ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮುಂಬಯಿನಲ್ಲಿ ಭಯೋತ್ಪಾದನ ಬೆದರಿಕೆ; ಪೊಲೀಸರಿಂದ ಭದ್ರತೆ ಹೆಚ್ಚಳ

ನವೆಂಬರ್ ಚುನಾವಣೆಗೆ ಭರ್ಜರಿ ಸಿದ್ಧತೆ

Author2 by Author2
September 28, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮುಂಬಯಿ: ಭಯೋತ್ಪಾದನಾ ಬೆದರಿಕೆಯ ಕುರಿತು ಕೇಂದ್ರೀಯ ಸಂಸ್ಥೆಗಳು ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಮುಂಬಯಿ ಜನನಿಬಿಡ ಪ್ರದೇಶಗಳಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಅಲ್ಲದೇ, ಅಲರ್ಟ್ ಆಗಿದ್ದಾರೆ.

ಮುಂಬಯಿಯಲ್ಲಿನ ಧಾರ್ಮಿಕ ಸ್ಥಳಗಳು ಮತ್ತು ಇತರ ಜನನಿಬಿಡ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ. ಧಾರ್ಮಿಕ ಮತ್ತು ಜನಸಂದಣಿ ಇರುವ ಸ್ಥಳಗಳಲ್ಲಿ “ಮಾಕ್ ಡ್ರಿಲ್” ನಡೆಸಲು ಪೊಲೀಸ್ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

March 17, 2026
ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

March 17, 2026

ಭದ್ರತಾ ವ್ಯವಸ್ಥೆಗಳ ಬಗ್ಗೆ ವಿಶೇಷ ಗಮನ ಹರಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ಮಾಹಿತಿ ನೀಡುವಂತೆ ನಗರದ ದೇವಸ್ಥಾನಗಳಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ಹೇಳಿವೆ.

ಹಬ್ಬ-ಹರಿದಿನಗಳ ಮುನ್ನಾ ಭದ್ರತಾ ಕಸರತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 10 ದಿನಗಳ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಿದ ಮುಂಬಯಿನಲ್ಲಿ ದುರ್ಗಾಪೂಜೆ, ದಸರಾ ಮತ್ತು ದೀಪಾವಳಿಗೆ ತಯಾರಿ ನಡೆಯುತ್ತಿದೆ. ಅಲ್ಲದೇ, ನವೆಂಬರ್ ನಲ್ಲಿ ಮಹಾರಾಷ್ಟ್ರದ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಹೈ ಅಲರ್ಟ್ ಘೋಷಿಸಲಾಗಿದೆ.

Tags: #saakshatv#Terror threat in Mumbai; Security beefed up by policeLatestnewsmumbai
ShareTweetSendShare
Join us on:

Related Posts

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

by Shwetha
March 17, 2026
0

ಟಾಲಿವುಡ್ ಅಂಗಳದಲ್ಲಿ ಸದ್ಯ ಸಂಚಲನ ಸೃಷ್ಟಿಸುತ್ತಿರುವ ಅತಿದೊಡ್ಡ ಬ್ರೇಕಿಂಗ್ ನ್ಯೂಸ್ ಎಂದರೆ ಅದು ನಮ್ಮ ಸ್ವೀಟಿ ಅನುಷ್ಕಾ ಶೆಟ್ಟಿ ಅವರ ಮದುವೆ ವಿಚಾರ. ದಕ್ಷಿಣ ಭಾರತದ ಚಿತ್ರರಂಗದಲ್ಲಿ...

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

by Shwetha
March 17, 2026
0

ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಹಾಗೂ ಟಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಸುವ ಆಂಧ್ರದ ಜ್ಯೋತಿಷಿ ವೇಣುಸ್ವಾಮಿ ಇದೀಗ ಕರುನಾಡಿನ 'ರಾಕಿ ಭಾಯ್' ಯಶ್ ಬಗ್ಗೆ ಸ್ಫೋಟಕ...

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ  – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ  ಪತ್ರ

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ ಪತ್ರ

by Shwetha
March 17, 2026
0

ದೇಶದ ಅತ್ಯುನ್ನತ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ...

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram