ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕರ್ನಾಟಕದಲ್ಲೇ ಟೆಸ್ಲಾ ಕಾರು ಉತ್ಪಾದನಾ ಘಟಕ

admin by admin
February 14, 2021
in Newsbeat, State, ರಾಜ್ಯ
Tesla car
Share on FacebookShare on TwitterShare on WhatsappShare on Telegram

ಕರ್ನಾಟಕದಲ್ಲೇ ಟೆಸ್ಲಾ ಕಾರು ಉತ್ಪಾದನಾ ಘಟಕ

ಬೆಂಗಳೂರು : ಐಷಾರಾಮಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಟೆಸ್ಲಾ ನಮ್ಮ ರಾಜ್ಯದಲ್ಲಿ ತನ್ನ ಉತ್ಪಾದನಾ ಘಟಕ ತೆರೆಯಲಿದೆ.

Related posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026
ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

July 4, 2026

ಬೆಂಗಳೂರಿನ ಸಮೀಪದ ತುಮಕೂರು ಜಿಲ್ಲೆಯಲ್ಲಿ 7725 ಕೋಟಿ ರೂಪಾಯಿ ವೆಚ್ಚದಲ್ಲಿ ಟೆಸ್ಲಾ ಉತ್ಪಾದನಾ ಘಟಕವನ್ನು ತೆರೆಯಲಿದೆ. ಇದರಿಂದ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗವಕಾಶ ಸೃಷ್ಠಿಯಾಗಲಿದೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕೃತ ಮಾಹಿತಿ ನೀಡಿದ್ದು, ಉದ್ಯಮಿ ಎಲಾನ್ ಮಸ್ಕ್ ಮಾಲೀಕತ್ವದ ಟೆಸ್ಲಾ ಕಂಪನಿ ಕರ್ನಾಟಕದಲ್ಲಿ ಉತ್ಪಾದನಾ ಘಟಕ ಸ್ಥಾಪಿಸಿಲಿದೆ ಎಂದು ಪ್ರಕಟಿಸಿದ್ದಾರೆ.

Tesla car

ಕೇಂದ್ರ ಸರ್ಕಾರದ ಬಜೆಟ್ ಅನ್ನು ಸ್ವಾಗತಿಸುವ ಕುರಿತು ಸಿಎಂ ಪ್ರಕರಣೆ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಟೆಸ್ಲಾ ಘಟಕ ಸ್ಥಾಪನೆಯ ಬಗ್ಗೆ ಪ್ರಸ್ತಾಪವಿದೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ 2021ರ ಮೊದಲಾರ್ಧದಲ್ಲಿ ಭಾರತದ ಕಾರು ಮಾರುಕಟ್ಟೆಗೆ ಟೆಸ್ಲಾ ಕಂಪನಿಯ ಕಾರು ಬರಲಿದೆ ಎಂದು ಡಿಸೆಂಬರ್ ಕೊನೆಯಲ್ಲಿ ತಿಳಿಸಿದ್ದರು. ಈ ಹೇಳಿಕೆ ಬೆನ್ನಲ್ಲೆ ಟೆಸ್ಲಾ ಎಲ್ಲಿ ತನ್ನ ಘಟಕ ತೆರೆಯುತ್ತೆ ಅನ್ನೋ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು. ಈ ಮಧ್ಯೆ ಕರ್ನಾಟಕದಲ್ಲಿ ಟೆಸ್ಲಾ ತನ್ನ ಕಂಪನಿ ತೆರೆಯಲಿದೆ ಅನ್ನೋ ಸುದ್ದಿ ಭಾರಿ ಸದ್ದು ಮಾಡಿತ್ತು. ನಮ್ಮ ರಾಜ್ಯ ಸರ್ಕಾರ ಕೂಡ ಉದ್ಯಮ ಸ್ಥಾಪನೆಗೆ ನೆರವಾಗಲು ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುವುದಾಗಿ ತಿಳಿಸಿತ್ತು. ಅದರಂತೆ ಟೆಸ್ಲಾ ಕಂಪನಿಗೆ ಘಟಕ ಸ್ಥಾಪಿಸಲು ಬೆಂಗಳೂರು, ತುಮಕೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಜಾಗ ನೀಡುವ ಪ್ರಸ್ತಾಪ ಸಲ್ಲಿಸಿತ್ತು.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಆಗ ಸಿಎಂ ಬಿಎಸ್ ವೈ ಟ್ವಿಟ್ಟರ್ ನಲ್ಲಿ ” ಟೆಸ್ಲಾ ಕಂಪನಿ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಶೋಧನೆ ಮತ್ತು ಅಭಿವೃದ್ಧಿ ಘಟಕವನ್ನು ಶೀಘ್ರದಲ್ಲೇ ಆರಂಭಿಸಲಿದೆ. ಕರ್ನಾಟಕಕ್ಕೆ ಆಗಮಿಸುತ್ತಿರುವ ಎಲೋನ್ ಮಸ್ಕ್ ಗೆ ಸ್ವಾಗತ ಎಂದು ಬರೆದುಕೊಂಡಿದ್ದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B.S. YeddyurappabangaloreTesla car
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram