ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಜಮ್ಮು ಮತ್ತು ಕಾಶ್ಮೀರದಲ್ಲಿ  ಬಿಗಿ ಭದ್ರತೆ ನಡುವೆ ಶಾಂತಿಯುತ ಗಣರಾಜ್ಯೋತ್ಸವ ಆಚರಣೆ

Namratha Rao by Namratha Rao
January 26, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

72nd republic day : celebration in jammu kashmir

ಜಮ್ಮು ಮತ್ತು ಕಾಶ್ಮೀರದಲ್ಲಿ  ಬಿಗಿ ಭದ್ರತೆ ನಡುವೆ ಶಾಂತಿಯುತ ಗಣರಾಜ್ಯೋತ್ಸವ ಆಚರಣೆ

Related posts

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

July 5, 2026
ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

July 5, 2026

ಜಮ್ಮು – ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಗಿ ಭದ್ರತೆ ನಡುವೆ 72ನೇ ಗಣರಾಜ್ಯೋತ್ಸವವನ್ನು ಶಾಂತಿಯುತವಾಗಿ ಆಚರಿಸಲಾಯಿತು. ಶೇರ್-ಎ-ಕಾಶ್ಮೀರ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಲೆಫ್ಟಿನೆಂಟ್‌ ಗವರ್ನರ್‌ ಸಲಹೆಗಾರ ಬಸೀರ್ ಖಾನ್‌ ಅವರು ಧ್ವಜಾರೋಹಣ ನೇರವೇರಿಸಿ, ಗೌರವವಂದನೆ ಸ್ವೀಕರಿಸಿದರು.

ಗಣರಾಜ್ಯೋತ್ಸವ ಸಮಾರಂಭದಲ್ಲಿ ‘ರಾಜರುಮಾಲು’ ಧರಿಸಿದ ಪ್ರಧಾನಿ ಮೋದಿ..!

ಇತ್ತ ಪಥಸಂಚಲನಕ್ಕೂ ಮುನ್ನ ತೀವ್ರ ಚಳಿಯಿದ್ದ ಹಿನ್ನೆಲೆ ಭದ್ರತಾ ಸಿಬ್ಬಂದಿಯೊಬ್ಬರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕುಸಿದು ಬಿದ್ದರು ಎನ್ನಲಾಗಿದೆ. ಅವರನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ. ಅಲ್ಲದೇ ಡಿಸ್ಚಾರ್ಜ್ ಸಹ ಆಗಿದ್ದಾರೆ ಎನ್ನಲಾಗಿದೆ.

ವಿದೇಶಿ ನೆಲದ ಆಕಾಶದೆತ್ತರದಲ್ಲಿ ರಾರಾಜಿಸಿದ ಭಾರತದ ರಾಷ್ಟ್ರ ಧ್ವಜ..!  

72nd republic day : celebration in jammu kashmir

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 72nd Republic Dayjammu kashmirSHRINAGARA
ShareTweetSendShare
Join us on:

Related Posts

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

by Shwetha
July 5, 2026
0

ಮೈಸೂರು: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಇತಿಹಾಸ ಮತ್ತು ಪರಂಪರೆಗೆ ಧಕ್ಕೆ ತರುವಂತಹ ಯಾವುದೇ ಹೊಸ ಪ್ರಯೋಗಗಳನ್ನು ಮಾಡಬೇಡಿ ಎಂದು ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ್...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

by Shwetha
July 5, 2026
0

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟು ಅನ್ನದಾತರು ಕಂಗಾಲಾಗಿರುವ ಬೆನ್ನಲ್ಲೇ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ, ಅದರಲ್ಲೂ ವಿಶೇಷವಾಗಿ...

ಮುದ್ದೆ ಚಪಾತಿಗೆ ಮಸ್ತ್ ಕಾಂಬಿನೇಷನ್- ಹೊಟೇಲ್ ಶೈಲಿಯ ಮಟನ್ ಗ್ರೇವಿ : ಬ್ಯಾಚುಲರ್ಸ್ ರೆಸಿಪಿ ಒಮ್ಮೆ ಟ್ರೈ ಮಾಡಿ

ಮುದ್ದೆ ಚಪಾತಿಗೆ ಮಸ್ತ್ ಕಾಂಬಿನೇಷನ್- ಹೊಟೇಲ್ ಶೈಲಿಯ ಮಟನ್ ಗ್ರೇವಿ : ಬ್ಯಾಚುಲರ್ಸ್ ರೆಸಿಪಿ ಒಮ್ಮೆ ಟ್ರೈ ಮಾಡಿ

by Shwetha
July 5, 2026
0

ಮಟನ್ ಅಡುಗೆ ಮಾಡುವುದು ಎಂದರೆ ದೊಡ್ಡ ಕೆಲಸ ಎಂಬ ಭಾವನೆ ಅನೇಕರಲ್ಲಿದೆ. ಅದರಲ್ಲೂ ಬ್ಯಾಚುಲರ್ ಆಗಿರುವವರಿಗೆ ಅಥವಾ ಅಡುಗೆ ಮನೆಯಲ್ಲಿ ಹೆಚ್ಚು ಸಮಯ ಕಳೆಯಲು ಇಷ್ಟಪಡದವರಿಗೆ ಮಟನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram