ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಟೆಸ್ಟ್ ರ್ಯಾಂಕಿಂಗ್ ನಲ್ಲಿ ನಂ. 1 ಪಟ್ಟ ಅಲಂಕರಿಸಿದ ಭಾರತ

ಭಾರತದ ಸಾಧನೆ ಕೊಂಡಾಡಿದ ಐಸಿಸಿ

Author2 by Author2
March 13, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಮುಂಬೈ: ಇಂಗ್ಲೆಂಡ್‌ ವಿರುದ್ಧ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಅಮೋಘ ಜಯ ಸಾಧಿಸಿದ ನಂತರ ಭಾರತ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಮತ್ತೊಮ್ಮೆ ನಂ.1 ಪಟ್ಟ ಅಲಂಕರಿಸಿದ್ದಾರೆ.

ಹೀಗಾಗಿ ಐಸಿಸಿ ವಿಶೇಷ ಪೋಸ್ಟರ್ ಹಂಚಿಕೊಂಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ 2 ಪಂದ್ಯಗಳ ಟೆಸ್ಟ್‌ ಸರಣಿ ಡ್ರಾನಲ್ಲಿ ಅಂತ್ಯಗೊಂಡ ನಂತರ ಭಾರತ ಐಸಿಸಿ ಟೆಸ್ಟ್‌ ರ‍್ಯಾಕಿಂಗ್‌ನಲ್ಲಿ ನಂ.1 ಸ್ಥಾನ ಕಳೆದುಕೊಂಡಿತ್ತು. ಆಗ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಟ್ರೋಫಿ ಗೆಲ್ಲುವ ಟೀಂ ಇಂಡಿಯಾದ ಕನಸನ್ನು ಭಗ್ನಗೊಳಿಸಿದ್ದ ಆಸ್ಟ್ರೇಲಿಯಾ ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಪಡೆದುಕೊಂಡಿತ್ತು.

Related posts

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

June 8, 2026
ಆರ್ ಸಿಬಿಗೆ ಎರಡು ಕಪ್ ಗೆದ್ದುಕೊಟ್ಟ ನಾಯಕನಿಗೆ ಟೀಮ್ ಇಂಡಿಯಾದಲ್ಲಿ ನೋ ಎಂಟ್ರಿ : ಕಾರ್ಪೊರೇಟ್ ಸೂತ್ರಕ್ಕೆ ಬಲಿಯಾಯಿತೇ ರಜತ್ ಪಾಟೀದಾರ್ ಪ್ರತಿಭೆ

ಆರ್ ಸಿಬಿಗೆ ಎರಡು ಕಪ್ ಗೆದ್ದುಕೊಟ್ಟ ನಾಯಕನಿಗೆ ಟೀಮ್ ಇಂಡಿಯಾದಲ್ಲಿ ನೋ ಎಂಟ್ರಿ : ಕಾರ್ಪೊರೇಟ್ ಸೂತ್ರಕ್ಕೆ ಬಲಿಯಾಯಿತೇ ರಜತ್ ಪಾಟೀದಾರ್ ಪ್ರತಿಭೆ

June 8, 2026

2 ತಿಂಗಳ ನಂತರ ಭಾರತ ಮತ್ತೆ ಅಗ್ರಸ್ಥಾನಕ್ಕೆ ಬಂದು ನಿಂತಿದೆ.
6 ತಿಂಗಳ ಬಳಿಕ ಟೆಸ್ಟ್‌, ಏಕದಿನ ಹಾಗೂ T20 ಮೂರು ಮಾದರಿಯ ಕ್ರಿಕೆಟ್‌ನಲ್ಲೂ ಅಗ್ರಸ್ಥಾನಕ್ಕೇರಿದ್ದು ಇತಿಹಾಸ ಬರೆದಿದೆ.

Tags: Test Ranking No. 1 decorated India
ShareTweetSendShare
Join us on:

Related Posts

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

by admin
June 8, 2026
0

ನಿಜ.. ಇದು ಗೊತ್ತಿರುವ ವಿಚಾರವೇ. ಇಂಡಿಯನ್ ಪ್ರೀಮಿಯರ್ ಲೀಗ್ ಅಂದ್ರೆ ನೋಡುವುದಕ್ಕೆ ಮಾತ್ರ ಕ್ರಿಕೆಟ್ ಆಟ. ಆದ್ರೆ ಚೆಲ್ಲಾಟವಾಡುತ್ತಿರುವುದು ಬರೀ ದುಡ್ಡು... ದುಡ್ಡು..ದುಡ್ಡು..! ಮೈದಾನ ಕ್ಲೀನ್ ಮಾಡುವ...

ಆರ್ ಸಿಬಿಗೆ ಎರಡು ಕಪ್ ಗೆದ್ದುಕೊಟ್ಟ ನಾಯಕನಿಗೆ ಟೀಮ್ ಇಂಡಿಯಾದಲ್ಲಿ ನೋ ಎಂಟ್ರಿ : ಕಾರ್ಪೊರೇಟ್ ಸೂತ್ರಕ್ಕೆ ಬಲಿಯಾಯಿತೇ ರಜತ್ ಪಾಟೀದಾರ್ ಪ್ರತಿಭೆ

ಆರ್ ಸಿಬಿಗೆ ಎರಡು ಕಪ್ ಗೆದ್ದುಕೊಟ್ಟ ನಾಯಕನಿಗೆ ಟೀಮ್ ಇಂಡಿಯಾದಲ್ಲಿ ನೋ ಎಂಟ್ರಿ : ಕಾರ್ಪೊರೇಟ್ ಸೂತ್ರಕ್ಕೆ ಬಲಿಯಾಯಿತೇ ರಜತ್ ಪಾಟೀದಾರ್ ಪ್ರತಿಭೆ

by Shwetha
June 8, 2026
0

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿರುವ ಮುಂಬರುವ ಟಿ20 ಸರಣಿಯ ತಂಡದ ಪಟ್ಟಿಯು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ದೊಡ್ಡ ಆಘಾತ ನೀಡಿದೆ. ಆರ್ ಸಿಬಿ ತಂಡದ...

ಟೀಮ್ ಇಂಡಿಯಾ ಪ್ರವೇಶಿಸಿದ ಎಐ ಬಾಲಕ..!

ಟೀಮ್ ಇಂಡಿಯಾ ಪ್ರವೇಶಿಸಿದ ಎಐ ಬಾಲಕ..!

by admin
June 7, 2026
0

ವೈಭವ್ ಸೂರ್ಯವಂಶಿ..! ಊಹಿಸಲು ಅಸಾಧ್ಯವಾಗಿರುವ ಪ್ರತಿಭೆ.. ಕಲ್ಪನೆಗೂ ನಿಲುಕದ ಸಾಮಥ್ರ್ಯ...ಶರವೇಗದ ಎಸೆತಗಳಿಗೆ ಕ್ಷಣಮಾತ್ರದಲ್ಲೇ ದಿಟ್ಟ ಉತ್ತರ ನೀಡುವ ಎದೆಗಾರಿಕೆ..ಬೌಲರ್ ಯಾರೇ ಇರಲಿ, ಮುನ್ನುಗ್ಗಿ ಹೊಡೆಯುವಂತಹ ಅಪ್ರತಿಮ ಧೈರ್ಯ.....

ಭಾರತ ಟಿ20 ತಂಡಕ್ಕೆ ಶ್ರೇಯಸ್ ಅಯ್ಯರ್ ಹೊಸ ನಾಯಕ ಸೂರ್ಯಕುಮಾರ್ ಯಾದವ್ ಗೆ ಶಾಕ್: ವಂಡರ್ ಕಿಡ್ ವೈಭವ್ ಸೂರ್ಯವಂಶಿಗೆ ಟೀಂ ಇಂಡಿಯಾ ಬುಲಾವ್

ಭಾರತ ಟಿ20 ತಂಡಕ್ಕೆ ಶ್ರೇಯಸ್ ಅಯ್ಯರ್ ಹೊಸ ನಾಯಕ ಸೂರ್ಯಕುಮಾರ್ ಯಾದವ್ ಗೆ ಶಾಕ್: ವಂಡರ್ ಕಿಡ್ ವೈಭವ್ ಸೂರ್ಯವಂಶಿಗೆ ಟೀಂ ಇಂಡಿಯಾ ಬುಲಾವ್

by Shwetha
June 7, 2026
0

ಭಾರತೀಯ ಕ್ರಿಕೆಟ್ ನಲ್ಲಿ ಹೊಸ ಯುಗವೊಂದು ಆರಂಭವಾಗಿದ್ದು ಟಿ20 ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಹಾಲಿ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ವಿಶ್ರಾಂತಿ ನೀಡಿ ಶ್ರೇಯಸ್...

shreyas iyer

ಶ್ರೇಯಸ್ ಅಯ್ಯರ್ ಗೆ ಒಲಿದ ಟೀಮ್ ಇಂಡಿಯಾದ ಟಿ-20 ತಂಡದ ನಾಯಕತ್ವ..!

by admin
June 6, 2026
0

ಟೀಮ್ ಇಂಡಿಯಾದ ಟಿ-20 ತಂಡಕ್ಕೆ ಶ್ರೇಯಸ್ ಅಯ್ಯರ್ ನಾಯಕನಾಗಿ ಆಯ್ಕೆಯಾಗಿದ್ದಾರೆ. ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಯ್ಯರ್ 15 ಆಟಗಾರರನ್ನೊಳಗೊಂಡ ಯಂಗ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram