ADVERTISEMENT
Wednesday, September 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಜೂನ್ 30ರ ವರೆಗೆ ಎಲ್ಲಾ ಪ್ರಯಾಣಿಕ ರೈಲುಗಳ ಸೇವೆ ಸ್ಥಗಿತ…

admin by admin
May 14, 2020
in International, Newsbeat, ದೇಶ - ವಿದೇಶ
suicide
Share on FacebookShare on TwitterShare on WhatsappShare on Telegram

Related posts

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

September 9, 2026
LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

September 9, 2026

ಹೊಸದಿಲ್ಲಿ, ಮೇ 14 : ಭಾರತೀಯ ರೈಲ್ವೆಯೂ ಮುಂದಿನ ಸೂಚನೆ ಬರುವವರೆಗೆ ತನ್ನ ಎಲ್ಲಾ ಪ್ರಯಾಣಿಕ ರೈಲುಗಳ ಸೇವೆಗಳನ್ನು ಸ್ಥಗಿತಗೊಳಿಸಿದೆ. ಭಾರತ ರೈಲ್ವೆ ಜೂನ್ 30 ರಂದು ಅಥವಾ ಅದಕ್ಕೂ ಮೊದಲು ಪ್ರಯಾಣಿಸಲು ಕಾಯ್ದಿರಿಸಿದ ಎಲ್ಲಾ ಟಿಕೆಟ್ ಗಳನ್ನು ರದ್ದುಪಡಿಸುತ್ತದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.
ಶ್ರಮಿಕ್ ಸ್ಪೆಷಲ್ ಮತ್ತು 30 ವಿಶೇಷ ರೈಲುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಪ್ರಯಾಣಿಕ ರೈಲುಗಳ ಸೇವೆಗಳನ್ನು ಸ್ಥಗಿತಗೊಳಿಸಿದ್ದು, ರದ್ದಾದ ರೈಲುಗಳಿಗಾಗಿ ಜೂನ್ 30 ರವರೆಗೆ ಕಾಯ್ದಿರಿಸಿದ ಎಲ್ಲಾ ಟಿಕೆಟ್ ಗಳ ದರವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುತ್ತದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.‌
ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ರೈಲ್ವೆ ಇಲಾಖೆ ಮಾರ್ಚ್ 22 ರಿಂದ ಪ್ರಯಾಣಿಕರ ರೈಲು ಸೇವೆಗಳನ್ನು ಸ್ಥಗಿತಗೊಳಿಸಿತ್ತು. ವಿಶೇಷ ರೈಲುಗಳಿಗೆ ಮುಂಗಡ ಬುಕಿಂಗ್ ಪ್ರಾರಂಭವಾದಾಗ ಪ್ರಯಾಣಿಕರು ಸೋಮವಾರ 45,000 ಟಿಕೆಟ್ ಗಳನ್ನು ಖರೀದಿಸಿದ್ದರು. ಮುಂಬೈ ಸೆಂಟ್ರಲ್ – ನವದೆಹಲಿ ವಿಶೇಷ ರೈಲಿನ ಮೇ 18ರ ವರೆಗಿನ ಎಲ್ಲಾ ಟಿಕೆಟ್ ಗಳು ಕೆಲವೇ ನಿಮಿಷಗಳಲ್ಲಿ ಮಾರಾಟವಾಗಿತ್ತು.
ದೆಹಲಿಯಿಂದ ಭಾರತದ ಪ್ರಮುಖ ನಗರಗಳನ್ನು ಸಂಪರ್ಕಿಸುವ 30 ವಿಶೇಷ ರೈಲುಗಳ ಸೇವೆಗಳನ್ನು ಭಾರತೀಯ ರೈಲ್ವೆ ಆರಂಭಿಸಿದ್ದು, ನವದೆಹಲಿ ನಿಲ್ದಾಣದಿಂದ ದಿಬ್ರುಗ, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್ಪುರ, ರಾಂಚಿ, ಭುವನೇಶ್ವರ, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡ್ಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್ ಮತ್ತು ಜಮ್ಮು ಕಾಶ್ಮೀರದ ತನಕ ಸಂಚಾರ ನಡೆಸಲಿದೆ.
ವಿಶೇಷ ರೈಲಿನಲ್ಲಿ ಪ್ರಯಾಣಿಸಲು ಭಾರತೀಯ ರೈಲ್ವೆಯು ಕೆಲವು ಮಾರ್ಗಸೂಚಿಗಳನ್ನು ಸೂಚಿಸಿದ್ದು, ಐ.ಆರ್.ಟಿ.ಸಿ ವೆಬ್ ಸೈಟ್ ಅಥವಾ ಮೊಬೈಲ್ ಆ್ಯಪ್ ಮೂಲಕ ಟಿಕೆಟ್ ಕಾಯ್ದಿರಿಸಬೇಕಾಗುತ್ತದೆ. ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಬೇಕಾಗಿದ್ದು, ಯಾವುದೇ ಪ್ಲಾಟ್ ಫಾರ್ಮ್ ಟಿಕೆಟ್ ಗಳನ್ನು ನೀಡಲಾಗುವುದಿಲ್ಲ. ದೃಢಪಡಿಸಲಾದ ಟಿಕೆಟ್ ಗಳನ್ನು ಹೊಂದಿರುವ ಪ್ರಯಾಣಿಕರಿಗೆ ಮಾತ್ರ ರೈಲ್ವೆ ನಿಲ್ದಾಣಗಳಿಗೆ ಪ್ರವೇಶಿಸಲು ಅವಕಾಶವಿದ್ದು, ಇನ್ನೂ ಹಲವಾರು ನಿಯಮಗಳನ್ನು ಭಾರತೀಯ ರೈಲ್ವೆ ಸೂಚಿಸಿದೆ

Tags: Indian Railways
ShareTweetSendShare
Join us on:

Related Posts

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

by Shwetha
September 9, 2026
0

ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಮರ ಸಾರಿದ ಬೆನ್ನಲ್ಲೇ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಷ್ಟೇ...

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

by Shwetha
September 9, 2026
0

ಗೃಹಬಳಕೆಯ LPG ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಇನ್ಮುಂದೆ ನಗರ ಮತ್ತು ಗ್ರಾಮೀಣ ಪ್ರದೇಶ ಎಂಬ ಯಾವುದೇ ಭೇದವಿಲ್ಲದೆ ಎಲ್ಲಾ ಗೃಹ ಬಳಕೆಯ...

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಬಿ. ದಯಾನಂದ್‌ಗೆ ಮತ್ತೆ ಬಡ್ತಿ; ISD ಡಿಜಿಪಿಯಾಗಿ ನೇಮಕ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಬಿ. ದಯಾನಂದ್‌ಗೆ ಮತ್ತೆ ಬಡ್ತಿ; ISD ಡಿಜಿಪಿಯಾಗಿ ನೇಮಕ

by Shwetha
September 9, 2026
0

ಚಿನ್ನಸ್ವಾಮಿ ಸ್ಟೇಡಿಯಂ ಬಳಿ 2025ರಲ್ಲಿ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ದಯಾನಂದ್ ಅವರ ಬಡ್ತಿಯನ್ನು ರಾಜ್ಯ ಸರ್ಕಾರ ಇದೀಗ ಮರುಸ್ಥಾಪಿಸಿದೆ....

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು,ಅಧಿಕಾರದ ಬಿಗುಮಾನ ಬದಿಗಿಟ್ಟು ಈರುಳ್ಳಿ ಮೂಟೆ ಮೇಲೆ ಕುಳಿತ ಡಿಕೆಶಿ: ಅನ್ನದಾತನ ಕಣ್ಣೀರಿಗೆ ಕರಗಿದ ನಾಯಕ

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು,ಅಧಿಕಾರದ ಬಿಗುಮಾನ ಬದಿಗಿಟ್ಟು ಈರುಳ್ಳಿ ಮೂಟೆ ಮೇಲೆ ಕುಳಿತ ಡಿಕೆಶಿ: ಅನ್ನದಾತನ ಕಣ್ಣೀರಿಗೆ ಕರಗಿದ ನಾಯಕ

by Shwetha
September 9, 2026
0

ಬೆಂಗಳೂರು: ಅಧಿಕಾರದ ಬಿಗುಮಾನವನ್ನು ಬದಿಗಿಟ್ಟು, ಜನಸಾಮಾನ್ಯರಂತೆ ಈರುಳ್ಳಿ ಮೂಟೆಗಳ ಮೇಲೆ ಕುಳಿತು ರೈತರ ಮತ್ತು ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸುವ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಲ್ಲರ...

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

by Shwetha
September 9, 2026
0

ಧಾರವಾಡ: ಪ್ರೀತಿಗೆ ಜಾತಿ ಧರ್ಮದ ಹಂಗಿಲ್ಲ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದೆ. ಕಳೆದ ಒಂದು ವರ್ಷದಿಂದ ಲವ್ ಜಿಹಾದ್ ಆರೋಪ ಮತ್ತು ತೀವ್ರ ವಿರೋಧ ಎದುರಿಸುತ್ತಿದ್ದ ಉತ್ತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram