್ ಲೀಗ್ ನ  ಸೀಸನ್ 16  ಆರಂಭಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Nothing Ear (2)

Nothing Ear (2) : ನಥಿಂಗ್ 2 ವೈಯರ್ ಲೆಸ್ ಇಯರ್‌ಬಡ್‌ ಭಾರತದಲ್ಲಿ ಬಿಡುಗಡೆ ; ಆರಂಭಿಕ ಬೆಲೆ 10 ಸಾವಿರ…. 

March 24, 2023
Actor Ajith kumar

Ajit Kumar : ತಮಿಳು ಖ್ಯಾತ ನಟ ಅಜಿತ್​ ಕುಮಾರ್​ ತಂದೆ ಪಿ. ಸುಬ್ರಹ್ಮಣ್ಯಂ ವಿಧಿವಶ…

March 24, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram