ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌ – ಮೊದಲ ಸುತ್ತಿನಲ್ಲಿ ಗೆದ್ದು ಬೀಗಿದ ಪಿ ವಿ ಸಿಂಧು…

Naveen Kumar B C by Naveen Kumar B C
May 18, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌ – ಮೊದಲ ಸುತ್ತಿನಲ್ಲಿ ಗೆದ್ದು ಬೀಗಿದ ಪಿ ವಿ ಸಿಂಧು…

ಬ್ಯಾಂಕಾಕ್‌ನಲ್ಲಿ ನಡೆದ ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಮಹಿಳೆಯರ ಸಿಂಗಲ್ಸ್‌ ಮೊದಲ ಸುತ್ತಿನ ಪಂದ್ಯದಲ್ಲಿ ಭಾರತದ ಪಿವಿ ಸಿಂಧು 21-18, 19-21, 21-18ರಲ್ಲಿ ಅಮೆರಿಕದ ಲಾರೆನ್‌ ಲ್ಯಾಮ್‌ ಅವರನ್ನು ಮಣಿಸಿ ಎರಡನೇ ಸುತ್ತು ತಲುಪಿದ್ದಾರೆ. ಎರಡನೇ ಸುತ್ತಿನಲ್ಲಿ ಸಿಂಧು ಸಿಮ್‌ ಯು ಅವರನ್ನು ಎದುರಿಸಲಿದ್ದಾರೆ.

Related posts

neeraj-chopra-vs-arshad-nadeem-commonwealth-games-2026-javelin

CWG – 2026 ಕಾಮನ್‍ವೆಲ್ತ್ ಗೇಮ್ಸ್ – ನೀರಜ್ ವರ್ಸಸ್ ನದೀಮ್… ಯಾರ ಕೊರಳಿಗೆ ಚಿನ್ನ. ?

July 30, 2026
ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

July 30, 2026

ಆದರೆ,  ಸೈನಾ ನೆಹ್ವಾಲ್ ದಕ್ಷಿಣ ಕೊರಿಯಾದ ಕಿಮ್ ಗಾ ಯುನ್ ವಿರುದ್ಧ 21-11, 15-21, 17-21 ಸೆಟ್‌ಗಳಿಂದ ಸೋತು ಟೂರ್ನಿಯಿಂದ ಹೊರಬಿದ್ದರು. ಒಲಿಂಪಿಕ್ ಪದಕ ವಿಜೇತೆ ಸೈನ ಮೊದಲ ಗೇಮ್‌ನಲ್ಲಿ ಪ್ರಾಬಲ್ಯ ಸಾಧಿಸಿ 21-11 ರಿಂದ ಗೆದ್ದಿದ್ದರು.  ಆದರೆ ಕಿಮ್ ಗಾ ಯುನ್ ಮುಂದಿನ ಎರಡು ಗೇಮ್‌ಗಳಲ್ಲಿ ಪುಟಿದೇಳುವ ಮೂಲಕ ಸೈನಾರನ್ನ  15-21, 17-21 ರಿಂದ ಪರಭಾವಗೊಳಿಸಿದರು.

ಭಾರತದ ಅರ್ಹತಾ ಆಟಗಾರ್ತಿ ಅಶ್ಮಿತಾ ಚಲಿಹಾ ಅವರು 29 ನಿಮಿಷಗಳ ಕಾಲ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಏಳನೇ ಶ್ರೇಯಾಂಕದ ಥಾಯ್ಲೆಂಡ್‌ನ ರಚನೋಕ್ ಇಂಟನಾನ್ ವಿರುದ್ಧ 10-21 15-21 ರಿಂದ ಸೋತರು.

ಭಾರತದ ಮತ್ತೋರ್ವ ಅರ್ಹತಾ ಆಟಗಾರ ಆಕರ್ಷಿ ಕಶ್ಯಪ್ ಅವರು ಕೆನಡಾದ ಮಿಚೆಲ್ ಲಿ ವಿರುದ್ಧ 13-21 18-21 ಅಂತರದಲ್ಲಿ ಸೋಲನುಭವಿಸಿ ಮೊದಲ ಸುತ್ತಿನಲ್ಲೇ ಟೂರ್ನಿಯಿಂದ ಹೊರಬಿದ್ದರು.

ಮಿಶ್ರ ಡಬಲ್ಸ್ ಜೋಡಿ ಬಿ ಸುಮೀತ್ ರೆಡ್ಡಿ ಮತ್ತು ಅಶ್ವಿನಿ ಪೊನ್ನಪ್ಪ ಅವರು ಎಂಟನೇ ಶ್ರೇಯಾಂಕದ ಜಪಾನಿನ ಜೋಡಿಯಾದ ಯುಕಿ ಕನೆಕೊ ಮತ್ತು ಮಿಸಾಕಿ ಮತ್ಸುಟೊಮೊ ವಿರುದ್ಧ 17-21 17-21 34 ನಿಮಿಷಗಳಲ್ಲಿ ಸೋಲುವ ಮೂಲಕ ಮೊದಲ ಸುತ್ತಿನ ನಿರ್ಗಮನವನ್ನು ಅನುಭವಿಸಿದರು.

Tags: PV SindhuThailand Open
ShareTweetSendShare
Join us on:

Related Posts

neeraj-chopra-vs-arshad-nadeem-commonwealth-games-2026-javelin

CWG – 2026 ಕಾಮನ್‍ವೆಲ್ತ್ ಗೇಮ್ಸ್ – ನೀರಜ್ ವರ್ಸಸ್ ನದೀಮ್… ಯಾರ ಕೊರಳಿಗೆ ಚಿನ್ನ. ?

by admin
July 30, 2026
0

ಅದು ಯಾವ ಕ್ರೀಡೆಯೇ ಆಗಿರಲಿ. ಭಾರತ ಮತ್ತು ಪಾಕಿಸ್ತಾನ ಅಂದ್ರೆ ಆ ಸ್ಪರ್ಧೆಯ ರೋಚಕತೆಯೇ ಬೇರೆ. ಇಲ್ಲಿ ಸೋಲು - ಗೆಲುವಿನ ಫಲಿತಾಂಶಕ್ಕಿಂತ ದೇಶಾಭಿಮಾನದ ಪ್ರತಿಷ್ಠೆಯೇ ಮೇಳೈಸುತ್ತದೆ....

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

by Shwetha
July 30, 2026
0

ದೇಶದಲ್ಲಿ ಜನನ ಮತ್ತು ಮರಣಗಳ ನೋಂದಣಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ವಿಶ್ವಾಸಾರ್ಹಗೊಳಿಸುವ ಉದ್ದೇಶದಿಂದ 'ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ–2026' ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ....

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

by Shwetha
July 30, 2026
0

ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸುವ ಉದ್ದೇಶದಿಂದ ಹೊಸ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. ಆಗಸ್ಟ್ 1ರಿಂದ ದೇಶದಾದ್ಯಂತ ರೈಲ್ವೆ ನಿಲ್ದಾಣಗಳ ಮೀಸಲಾತಿ...

ಆಳುವವರು ಮೂರ್ಖರು, ಯುವಕರ ಮಾತು ಕೇಳಲ್ಲ: ಅಮಿತ್ ಶಾ ನನ್ನೆದುರು ನಿಲ್ಲಲು ನಡುಗುತ್ತಾರೆ -ಲೋಕಸಭೆಯಲ್ಲಿ ಮೋದಿ  ಸರ್ಕಾರವನ್ನು ಬೆಂಡೆತ್ತಿದ ರಾಹುಲ್ ಗಾಂಧಿ.

ಆಳುವವರು ಮೂರ್ಖರು, ಯುವಕರ ಮಾತು ಕೇಳಲ್ಲ: ಅಮಿತ್ ಶಾ ನನ್ನೆದುರು ನಿಲ್ಲಲು ನಡುಗುತ್ತಾರೆ -ಲೋಕಸಭೆಯಲ್ಲಿ ಮೋದಿ ಸರ್ಕಾರವನ್ನು ಬೆಂಡೆತ್ತಿದ ರಾಹುಲ್ ಗಾಂಧಿ.

by Shwetha
July 30, 2026
0

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಜಂತರ್ ಮಂತರ್ ಬಳಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಚಾರ್ಜ್ ವಿಚಾರ ಇದೀಗ ಸಂಸತ್ತಿನಲ್ಲಿ ಭಾರೀ ಕೋಲಾಹಲಕ್ಕೆ...

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

by Shwetha
July 30, 2026
0

ನವದೆಹಲಿ: ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಮತ್ತು ಯುವ ಹೋರಾಟಗಾರ ಸೌರವ್ ದಾಸ್ ನಡುವಿನ ವಾಕ್ಸಮರ ಇದೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram